Homeಕರ್ನಾಟಕಸಿಎಂ ತವರಲ್ಲಿ ಕಾಂಗ್ರೆಸ್ ಜಯಭೇರಿ; ಬೊಮ್ಮಾಯಿಗೆ ತೀವ್ರ ಮುಖಭಂಗ

ಸಿಎಂ ತವರಲ್ಲಿ ಕಾಂಗ್ರೆಸ್ ಜಯಭೇರಿ; ಬೊಮ್ಮಾಯಿಗೆ ತೀವ್ರ ಮುಖಭಂಗ

- Advertisement -
- Advertisement -

ಹಾವೇರಿ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದೆ. ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಗೆಲುವು ಸಾಧಿಸಿದ್ದು, ಉಳಿದ ಎಲ್ಲ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲುವು ಕಂಡಿದೆ. ತವರು ಜಿಲ್ಲೆಯಲ್ಲಿಯೇ ಬಿಜೆಪಿ ನೆಲಕಚ್ಚಿರುವುದು ಬಸವರಾಜ ಬೊಮ್ಮಾಯಿ ಅವರಿಗೆ ಸಹಜವಾಗಿ ಮುಖಭಂಗವಾಗಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಭ್ರಷ್ಟಾಚಾರದ ಆರೋಪಗಳನ್ನು ಎದುರಿಸಿತ್ತು. ಈ ಆರೋಪವನ್ನು ಕಾಂಗ್ರೆಸ್ ಸಮರ್ಥವಾಗಿಯೇ ಬಳಸಿಕೊಂಡು ಬಿಜೆಪಿಯನ್ನು ರಾಜ್ಯದಲ್ಲಿ ಹೀನಾಯವಾಗಿ ಸೋಲಿಸಿದೆ.

ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

ಹಾನಗಲ್ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಶ್ರೀನಿವಾಸ ಮಾನೆ- ಗೆಲುವು

ಬಿಜೆಪಿ- ಶಿವರಾಜ ಸಜ್ಜನರ- ಸೋಲು

ಜೆಡಿಎಸ್- ಮನೋಹರ ತಹಶೀಲ್ದಾರ್‌- ಸೋಲು

ಎಎಪಿ- ಸಾಯಿಕುಮಾರ- ಸೋಲು

2018ರ ವಿಜೇತರು: ಸಿ.ಎಂ.ಉದಾಸಿ (ಬಿಜೆಪಿ).

******

ಹಾವೇರಿ (ಎಸ್‌ಸಿ) ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ರುದ್ರಪ್ಪ ಲಮಾಣಿ-  ಗೆಲುವು

ಬಿಜೆಪಿ- ಗವಿಸಿದ್ದಪ್ಪ ದ್ಯಾಮಣ್ಣನವರ- ಸೋಲು

ಜೆಡಿಎಸ್- ತುಕಾರಾಮಪ್ಪ ಮಾಳಗಿ-ಸೋಲು

ಎಎಪಿ- ಸುಜಾತಾ ಚವ್ಹಾಣ- ಸೋಲು

2018ರ ವಿಜೇತರು: ನೆಹರು ಓಲೇಕಾರ (ಬಿಜೆಪಿ).

******

ಬ್ಯಾಡಗಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಸವರಾಜ ಶಿವಣ್ಣನವರ- ಗೆಲುವು

ಬಿಜೆಪಿ- ವಿರೂಪಾಕ್ಷಪ್ಪ ಬಳ್ಳಾರಿ-ಸೋಲು

ಜೆಡಿಎಸ್- ಸುನಿತಾ ಪೂಜಾರ-ಸೋಲು

ಎಎಪಿ- ಎಂ.ಎನ್.ನಾಯಕ-ಸೋಲು

2018ರ ವಿಜೇತರು: ವಿರೂಪಾಕ್ಷಪ್ಪ ಬಳ್ಳಾರಿ (ಬಿಜೆಪಿ).

*******

ಹಿರೇಕೆರೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಯು.ಬಿ.ಬಣಕಾರ- ಗೆಲುವು

ಬಿಜೆಪಿ- ಬಿ.ಸಿ.ಪಾಟೀಲ-ಸೋಲು

ಜೆಡಿಎಸ್- ಜಯಾನಂದ ಜಾವಣ್ಣನವರ-ಸೋಲು

ಎಎಪಿ- ರಾಜಶೇಖರ ದೂದಿಹಳ್ಳಿ-ಸೋಲು

2018ರ ವಿಜೇತರು: ಬಿ.ಸಿ.ಪಾಟೀಲ (ಕಾಂಗ್ರೆಸ್‌).

