Homeಕರ್ನಾಟಕಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ

ಯಾರಿಗೆ ಯಾವ ಖಾತೆ? ಇಲ್ಲಿದೆ ಸಂಪೂರ್ಣ ವಿವರ

- Advertisement -
- Advertisement -

ನೂತನ ಸರ್ಕಾರದ 34 ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅದರ ಬೆನ್ನಲ್ಲೆ ಖಾತೆ ಹಂಚಿಕೆ ಮಾಡಲಾಗಿದ್ದು, ಯಾರಿಗೆ ಯಾವ ಖಾತೆ ನೀಡಲಾಗಿದೆ ಎಂಬುದರ ವಿವರ ಇಲ್ಲಿದೆ.

ಸಿದ್ದರಾಮಯ್ಯ: ಮುಖ್ಯಮಂತ್ರಿ, ಹಣಕಾಸು, ಸಂಪುಟ ವ್ಯವಹಾರ, ವಾರ್ತಾ ಮತ್ತು ಗುಪ್ತಚರ ಇಲಾಖೆ

ಡಿ.ಕೆ ಶಿವಕುಮಾರ್: ಜಲ ಸಂಪನ್ಮೂಲ, ಬೆಂಗಳೂರು ನಗರ ಅಭಿವೃದ್ದಿ ಇಲಾಖೆ

ಕೆ.ಎಚ್ ಮುನಿಯಪ್ಪ: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ

ಡಾ.ಜಿ ಪರಮೇಶ್ವರ್: ಗೃಹ ಖಾತೆ

ಸತೀಶ್ ಜಾರಕಿಹೊಳಿ: ಲೋಕೋಪಯೋಗಿ ಇಲಾಖೆ

ಪ್ರಿಯಾಂಕ್ ಖರ್ಗೆ: ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್

ರಾಮಲಿಂಗಾರೆಡ್ಡಿ: ಸಾರಿಗೆ ಇಲಾಖೆ

ಜಮೀರ್ ಅಹ್ಮದ್ ಖಾನ್: ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಇಲಾಖೆ

ಕೆ.ಜೆ ಜಾರ್ಜ್: ಇಂಧನ ಸಚಿವ

ಎಂ.ಬಿ ಪಾಟೀಲ್: ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಮತ್ತು ಬಿಟಿ

ಎಚ್.ಕೆ.ಪಾಟೀಲ- ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ

ಕೃಷ್ಣ ಬೈರೇಗೌಡ- ಕಂದಾಯ ಸಚಿವ

ಎನ್.ಚಲುವರಾಯಸ್ವಾಮಿ- ಕೃಷಿ ಸಚಿವ

ಕೆ.ವೆಂಕಟೇಶ್‌- ರೇಷ್ಮೆ ಮತ್ತು ಪಶು ಸಂಗೋಪನೆ

ಡಾ.ಎಚ್‌.ಸಿ.ಮಹದೇವಪ್ಪ- ಸಮಾಜ ಕಲ್ಯಾಣ ಇಲಾಖೆ

ಈಶ್ವರ ಖಂಡ್ರೆ- ಅರಣ್ಯ ಮತ್ತು ಪರಿಸರ ಖಾತೆ

ಕೆ.ಎನ್‌.ರಾಜಣ್ಣ- ಸಹಕಾರ ಸಚಿವ

ದಿನೇಶ್‌ ಗುಂಡೂರಾವ್‌- ಆರೋಗ್ಯ ಮತ್ತು ಕುಟುಂಬ ಕಲ್ಯಾಣ

ಶರಣಬಸಪ್ಪ ದರ್ಶನಾಪುರ- ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ವಲಯ

ಶಿವಾನಂದ ಪಾಟೀಲ- ಜವಳಿ ಮತ್ತು ಸಕ್ಕರೆ

ಆರ್.ಬಿ.ತಿಮ್ಮಾಪುರ- ಅಬಕಾರಿ ಮತ್ತು ಮುಜರಾಯಿ

ಎಸ್‌.ಎಸ್‌.ಮಲ್ಲಿಕಾರ್ಜುನ- ಗಣಿ, ಭೂವಿಜ್ಞಾನ

ಶಿವರಾಜ ತಂಗಡಗಿ- ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ

ಶರಣ ಪ್ರಕಾಶ ಪಾಟೀಲ- ಉನ್ನತ ಶಿಕ್ಷಣ ಸಚಿವ

ಮಂಕಾಳ ಸುಬ್ಬ ವೈದ್ಯ- ಮೀನುಗಾರಿಗೆ , ಬಂದರು ಮತ್ತುಒಳನಾಡು ಸಚಿವ

ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,

ರಹೀಂ ಖಾನ್‌- ಪೌರಾಡಳಿತ, ಹಜ್

ಡಿ.ಸುಧಾಕರ್‌- ಮೂಲಸೌಕರ್ಯ ಅಭಿವೃದ್ದಿ, ಯೋಜನೆ ಮತ್ತು ಸಾಂಖ್ಯಿಕ

ಸಂತೋಷ್‌ ಎಸ್‌.ಲಾಡ್‌- ಕಾರ್ಮಿಕ ಮತ್ತು ಕೌಶಲ್ಯಾಭಿವೃದ್ದಿ ಸಚಿವ

ಎನ್‌.ಎಸ್.ಬೋಸರಾಜು- ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ

ಬೈರತಿ ಸುರೇಶ್‌- ಬೆಂಗಳೂರು ಹೊರತುಪಡಿಸಿ ನಗರಾಭಿವೃದ್ದಿ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಡಾ.ಎಂ.ಸಿ.ಸುಧಾಕರ್‌- ವೈದ್ಯಕೀಯ ಶಿಕ್ಷಣ ಖಾತೆ

ಬಿ.ನಾಗೇಂದ್ರ- ಯುವಜನ ಮತ್ತು ಕ್ರೀಡೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ

ಇದನ್ನೂ ಓದಿ: 23 ಜಿಲ್ಲೆಗಳಿಗೆ ಸಚಿವ ಸ್ಥಾನ: 8 ಜಿಲ್ಲೆಗಳಿಗಿಲ್ಲ ಪ್ರಾತಿನಿಧ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...