Homeಕರ್ನಾಟಕಕರ್ನಾಟಕದಲ್ಲಿ ಅಚ್ಚರಿ ಫಲಿತಾಂಶ; ಅತಿ ಕಡಿಮೆ ಅಂತರದಲ್ಲಿ ಸೋತವರ, ಗೆದ್ದವರ ಪಟ್ಟಿ ಇಲ್ಲಿದೆ..

ಕರ್ನಾಟಕದಲ್ಲಿ ಅಚ್ಚರಿ ಫಲಿತಾಂಶ; ಅತಿ ಕಡಿಮೆ ಅಂತರದಲ್ಲಿ ಸೋತವರ, ಗೆದ್ದವರ ಪಟ್ಟಿ ಇಲ್ಲಿದೆ..

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ (ಮೇ 13) ಹೊರಬಿದ್ದಿದ್ದು, ಅಧಿಕಾರದಲ್ಲಿದ್ದ  ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್‌ ಪಕ್ಷ ರಾಜ್ಯದೆಲ್ಲಡೆ ವಿಜಯಪತಾಕೆ ಹಾರಿಸಿದೆ. 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳಲ್ಲಿ ಗೆಲುವು ಕಂಡಿದೆ. 66 ಕ್ಷೇತ್ರಗಳಲ್ಲಿ ಬಿಜೆಪಿ, 19 ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ 4 ಪಕ್ಷೇತರ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕೆಲವು ಅಚ್ಚರಿ ಫಲಿತಾಂಶಗಳು ಹೊರಬಿದ್ದಿವೆ. ಕೆಲವರು ನಿರಾಯಾಸವಾಗಿ ಜಯಗಳಿಸಿದರೆ, ಇನ್ನು ಕೆಲವರು ಬಹಳಷ್ಟು ಕಷ್ಟಪಟ್ಟು ಗೆಲುವು ಸಾಧಿಸಿದ್ದಾರೆ. ಅತ್ಯತಂತ ಹೆಚ್ಚು ಮತಗಳ ಅಂತರದಲ್ಲಿ ಜಯ ಗಳಿಸಿದ ಕೀರ್ತಿ ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರಿಗೆ ಸಲ್ಲುತ್ತದೆ. ಅವರು 1,22,392 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು ಅತಿ ಕಡಿಮೆ ಅಂತರದಲ್ಲಿ ಗೆಲುವು ಕಂಡಿರುವುದು ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ಆಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ವಿರುದ್ದ ಕೇವಲ 16 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.

500 ಕ್ಕಿಂತ ಕಡಿಮೆ ಅಂತರದ ಗೆಲುವು-ಸೋಲು

ಜಯನಗರ

ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಸೋಲು

ಮತಗಳ ಅಂತರ= 16

*****

ಗಾಂಧಿನಗರ 

ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಗೆಲುವು

ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ಸೋಲು

ಮತಗಳ ಅಂತರ= 105

*****

ಶೃಂಗೇರಿ-

ಕಾಂಗ್ರೆಸ್ ಅಭ್ಯರ್ಥಿ ಟಿಡಿ ರಾಜೇಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಸೋಲು

ಮತಗಳ ಅಂತರ= 201

****

ಮಾಲೂರು-

ಕಾಂಗ್ರೆಸ್ ಅಭ್ಯರ್ಥಿ ಕೆವೈ ನಂಜೇಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಕೆಎಸ್‌ ಮಂಜುನಾಥ್ ಗೌಡ ಸೋಲು

ಮತಗಳ ಅಂತರ= 248

****

2000ಕ್ಕಿಂತ ಕಡಿಮೆ ಅಂತರದ ಗೆಲುವು-ಸೋಲು

ಕುಮಟಾ

ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಗೆಲುವು

ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಸೋಲು

ಮತಗಳ ಅಂತರ= 663

****

ಮೂಡಿಗೆರೆ( ಎಸ್‌ಸಿ)

ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಗೆಲುವು

ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಸೋಲು

ಮತಗಳ ಅಂತರ= 722

****

ಚಿಂಚೋಳಿ(ಎಸ್‌ಸಿ) ಮೀಸಲು ಮತಕ್ಷೇತ್ರ

ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ ಜಾಧವ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ ಸೋಲು

ಮತಗಳ ಅಂತರ- 858

****

ಜಗಳೂರು(ಎಸ್‌ಟಿ)

ಕಾಂಗ್ರೆಸ್ ಅಭ್ಯರ್ಥಿ ಬಿ. ದೇವೇಂದ್ರಪ್ಪ ಗೆಲುವು

ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಸೋಲು

ಮತಗಳ ಅಂತರ= 874

*****

ಬೀದರ್ ದಕ್ಷಿಣ

ಬಿಜೆಪಿ ಅಭ್ಯರ್ಥಿ ಶೈಲೇಂದ್ರ ಬೆಲ್ದಾಳೆ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸೋಲು

ಮತಗಳ ಅಂತರ= 1,263

****

ಹೂವಿನಹಡಗಲಿ ( ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಕೃಷ್ನ ನಾಯ್ಕ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಪಿಟಿ ಪರಮೇಶ್ವರ ನಾಯ್ಕ ಸೋಲು

ಮತಗಳ ಅಂತರ= 1,444

*****

ಹುಮನಾಬಾದ್

ಬಿಜೆಪಿ ಅಭ್ಯರ್ಥಿ ಸಿದ್ದು ಪಾಟೀಲ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ರಾಜಶೇಕರ ಪಾಟೀಲ ಸೋಲು

ಮತಗಳ ಅಂತರ= 1,594

*****

ನರಗುಂದ

ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಿಆರ್ ಯಾವಗಲ್ ಸೋಲು

ಮತಗಳ ಅಂತರ= 1,791

*****

5000ಕ್ಕಿಂತ ಕಡಿಮೆ ಅಂತರದ ಗೆಲುವು- ಸೋಲು

ಮಂಡ್ಯ

ಕಾಂಗ್ರೆಸ್ ಅಭ್ಯರ್ಥಿ ಗಣಿಗ ಪಿ ರವಿಕುಮಾರ್ ಗೆಲುವು

ಜೆಡಿಎಸ್ ಅಭ್ಯರ್ಥಿ ಬಿಆರ್ ರಾಮಚಂದ್ರ ಸೋಲು

ಮತಗಳ ಅಂತರ= 2,019

***

ಸಕಲೇಶಪುರ (ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಗೆಲುವು

ಜೆಡಿಎಸ್ ಅಭ್ಯರ್ಥಿ ಎಚ್‌ಕೆ ಕುಮಾರಸ್ವಾಮಿ ಸೋಲು

ಮತಗಳ ಅಂತರ= 2,056

****

ಕಾರವಾರ

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಗೆಲುವು

ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಸೋಲು

ಮತಗಳ ಅಂತರ= 2,138

*****

ಹುಣಸೂರು

ಜೆಡಿಎಸ್ ಅಭ್ಯರ್ಥಿ ಜೆಡಿ ಹರೀಶ್‌ಗೌಡ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಚ್‌ಪಿ ಮಂಜುನಾಥ್ ಸೋಲು

ಮತಗಳ ಅಂತರ= 2,412

****

ರಾಯಬಾಗ

ಬಿಜೆಪಿ ಅಭ್ಯರ್ಥಿ ದುಯೋಧನ ಐಹೊಳೆ ಗೆಲುವು

ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಸೋಲು

ಮತಗಳ ಅಂತರ= 2,570

****

ಗುರುಮಠಕಲ್

ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಸೋಲು

ಮತಗಳ ಅಂತರ= 2,579

*****

ಭದ್ರಾವತಿ

ಕಾಂಗ್ರೆಸ್ ಅಭ್ಯರ್ಥಿ ಬಿಕೆ ಸಂಗಮೇಶ್ ಗೆಲುವು

ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಸೋಲು

ಮತಗಳ ಅಂತರ= 2,705

*****

ಬೈಲಹೊಂಗಲ

ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕೌಜಲಗಿ ಗೆಲುವು

ಬಿಜೆಪಿ ಅಭ್ಯರ್ಥಿ ಜಗದೀಶ ಮೆಟಗುಡ್ಡ ಸೋಲು

ಮತಗಳ ಅಂತರ= 2,778

****

ಲಿಂಗಸುಗೂರು (ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಡಿಎಸ್ ಹೂಲಗೇರಿ ಸೋಲು