******

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಕಾಶ ಕೋಳಿವಾಡ-ಗೆಲುವು

ಬಿಜೆಪಿ- ಅರುಣಕುಮಾರ ಗುತ್ತೂರ- ಸೋಲು

ಜೆಡಿಎಸ್- ಮಂಜುನಾಥ ಗೌಡಶಿವಣ್ಣನವರ-ಸೋಲು

2018ರ ವಿಜೇತರು: ಆರ್.ಶಂಕರ್‌ (ಕೆಪಿಜೆಪಿ).

******

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಯಾಸಿರ್‌ ಅಹಮದ್‌ ಖಾನ್‌ ಪಠಾಣ್‌- ಸೋಲು

ಬಿಜೆಪಿ- ಬಸವರಾಜ ಬೊಮ್ಮಾಯಿ- ಗೆಲುವು

ಜೆಡಿಎಸ್- ಶಶಿಧರ ಯಲಿಗಾರ- ಸೋಲು

ಎಎಪಿ- ಮಹೆಬೂಬ್‌ಸಾಬ್‌ ಕಾಲೇಬಾಗ್‌- ಸೋಲು

ಕೆಆರ್‌ಎಸ್- ಶಂಭುಲಿಂಗ ಹುಕ್ಕೇರಿ- ಸೋಲು

ಪಕ್ಷೇತರ- ಮಂಜಕ್ಕ ಪೂಜಾರ- ಸೋಲು

2018ರ ವಿಜೇತರು: ಬಸವರಾಜ ಬೊಮ್ಮಾಯಿ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ವಿರುದ್ಧದ ಹೋರಾಟಕ್ಕೆ ರೈತರ ಬೆಂಬಲ: ನವೆಂಬರ್ 26ರಂದು ದೇಶವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಬೆಂಬಲವಾಗಿ ದೇಶಾದ್ಯಂತ ರೈತರನ್ನು ಬೀದಿಗಿಳಿಸಲು ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ನಿರ್ಧರಿಸಿದೆ. ಎಸ್‌ಐಆರ್ ಪ್ರಕ್ರಿಯೆಯನ್ನು...

‘ಪ್ರತಿಭಟನೆಗೆ ದ್ವಿಮುಖ ನೀತಿ ಇಲ್ಲ’: ಪ್ರತಿಭಟನಾಕಾರರ ಮೇಲೆ ಪೊಲೀಸರ ಬಲಪ್ರಯೋಗದ ಬಗ್ಗೆ ಸಮಗ್ರ ವರದಿ ಕೇಳಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಶಾಂತಿಯುತ ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದ ಮೂಲಭೂತ ಹಕ್ಕು. ದೆಹಲಿಯಲ್ಲಿ ಈ ಹಕ್ಕನ್ನು ಪ್ರತಿಪಾದಿಸಿ, ಬೆಂಗಳೂರಿನಲ್ಲಿ ಅದೇ ಹಕ್ಕನ್ನು ನಿರಾಕರಿಸುವ ದ್ವಿಮುಖ ನೀತಿ ಇರಬಾರದು ಎಂದು ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ....

ವಿಜಯ್ ನೇತೃತ್ವದ ಟಿವಿಕೆ ಸೇರಿದ ಎಐಎಡಿಎಂಕೆ ಶಾಸಕರ ರಾಜೀನಾಮೆ ಎತ್ತಿಹಿಡಿದ ಮದ್ರಾಸ್ ಹೈಕೋರ್ಟ್

ಚುನಾವಣೆಯ ಬೆನ್ನಲ್ಲೇ ಆಲ್ ಇಂಡಿಯಾ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (AIADMK) ಪಕ್ಷಕ್ಕೆ ರಾಜೀನಾಮೆ ನೀಡಿ, ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷ ಸೇರಿದ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಿದ್ಧ ತಮಿಳುನಾಡು...

ದೆಹಲಿ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ತೀವ್ರ ಹಲ್ಲೆ ನಡೆಸಿದ್ದ ಆರೋಪಿಗೆ 48 ಗಂಟೆಯೊಳಗೆ ಜಾಮೀನು, ಹೂಮಾಲೆ ಹಾಕಿ ಸ್ವಾಗತ!

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ರಕ್ಷಾ ದಳದ ನಾಲ್ವರು ಕಾರ್ಯಕರ್ತರು ಬಿಡುಗಡೆಯಾದ ಬಳಿಕ, ಅವರಲ್ಲಿ ಒಬ್ಬರಿಗೆ ಹೂಮಾಲೆ ಹಾಕಿ, ಹೂವುಗಳನ್ನು ಸುರಿದು...

