Homeಮುಖಪುಟಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

ಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

- Advertisement -
- Advertisement -

ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯ ಪ್ರಚಾರ ಕಾರ್ಯ ಆರಂಭವಾಗಿದೆ. ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿದೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳ ವಿವರ ಇಲ್ಲಿದೆ.

ಕಾಂಗ್ರೆಸ್ ಟಿಕೆಟ್ ಪಡೆದ ಮುಸ್ಲಿಂ ಸಮುದಾಯದ ಅಭ್ಯರ್ಥಿಗಳು

  1. ಗುಲ್ಬರ್ಗ ಉತ್ತರ- ಕನೀಜ್ ಫಾತಿಮಾ
  2. ಬೀದರ್‌- ರಹೀಮ್ ಖಾನ್

3. ಶಿವಾಜಿನಗರ- ರಿಜ್ವಾನ್ ಅರ್ಷದ್

4. ಶಾಂತಿನಗರ- ಎನ್‌.ಎ. ಹ್ಯಾರಿಸ್‌

5. ಚಾಮರಾಜಪೇಟೆ- ಜಮೀರ್‌ ಅಹಮದ್ ಖಾನ್‌

6. ರಾಮನಗರ- ಇಕ್ಬಾಲ್ ಹುಸೇನ್‌ ಎಚ್‌.ಎ.

7. ಮಂಗಳೂರು- ಯು.ಟಿ. ಖಾದರ್‌

8. ನರಸಿಂಹರಾಜ – ತನ್ವೀರ್ ಸೇಠ್‌

9. ಮಂಗಳೂರು ನಗರ ಉತ್ತರ: ಇನಾಯತ್ ಅಲಿ

10. ಶಿಗ್ಗಾಂವಿ: ಯಾಸೀರ್ ಅಹ್ಮದ್ ​ಖಾನ್​ ಪಠಾಣ್

11. ಬೆಳಗಾವಿ ಉತ್ತರ: ಆಸಿಫ್ ಸೇಟ್

12. ಬಿಜಾಪುರ ನಗರ: ಅಬ್ದುಲ್ ಹಮೀದ್ ಮುಶ್ರೀಫ್

13. ರಾಯಚೂರು ನಗರ; ಮೊಹಮ್ಮದ್ ಶಾಲಂ

14. ಗಂಗಾವತಿ: ಇಕ್ಬಾಲ್ ಅನ್ಸಾರಿ

15. ತುಮಕೂರು ನಗರ: ಇಕ್ಬಾಲ್ ಅಹಮದ್

ಜೆಡಿಎಸ್ ಟಿಕೆಟ್ ಪಡೆದ ಮುಸ್ಲಿಂ ಅಭ್ಯರ್ಥಿಗಳ ಪಟ್ಟಿ

  1. ಖಾನಾಪುರ: ನಾಸೀರ್ ಬಾಪುಲಸಾಬ್ ಭಗವಾನ್
  2. ಜಮಖಂಡಿ: ಯಾಕೂಬ್‌ ಬಾಬಾಲಾಲ್‌ ಕಪಡೇವಾಲ್
  3. ಬೀಳಗಿ: ರುಕ್ಮುದ್ದೀನ್‌ ಸೌದಗರ್
  4. ಬಿಜಾಪುರ ನಗರ: ಬಂದೇ ನವಾಜ್‌ ಮಾಬರಿ
  5. ಗುಲ್ಬರ್ಗ ಉತ್ತರ: ನಾಸಿರ್ ಹುಸೇನ್ ಉಸ್ತಾದ್
  6. ಬಸವಕಲ್ಯಾಣ; ಎಸ್ ವೈ ಖಾದ್ರಿ
  7. ಹುಮ್ನಾಬಾದ್: ಸಿಎಂ ಫಯಾಜ್
  8. ಭಾಲ್ಕಿ: ರೌಫ್ ಪಟೇಲ್
  9. ರೋಣ: ಮುಗದಮ್‌ ಸಾಬ್‌ ಮುದೋಳ
  10. ಕುಂದಗೋಳ: ಹಜರತ್‌ ಅಲಿ ಅಲ್ಲಾಸಾಬ್
  11. ಹರಪನಹಳ್ಳಿ : ಎನ್ ಎಂ ನೂರ್ ಅಹಮದ್
  12. ದಾವಣಗೆರೆ ದಕ್ಷಿಣ: ಅಮಾನುಲ್ಲಾ ಖಾನ್
  13. ಸಾಗರ: ಜಾಕೀರ್‌
  14. ಬೈಂದೂರು : ಮನ್ಸೂರ್ ಇಬ್ರಾಹಿಂ
  15. ಕಾಪು: ಸಬೀನಾ ಸಮದ್
  16. ಹೆಬ್ಬಾಳ: ಮೊಹಿದ್ ಅಲ್ತಾಫ್
  17. ಸರ್ವಜ್ಞನಗರ: ಮೊಹಮ್ಮದ್ ಮುಷ್ತಾಕ್
  18. ಚಿಕ್ಕಪೇಟೆ:  ಇಮ್ರಾನ್‌ಪಾಷ
  19. ಬೆಳ್ತಂಗಡಿ: ಅಶ್ರಫ್ ಅಲಿ ಕುಂಞ
  20. ಮಂಗಳೂರು ಉತ್ತರ: ಮೊಯಿದ್ದೀನ್ ಬಾವಾ
  21. ವಿರಾಜಪೇಟೆ: ಮನ್ಸೂರ್‌ ಆಲಿ
  22. ನರಸಿಂಹರಾಜ: ಅಬ್ದುಲ್‌ ಖಾದರ್ ಶಾಹಿದ್

ಕ್ರಿಶ್ಚಿಯನ್ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 00
ಕಾಂಗ್ರೆಸ್: 03
ಜೆಡಿಎಸ್: 01
ಆಪ್: 04

ಜೈನ ಸಮುದಾಯಕ್ಕೆ ಟಿಕೆಟ್ ನೀಡಿಕೆ ವಿವರ

ಬಿಜೆಪಿ: 01
ಕಾಂಗ್ರೆಸ್: 01
ಜೆಡಿಎಸ್: 01
ಆಪ್: 02

ಇದನ್ನೂ ಓದಿ: ಯಾರ್‍ಯಾರು ನಾಮಪತ್ರ ಹಿಂಪಡೆದರು? ಇಲ್ಲಿದೆ ವಿವರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...