Homeಎಕಾನಮಿವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

ವಿಡಿಯೋ ತಿರುಚಲು ಸಿಕ್ಕಿಬಿದ್ದ ಕಳ್ಳರು: 2013ರಲ್ಲಿ ರವೀಶ್‍ಕುಮಾರ್ ನಿಜವಾಗಿ ಹೇಳಿದ್ದೇನು?

- Advertisement -
- Advertisement -

ಜನಾನುರಾಗಿ ಪತ್ರಕರ್ತ ರವೀಶ್‍ಕುಮಾರ್ ಮ್ಯಾಗ್ಸ್ಸೆಸ್ಸೆ ಪ್ರಶಸ್ತಿ ಸ್ವೀಕರಿಸಲು ಇಲ್ಲಿಂದ ಮನಿಲಾಕ್ಕೆ ಹೊರಟ ಸಂದರ್ಭದಲ್ಲಿ ಅವರ ವಿರುದ್ಧ ಮತ್ತೆ ಕೆಲವರು ಅಪಪ್ರಚಾರ ಶುರು ಮಾಡಿದರು. 2013ರ ತಿರುಚುದ ವಿಡಿಯೋ ಬಳಸಿ ರವೀಶ್‍ಕುಮಾರ್ ಹಿಪಾಕ್ರೈಟ್ ಅಂದರೆ ಆಷಾಢಭೂತಿ ಎಂದೆಲ್ಲ ಸುಳ್ಳನ್ನು ಹರಡಲಾಗುತ್ತಿದೆ.

ಮಿಥ್ಯ: 2013ರಲ್ಲಿ ಜಿಡಿಪಿ ಬೆಳವಣಿಗೆ ಕುಸಿದಿದ್ದರ ಕುರಿತು ರವೀಶ್‍ಕುಮಾರ್ ನಡೆಸಿಕೊಟ್ಟ ಕಾರ್ಯಕ್ರಮದ 35 ಸೆಕೆಂಡುಗಳ ವಿಡಿಯೋ ಕ್ಲಿಪ್ ಅನ್ನು ಆ ಅಪಪ್ರಚಾರದ ಪ್ರೊಪಗಂಡಾ ತೊರಿಸುತ್ತೆ. ಪಕ್ಕದಲ್ಲೇ 2019ರ ಜಿಡಿಪಿ ಕುಸಿತ ಕುರಿತು ಮಾತಾಡಿದ್ದನ್ನೂ ಇದು ತೋರಿಸುತ್ತದೆ. ಆದರೆ, 2013ರ ವಿಡಿಯೋ ಕ್ಲಿಪ್ ತಿರುಚಲ್ಪಟ್ಟಿದ್ದು ಎಂದು ಅವತ್ತೇ ಅಲ್ಟ್ ನ್ಯೂಸ್ ಸಾಬೀತು ಮಾಡಿತ್ತು. ಈ ತಿರುಚಿದ ವಿಡಿಯೋದಲ್ಲಿ 2013ರಲ್ಲಿ (ಯುಪಿಎ ಅವಧಿ) ಜಿಡಿಪಿ ಶೇ. 5ಕ್ಕೆ ಇಳಿದಿದ್ದನ್ನು ರವೀಶ್ ಟೀಕಿಸಲೇ ಇಲ್ಲ ಎಂದು ತೋರಿಸುವ ಯತ್ನ ಮಾಡಲಾಗಿತ್ತು. ರವೀಶ್ ಕುಮಾರ್ ರವರು ಟೀಕಿಸಿದ ಭಾಗವನ್ನು ಎಡಿಟ್ ಮಾಡಿ ತೆಗೆದು ಹಾಕಲಾಗಿದೆ ಮತ್ತು ‘ಶೇ. 5ಕ್ಕಿಂತ ಜಿಡಿಪಿ ಕಡಿಮೆ ಇರುವ ಎಷ್ಟು ದೇಶಗಳಿಲ್ಲ? ಭಾರತವೂ ಸುಧಾರಿಸುತ್ತದೆ’ ಎಂದು ತಿರುಚಲಾಗಿತ್ತು. ಆದರೆ ಸತ್ಯವೇ ಬೇರೆಯಿದೆ.

ಸತ್ಯ: 2013 ಮತ್ತು 2019ರ ಆರ್ಥಿಕ ಕುಸಿತು ರವೀಶ್ ಮಾತು ಆರಂಭವಾಗುವುದೇ ಒಂದೇ ಶೈಲಿಯಿಂದ. ಆಗಲೂ ಅವರು ಸರ್ಕಾರವನ್ನು ಟೀಕಿಸಿದ್ದರು. ಈಗಲೂ ಟೀಕಿಸಿದ್ದಾರೆ. ಆದರೆ ಆಗ ಸರ್ಕಾರವನ್ನು ಟೀಕಿಸಿರಲೇ ಇಲ್ಲ ಎಂದು ತಿರುಚಿದ ವಿಡಿಯೋ ಇಟ್ಟುಕೊಂಡು ಕೆಲವರು ಹಾರಾಡುತ್ತಿದ್ದಾರೆ.

ವಿಚಿತ್ರ ಎಂದರೆ, ಈ ತಿರುಚಿದ ವಿಡಿಯೋ ಇಟ್ಟುಕೊಂಡೇ ಕೆಲವು ಪತ್ರಕರ್ತರೂ ಟ್ವೀಟ್ ಮಾಡುವ ಮಟ್ಟಕ್ಕೆ ಇಳಿದಿದ್ದಾರೆ!
ಅಲ್ಟ್ ನ್ಯೂಸ್ ಅವತ್ತೂ ಸತ್ಯವನ್ನು ತೋರಿಸಿತ್ತು, ಈಗಲೂ ತೋರಿಸಿದೆ. ಎರಡೂ ವರ್ಸನ್‍ಗಳ ವಿಡಿಯೋ ತುಣುಕುಗಳನ್ನು ನೀವೇ ಗಮನಿಸಿ….

 

(ಕೃಪೆ: ಆಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...