ಮತಗಳ ಅಂತರ= 2,809

*****

ಚನ್ನಮ್ಮನ ಕಿತ್ತೂರು

ಕಾಂಗ್ರೆಸ್ ಅಭ್ಯರ್ಥಿ ಬಾಬಾಸಾಹೇಬ್ ಪಾಟೀಲ ಗೆಲುವು

ಬಿಜೆಪಿ ಅಭ್ಯರ್ಥಿ ಮಹಾಂತೇಶ್ ದೊಡ್ಡಗೌಡರ ಸೋಲು

ಮತಗಳ ಅಂತರ= 2,993

****

ಹೊಳೆನರಸೀಪುರ

ಜೆಡಿಎಸ್ ಅಭ್ಯರ್ಥಿ ಎಚ್‌ಡಿ ರೇವಣ್ಣ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಸೋಲು

ಮತಗಳ ಅಂತರ= 3,152

****

ತುಮಕೂರು ನಗರ-

ಬಿಜೆಪಿ ಅಭ್ಯರ್ಥಿ ಜೆಬಿ ಜ್ಯೋತಿಗಣೇಶ್ ಗೆಲುವು

ಜೆಡಿಎಸ್ ಅಭ್ಯರ್ಥಿ ಎನ್‌ ಗೋವಿಂದರಾಜು ಸೋಲು

ಮತಗಳ ಅಂತರ= 3,198

*****

ಹಳಿಯಾಳ

ಕಾಂಗ್ರೆಸ್ ಅಭ್ಯರ್ಥಿ ಆರ್‌ವಿ ದೇಶಪಾಂಡೆ ಗೆಲುವು

ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಸೋಲು

ಮತಗಳ ಅಂತರ= 3,623

****

ಯಾದಗಿರಿ-

ಕಾಂಗ್ರೆಸ್ ಅಭ್ಯರ್ಥಿ ಚನ್ನಾರೆಡ್ಡಿ ಪಾಟೀಲ ತುನ್ನೂರು ಗೆಲುವು

ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಸೋಲು

ಮತಗಳ ಅಂತರ= 3,676

******

ರಾಯಚೂರ-

ಬಿಜೆಪಿ ಅಭ್ಯರ್ಥಿ ಡಾ. ಶೀವರಾಜ ಪಾಟೀಲ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಮೊಹಮದ್ ಶಾಲಂ ಸೋಲು

ಮತಗಳ ಅಂತರ= 3,732

*****

ಯಲ್ಲಾಪುರ

ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಪಾಟೀಲ ಸೋಲು

ಮತಗಳ ಅಂತರ= 4,004

*****

ಚಾಮರಾಜ

ಕಾಂಗ್ರೆಸ್ ಅಭ್ಯರ್ಥಿ ಕೆ ಹರೀಶ್‌ಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಲ್‌ ನಾಗೇಂದ್ರ ಸೋಲು

ಮತಗಳ ಅಂತರ= 4,094

****

ಪುತ್ತೂರು

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆಲುವು

ಪಕ್ಷೇತರ ಅಭ್ಯರ್ಥಿ ಅರುಣ್‌ಕುಮಾರ್ ಪುತ್ತಿಲ ಸೋಲು

ಮತಗಳ ಅಂತರ= 4,149

******

ಬೆಳಗಾವಿ ಉತ್ತರ

ಕಾಂಗ್ರೆಸ್ ಅಭ್ಯರ್ಥಿ ಆಸೀಫ್(ರಾಜು) ಸೇಠ್ ಗೆಲುವು

ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಸೋಲು

ಮತಗಳ ಅಂತರ= 4,231

*****

ವಿರಾಜಪೇಟೆ

ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಗೆಲುವು

ಬಿಜೆಪಿ ಅಭ್ಯರ್ಥಿ ಕೆ.ಜಿ ಬೋಪಯ್ಯ ಸೋಲು

ಮತಗಳ ಅಂತರ= 4,291

****

ಹರಿಹರ-

ಬಿಜಪಿ ಅಭ್ಯರ್ಥಿ ಬಿಪಿ ಹರೀಶ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ನಂದಿಹಾಳ ಸೋಲು

