Homeಕರ್ನಾಟಕಬೆಂಗಳೂರು: ದುಡಿಯುವ ಜನರ ಮಹಾಧರಣಿ; ಚಿತ್ರಗಳಲ್ಲಿ ನೋಡಿ

ಬೆಂಗಳೂರು: ದುಡಿಯುವ ಜನರ ಮಹಾಧರಣಿ; ಚಿತ್ರಗಳಲ್ಲಿ ನೋಡಿ

- Advertisement -
- Advertisement -

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ಮತ್ತು ಕಾರ್ಪೋರೇಟ್‌ ಪರ ನೀತಿಗಳನ್ನು ವಿರೋಧಿಸಿ ನವೆಂಬರ್‌ 27 ಭಾನುವಾರದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ‘ದುಡಿಯುವ ಜನರ 72 ಗಂಟೆಗಳ ಮಹಾ ಧರಣಿ’ನಡೆಯುತ್ತಿದೆ. ಮೂರನೇ ದಿನಕ್ಕೆ ಕಾಲಿಟ್ಟ ಹೋರಾಟದ ದೃಶ್ಯಗಳನ್ನು ಚಿತ್ರಗಳಲ್ಲಿ ನೋಡಿ.

ಹೋರಾಟದ ನೇತೃತ್ವ ವಹಿಸಿದ ವಿವಿಧ ಸಂಘಟನೆಗಳ ಮುಖಂಡರು

ಹೋರಾಟದಲ್ಲಿ ಪಾಲ್ಗೊಂಡಿರುವ ರಾಜ್ಯದ ವಿವಿಧ ಪ್ರದೇಶಗಳಿಂದ ಆಗಮಿಸಿದ ಸಾವಿರಾರು ಜನರು

ಫ್ರೀಡಂ ಪಾರ್ಕ್‌ನ ಸುತ್ತಮುತ್ತ ಕಿಕ್ಕಿರಿದು ತುಂಬಿರುವ ಜನರು

ಹೋರಾಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡ ಮಹಿಳೆಯರು

ಹೋರಾಟ ನಿರತ ಮಹಿಳೆಯರು

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ | ಆರ್‌ಎಸ್‌ಎಸ್‌ ನಾಯಕನ ಭೇಟಿಯನ್ನು ಒಪ್ಪಿಕೊಂಡ ಎಡಿಜಿಪಿ ಅಜಿತ್ ಕುಮಾರ್ : ವರದಿ

0
ಕೇರಳದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌ ನಾಯಕನನ್ನು ಭೇಟಿಯಾಗಿರುವುದು ನಿಜ ಎಂದು ಕೇರಳ ಪೊಲೀಸರ ವಿಶೇಷ ಘಟಕ ಖಚಿತಪಡಿಸಿರುವುದಾಗಿ ವರದಿಯಾಗಿದೆ. ಎಡಿಜಿಪಿ ಅಜಿತ್ ಕುಮಾರ್ ಅವರು ಆರ್‌ಎಸ್‌ಎಸ್‌...