Homeಮುಖಪುಟಇಸ್ರೇಲ್ ಹಿಂಸಾಚಾರ: ನಾಗರಿಕರ ಸಾವುನೋವು ಕಡಿಮೆ ಮಾಡುವ ಪ್ರಯತ್ನಗಳು ಯಶಸ್ವಿಯಾಗಲಿಲ್ಲ- ನೆತನ್ಯಾಹು

ಇಸ್ರೇಲ್ ಹಿಂಸಾಚಾರ: ನಾಗರಿಕರ ಸಾವುನೋವು ಕಡಿಮೆ ಮಾಡುವ ಪ್ರಯತ್ನಗಳು ಯಶಸ್ವಿಯಾಗಲಿಲ್ಲ- ನೆತನ್ಯಾಹು

- Advertisement -
- Advertisement -

ಗಾಜಾದ ನಾಗರಿಕರ ಸಾವುನೋವುಗಳನ್ನು ಕಡಿಮೆ ಮಾಡಲು ಇಸ್ರೇಲ್ ಮಾಡಿರುವ ಪ್ರಯತ್ನಗಳು ಯಶಸ್ವಿಯಾಗಲಿಲ್ಲ ಮತ್ತು ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವುದನ್ನು ಹಮಾಸ್ ಸಂಘಟನೆಯವರು ತಡೆಯುತ್ತಿದ್ದಾರೆ ಎಂದು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರು ಆರೋಪಿಸಿದ್ದಾರೆ.

ಈ ಬಗ್ಗೆ ರಾಯಿಟರ್ಸ್ ವರದಿ ಮಾಡಿದ್ದು, ಸಾವಿರಾರು ಪ್ಯಾಲೆಸ್ಟೀನಿಯಾದವರ ಸಾವಿಗೆ ಕಾರಣವಾದ ಇಸ್ರೇಲ್‌ನ ಕ್ರಮಗಳು ಹೊಸ ಪೀಳಿಗೆಯಲ್ಲಿ ದ್ವೇಷದ ಬೀಜಗಳನ್ನು ಬಿತ್ತುವ ಸಾಧ್ಯತೆಯ ಬಗ್ಗೆ ನೆತನ್ಯಾಹು ವಿಚಾರಣೆಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಲಾಗಿದೆ.

”ಯಾವುದೇ ನಾಗರಿಕರ ಸಾವುಗಳು ದುರಂತದ ಸಂಗತಿ. ನಾವು ನಾಗರಿಕರನ್ನು ಹೊರತರಲು ಎಲ್ಲವನ್ನೂ ಮಾಡುತ್ತಿದ್ದೇವೆ, ಆದರೆ ಹಮಾಸ್ ಅವರನ್ನು ಹಾನಿಕಾರಕ ಪ್ರದೇಶದಲ್ಲಿ ಇರಿಸಲು ಎಲ್ಲವನ್ನೂ ಮಾಡುತ್ತಿದೆ” ಎಂದು ನೆತನ್ಯಾಹು ಹೇಳಿದರು.

”ನಾಗರಿಕರಿಗೆ ನಾವು ಕರಪತ್ರಗಳನ್ನು ಕಳುಹಿಸುತ್ತೇವೆ, (ನಾವು) ಅವರನ್ನು ಅವರ ಸೆಲ್ ಫೋನ್‌ಗಳ ಮೂಲಕ ಸಂಪರ್ಕಿಸುತ್ತೇವೆ” ಎಂದು ಅವರು ಸೇರಿಸಿದರು.

ಇದನ್ನೂ ಓದಿ: ಸಿರಿಯಾ ಅಧ್ಯಕ್ಷ ಅಸ್ಸಾದ್ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಫ್ರಾನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...