ಮತಗಳ ಅಂತರ= 4,304

*****

ಮಡಿಕೇರಿ

ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್‌ಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಂಪಿ ಅಪ್ಪಚ್ಚುರಂಜನ್ ಸೋಲು

ಮತಗಳ ಅಂತರ= 4,402

*****

ನಾಗಮಂಗಲ

ಕಾಂಗ್ರೆಸ್ ಅಭ್ಯರ್ಥಿ ಎನ್‌ ಚಲುವರಾಯಸ್ವಾಮಿ ಗೆಲುವು

ಜೆಡಿಎಸ್ ಅಭ್ಯರ್ಥಿ ಸುರೇಶ್‌ಗೌಡ ಸೋಲು

ಮತಗಳ ಅಂತರ= 4,414

****

ತುಮಕೂರು ಗ್ರಾಮಾಂತರ

ಬಿಜೆಪಿ ಅಭ್ಯರ್ಥಿ ಬಿ ಸುರೇಶ್‌ಗೌಡ ಗೆಲುವು

ಜೆಡಿಎಸ್ ಅಭ್ಯರ್ಥಿ ಡಿಸಿ ಗೌರಿಶಂಕರ್ ಸೋಲು

ಮತಗಳ ಅಂತರ= 4,594

*****

ಅಫಜಲಪುರ

ಕಾಂಗ್ರೆಸ್ ಅಭ್ಯರ್ಥಿ ಎಂವೈ ಪಾಟೀಲ್ ಗೆಲುವು

ಸ್ವತಂತ್ರ ಅಭ್ಯರ್ಥಿ ನಿತಿನ್ ಗುತ್ತೇದಾರ ಸೋಲು

ಮತಗಳ ಅಂತರ-4,594

*****

ಕಾರ್ಕಳ-

ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಸೋಲು

ಮತಗಳ ಅಂತರ= 4,602

****

ದೇವನಹಳ್ಳಿ

ಕಾಂಗ್ರೆಸ್ ಅಭ್ಯರ್ಥಿ ಕೆಎಚ್‌ ಮುನಿಯಪ್ಪ ಗೆಲುವು

ಜೆಡಿಎಸ್ ಅಭ್ಯರ್ಥಿವ ನಿಸರ್ಗ ನಾರಾಯಣಸ್ವಾಮಿ ಸೋಲು

ಮತಗಳ ಅಂತರ= 4,631

****

ಬಂಗಾರಪೇಟೆ

ಕಾಂಗ್ರೆಸ್ ಅಭ್ಯರ್ಥಿ ಎಸ್‌ಎಸ್‌ ನಾರಾಯಣಸ್ವಾಮಿ ಗೆಲುವು

ಜೆಡಿಎಸ್ ಅಭ್ಯರ್ಥಿ ಎಂ ಮಲ್ಲೇಶಬಾಬು ಸೋಲು

ಮತಗಳ ಅಂತರ= 4,711

****

ಜಮಖಂಡಿ

ಬಿಜೆಪಿ ಅಭ್ಯರ್ಥಿ ಜಗದೀಶ ಗುಡಗುಂಟಿ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಸೋಲು

ಮತಗಳ ಅಂತರ= 4,716

****

ಹೊಸಕೋಟೆ

ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸೋಲು

ಮತಗಳ ಅಂತರ= 5,075

****

ಹೊಳಲ್ಕೆರೆ (ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಎಂ ಚಂದ್ರಪ್ಪ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಚ್‌ ಆಂಜನೇಯ ಸೋಲು