SC, ST ಮೀಸಲಾತಿ ಹೆಚ್ಚಳ ರದ್ದು | ಸುಪ್ರೀಂ ಕೋರ್ಟ್‌ಗೆ ಹೋಗುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ : ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ತೀರ್ಪಿನ ಕುರಿತು ಸಚಿವ ಸಂಪುಟದಲ್ಲಿ ಸಮಗ್ರವಾಗಿ ಚರ್ಚಿಸಿ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದು ಸೇರಿದಂತೆ ಮುಂದಿನ ಕಾನೂನಾತ್ಮಕ ಕ್ರಮಗಳ...

ಬೆಂಗಳೂರಿನಲ್ಲಿ SIR ವಿರೋಧಿ ಪ್ರತಿಭಟನೆ ವೇಳೆ ಪೊಲೀಸ್ ಕ್ರಮ: “ಶಾಂತಿಯುತ ಹಕ್ಕು ರಕ್ಷಿಸಿ, ಪೊಲೀಸರ ನಡವಳಿಕೆ ಮರುಪರಿಶೀಲಿಸಲಾಗುವುದು” – ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಕ್ಟೋಬರ್ 12ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಂತಿಯುತ ಮೆರವಣಿಗೆಯ...

SC, ST ಮೀಸಲಾತಿ ಹೆಚ್ಚಳ ರದ್ದು | ಹಿಂದಿನ ಬಿಜೆಪಿ ಸರ್ಕಾರದ ಬೇಜವಾಬ್ದಾರಿತನ ಕಾರಣ; ಡಿಸಿಎಂ ಪರಮೇಶ್ವರ್

ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಮೀಸಲಾತಿಯನ್ನು ಶೇಕಡ 50ರ ಮಿತಿಗಿಂತ ಹೆಚ್ಚಿಸುವ ಕಾಯ್ದೆಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ (ಅ.12) ರದ್ದುಗೊಳಿಸಿದೆ. ಈ ಮೀಸಲಾತಿ ಹೆಚ್ಚಳವು 'ಸಾಂವಿಧಾನಿಕವಾಗಿ ಅಸಮ್ಮತ' ಎಂದು...

ದೆಹಲಿ ಪ್ರತಿಭಟನೆ: ಇಂಡಿಯಾ ಬ್ಲಾಕ್ ಸಂಸದರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ರಾಹುಲ್ ಗಾಂಧಿ ಚಹಾ ಕೂಟ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಚುನಾವಣಾ ಅಕ್ರಮಗಳು ಮತ್ತು ‘ಮತ ಚೋರಿ’ ಆರೋಪಗಳ ವಿರುದ್ಧ ದೇಶಾದ್ಯಂತ ವಿರೋಧ ಪಕ್ಷಗಳ ಪ್ರತಿಭಟನೆ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಪ್ರತಿಭಟನೆಯ ವರದಿ ಮಾಡುತ್ತಿದ್ದ ಮಹಿಳಾ ಪತ್ರಕರ್ತರ ಮೇಲೆ ದೌರ್ಜನ್ಯ : ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿ ಖುದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ ಸುಪ್ರೀಂ ಕೋರ್ಟ್

ಇತ್ತೀಚೆಗೆ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ಮಹಿಳಾ ಪತ್ರಕರ್ತೆಯರ ಮೇಲೆ ನಡೆದ ಹಲ್ಲೆಯ ಕುರಿತು ವಿವರಣೆ ನೀಡಲು ದೆಹಲಿ ಪೊಲೀಸ್‌ನ ಹಿರಿಯ ಅಧಿಕಾರಿಯೊಬ್ಬರು ವೈಯಕ್ತಿಕವಾಗಿ ಹಾಜರಾಗಬೇಕು ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಅ.13)...

ಪ್ರಧಾನಿ ಮೋದಿ ವಿರುದ್ಧ ಹೇಳಿಕೆ : ರಾಹುಲ್ ಗಾಂಧಿ ಮೇಲಿನ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆ

ಪ್ರಧಾನಿ ನರೇಂದ್ರ ಮೋದಿ ಅವರನ್ನು "ಚೋರೋ ಕೆ ಸರ್ದಾರ್" (ಕಳ್ಳರ ಸರದಾರ) ಮತ್ತು "ಕಮಾಂಡರ್-ಇನ್-ಚೀಫ್" (ಕಳ್ಳರ ಸೇನಾಧಿಪತಿ) ಎಂದು ನಿಂದಿಸಿದ್ದಾರೆ ಎನ್ನಲಾದ ಆರೋಪಕ್ಕೆ ಸಂಬಂಧಿಸಿದಂತೆ, ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ...