Homeಕರ್ನಾಟಕಧಾರವಾಡ ಜಿಲ್ಲೆಯಲ್ಲಿ ಯಾವ ಪಕ್ಷ ಮುನ್ನಡೆ?; ಶೆಟ್ಟರ್‌ಗೆ ಆರಂಭಿಕ ಹಿನ್ನಡೆ

ಧಾರವಾಡ ಜಿಲ್ಲೆಯಲ್ಲಿ ಯಾವ ಪಕ್ಷ ಮುನ್ನಡೆ?; ಶೆಟ್ಟರ್‌ಗೆ ಆರಂಭಿಕ ಹಿನ್ನಡೆ

- Advertisement -
- Advertisement -

ಧಾರವಾಡ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಹುಬ್ಬಳ್ಳಿ– ಧಾರವಾಡ ಸೆಂಟ್ರಲ್‌ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಜಗದೀಶ ಶೆಟ್ಟರ್ – ಹಿನ್ನಡೆ

ಬಿಜೆಪಿ- ಮಹೇಶ ಟೆಂಗಿನಕಾಯಿ- ಮುನ್ನಡೆ

ಜೆಡಿಎಸ್- ಮಹಾಂತಒಡೆಯರ್–ಹಿನ್ನೆಡೆ

ಎಎಪಿ- ವಿಕಾಸ ಸೊಪ್ಪಿನ–ಹಿನ್ನೆಡೆ

2018ರ ವಿಜೇತರು: ಜಗದೀಶ ಶೆಟ್ಟರ್ (ಬಿಜೆಪಿ).

*****

ಕಲಘಟಗಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸಂತೋಷ್‌ ಲಾಡ್- ಮುನ್ನಡೆ

ಬಿಜೆಪಿ- ನಾಗರಾಜ ಛಬ್ಬಿ- ಹಿನ್ನಡೆ

ಜೆಡಿಎಸ್- ವೀರಣ್ಣ ಸೀಗಿಗಟ್ಟಿ- ಹಿನ್ನಡೆ

ಎಎಪಿ- ಮಂಜುನಾಥ ಜಕ್ಕಣ್ಣವರ- ಹಿನ್ನಡೆ

2018ರ ವಿಜೇತರು: ಸಿ.ಎಂ.ನಿಂಬಣ್ಣವರ (ಬಿಜೆಪಿ).

*****

ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ದೀಪಕ ಚಿಂಚೋರೆ- ಹಿನ್ನಡೆ

ಬಿಜೆಪಿ- ಅರವಿಂದ ಬೆಲ್ಲದ- ಮುನ್ನಡೆ

ಜೆಡಿಎಸ್- ಗುರುರಾಜ ಹುಣಸಿಮರದ

ಎಎಪಿ- ಎಂ.ಅರವಿಂದ

2018ರ ವಿಜೇತರು: ಅರವಿಂದ ಬೆಲ್ಲದ (ಬಿಜೆಪಿ).

******

ಹುಬ್ಬಳ್ಳಿ–ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಸಾದ ಅಬ್ಬಯ್ಯ- ಮುನ್ನಡೆ

ಬಿಜೆಪಿ- ಡಾ. ಕ್ರಾಂತಿಕಿರಣ- ಹಿನ್ನಡೆ

ಜೆಡಿಎಸ್- ವೀರಭದ್ರಪ್ಪ ಹಾಲಹರವಿ- ಹಿನ್ನಡೆ

2018ರ ವಿಜೇತರು: ಪ್ರಸಾದ ಅಬ್ಬಯ್ಯ (ಕಾಂಗ್ರೆಸ್).

******

ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿನಯ ಕುಲಕರ್ಣಿ- ಮುನ್ನಡೆ

ಬಿಜೆಪಿ- ಅಮೃತ ದೇಸಾಯಿ- ಹಿನ್ನಡೆ

ಜೆಡಿಎಸ್- ಮಂಜುನಾಥ ಹಗೆದಾರ-ಹಿನ್ನಡೆ

ಪಕ್ಷೇತರ- ಮಧುಲತಾ ಗೌಡರ-ಹಿನ್ನಡೆ

2018ರ ವಿಜೇತರು: ಅಮೃತ ದೇಸಾಯಿ (ಬಿಜೆಪಿ).

*****

ಕುಂದಗೋಳ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕುಸುಮಾವತಿ ಶಿವಳ್ಳಿ- ಹಿನ್ನಡೆ

ಬಿಜೆಪಿ- ಎಂ.ಆರ್. ಪಾಟೀಲ- ಮುನ್ನಡೆ

ಜೆಡಿಎಸ್- ಹಜರತ ಅಲಿ ಜೋಡಮನಿ- ಹಿನ್ನಡೆ

ಪಕ್ಷೇತರ- ಎಸ್.ಐ. ಚಿಕ್ಕನಗೌಡ್ರ- ಹಿನ್ನಡೆ

2018ರ ವಿಜೇತರು: ಸಿ.ಎಸ್. ಶಿವಳ್ಳಿ (ಕಾಂಗ್ರೆಸ್) (ಶಿವಳ್ಳಿ ನಿಧನದಿಂದ 2019ರಲ್ಲಿ ನಡೆದ ಉಪಚುನಾವಣೆಯಲ್ಲಿ ಕುಸುಮಾವತಿ ಶಿವಳ್ಳಿ ಗೆಲುವು).

******

ನವಲಗುಂದ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಎನ್‌.ಎಚ್‌. ಕೋನರಡ್ಡಿ- ಹಿನ್ನಡೆ

ಬಿಜೆಪಿ- ಶಂಕರ ಪಾಟೀಲ ಮುನೇನಕೊಪ್ಪ- ಮುನ್ನಡೆ

ಜೆಡಿಎಸ್- ಕೆ.ಎನ್‌. ಗಡ್ಡಿ- ಹಿನ್ನಡೆ

2018ರ ವಿಜೇತರು: ಶಂಕರ ಪಾಟೀಲ ಮುನೇನಕೊಪ್ಪ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...