ಮತಗಳ ಅಂತರ= 5,682

****

ಬಾಗಲಕೋಟೆ

ಕಾಂಗ್ರೆಸ್ ಅಭ್ಯರ್ಥಿ ಎಚ್‌ವೈ ಮೇಟಿ ಗೆಲುವು

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು

ಮತಗಳ ಅಂತರ= 5,878

****

ಶ್ರವಣಬೆಳಗೋಳ

ಜೆಡಿಎಸ್ ಅಭ್ಯರ್ಥಿ ಸಿಎನ್‌ ಬಾಲಕೃಷ್ಣ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಂಎ ಗೋಪಾಲಸ್ವಾಮಿ ಸೋಲು

ಮತಗಳ ಅಂತರ= 6,645

****

ನಿಪ್ಪಣಿ

ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಗೆಲುವು

ಎನ್‌ಸಿಪಿ ಅಭ್ಯರ್ಥಿ ಉತ್ತಮ ಪಾಟೀಲ ಸೋಲು

ಮತಗಳ ಅಂತರ= 7,202

****

ಶಾಂತಿನಗರ

ಕಾಂಗ್ರೆಸ್ ಅಭ್ಯರ್ಥಿ ಎನ್‌ಎ ಹ್ಯಾರಿಸ್ ಗೆಲುವು

ಬಿಜೆಪಿ ಅಭ್ಯರ್ಥಿ ಕೆ ಶಿವಕುಮಾರ್ ಸೋಲು

ಮತಗಳ ಅಂತರ= 7,125

*****

ಕೃಷ್ಣರಾಜ

ಬಿಜೆಪಿ ಅಭ್ಯರ್ಥಿ ಟಿಎಸ್ ಶ್ರೀವತ್ಸ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಂಕೆ ಸೋಮಶೇಖರ್ ಸೋಲು

ಮತಗಳ ಅಂತರ= 7,213

*****

ವಿಜಯನಗರ

ಕಾಂಗ್ರೆಸ್ ಅಭ್ಯರ್ಥಿ ಎಂ ಕೃಷ್ಣಪ್ಪ ಗೆಲುವು

ಬಿಜೆಪಿ ಅಭ್ಯರ್ಥಿ ಎಚ್ ರವೀಂದ್ರ ಸೋಲು

ಮತಗಳ ಅಂತರ= 7,324

*****

ಚಾಮರಾಜನಗರ

ಕಾಂಗ್ರೆಸ್ ಅಭ್ಯರ್ಥಿ ಸಿ ಪುಟ್ಟರಂಗಶೆಟ್ಟಿ ಗೆಲುವು

ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಸೋಲು

ಮತಗಳ ಅಂತರ= 7,533

****

ಮುದ್ದೇಬಿಹಾಳ

ಕಾಂಗ್ರೆಸ್ ಅಭ್ಯರ್ಥಿ ಸಿಎಸ್ ನಾಡಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಎಸ್ ಪಾಟೀಲ ನಡಹಳ್ಳಿ ಸೋಲು

ಮತಗಳ ಅಂತರ= 7,637

****

ಮಾನ್ವಿ (ಎಸ್‌ಟಿ)-

ಕಾಂಗ್ರೆಸ್ ಅಭ್ಯರ್ಥಿ ಹಂಪಯ್ಯ ನಾಯಕ ಗೆಲುವು

ಬಿಜೆಪಿ ಅಭ್ಯರ್ಥಿ ಬಿವಿ ನಾಯಕ ಸೋಲು

ಮತಗಳ ಅಂತರ = 7,719

*****

ಬೇಲೂರು

ಬಿಜೆಪಿ ಅಭ್ಯರ್ಥಿ ಎಚ್‌ಕೆ ಸುರೇಶ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಿ. ಶಿವರಾಂ ಸೋಲು

ಮತಗಳ ಅಂತರ= 7,736

****

ಸಿಂದಗಿ

ಕಾಂಗ್ರೆಸ್ ಅಭ್ಯರ್ಥಿ ಅಶೋಖ ಮನಗೂಳಿ ಗೆಲುವು

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಸೋಲು

ಮತಗಳ ಅಂತರ= 7,808

****

ಹಾಸನ

ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಗೆಲುವು

ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಸೋಲು

ಮತಗಳ ಅಂತರ= 7,854

****

ರಾಜಾಜಿನಗರ

ಬಿಜೆಪಿ ಅಭ್ಯರ್ಥಿ ಎಸ್‌ ಸುರೇಶ್ ಕುಮಾರ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು

ಮತಗಳ ಅಂತರ= 8,060

*****

ಶಿರಸಿ

ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಗೆಲುವು

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲು

ಮತಗಳ ಅಂತರ= 8,172

***

ವಿಜಯಪುರ ನಗರ

ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸೋಲು

ಮತಗಳ ಅಂತರ= 8,223

****

ಗಂಗಾವತಿ-

ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಸೋಲು

ಮತಗಳ ಅಂತರ= 8,266

*****

ಬಂಟ್ವಾಳ-

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಯು ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಸೋಲು

ಮತಗಳ ಅಂತರ= 8,282

*****

ಗುಬ್ಬಿ

ಕಾಂಗ್ರೆಸ್ ಅಭ್ಯರ್ಥಿ ಎಸ್‌ಆರ್ ಶ್ರೀನಿವಾಸ್ ಗೆಲುವು

ಬಿಜೆಪಿ ಅಭ್ಯರ್ಥಿ ಎಸ್‌ಡಿ ದಿಲೀಪ್ ಕುಮಾರ್ ಸೋಲು

ಮತಗಳ ಅಂತರ= 8,541

****

ಕಾಗವಾಡ

ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಗೆಲುವು

ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಸೋಲು

ಮತಗಳ ಅಂತರ= 8,827

****

ಬಿಟಿಎಂ ಲೇಔಟ್

ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿ ಗೆಲುವು

ಬಿಜೆಪಿ ಅಭ್ಯರ್ಥಿ ಕೆಆರ್‌ ಶ್ರೀಧರ್ ಸೋಲು

ಮತಗಳ ಅಂತರ= 9,222

****

ದಾಸರಹಳ್ಳಿ

ಬಿಜೆಪಿ ಅಭ್ಯರ್ಥಿ ಎಸ್‌ ಮುನಿರಾಜು ಗೆಲುವು

ಜೆಡಿಎಸ್ ಅಭ್ಯರ್ಥಿ ಆರ್ ಮಂಜುನಾಥ್ ಸೋಲು

ಮತಗಳ ಅಂತರ= 9,235

****

ಔರಾದ್(ಎಸ್‌ಸಿ)-

ಬಿಜೆಪಿ ಅಭ್ಯರ್ಥಿ ಪ್ರಭು ಚವಾಣ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಭೀಮಸೇನರಾವ್ ಸಿಂಧೆ ಸೋಲು

ಮತಗಳ ಅಂತರ= 9,569

****

ಕುಷ್ಟಗಿ-

ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಬಯ್ಯಾಪುರ ಸೋಲು

ಮತಗಳ ಅಂತರ= 9,646

*****

ಬಾದಾಮಿ

ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿ ಗೆಲುವು

ಬಿಜೆಪಿ ಅಭ್ಯರ್ಥಿ ಶಾಂತಗೌಡ ಪಾಟೀಲ ಸೋಲು

ಮತಗಳ ಅಂತರ= 9,725

****

ರಾಣಿಬೆನ್ನೂರು

ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಕೋಳಿವಾಡ ಗೆಲುವು

ಬಿಜೆಪಿ ಅಭ್ಯರ್ಥಿ ಅರುಣಕುಮಾರ್ ಗೊತ್ತೂರು ಸೋಲು

ಮತಗಳ ಅಂತರ= 9,800

****

ತುರುವೆಕೆರೆ-

ಜೆಡಿಎಸ್ ಅಭ್ಯರ್ಥಿ ಎಂಟಿ ಕೃಷ್ಣಪ್ಪ ಗೆಲುವು

ಬಿಜೆಪಿ ಅಭ್ಯರ್ಥಿ ಜಯರಾಂ ಎಎಸ್ ಸೋಲು

ಮತಗಳ ಅಂತರ= 9,923

****

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...