Homeಮುಖಪುಟವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; 32 ಶಾಸಕರಿಗೆ ಮೊದಲ ಆದ್ಯತೆ

ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ; 32 ಶಾಸಕರಿಗೆ ಮೊದಲ ಆದ್ಯತೆ

- Advertisement -
- Advertisement -

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ಏಳು ತಿಂಗಳ ನಂತರ ನಿಗಮ ಮಂಡಳಿ ನೇಮಕಾತಿಯ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ಮೊದಲ ಆದ್ಯತೆಯನ್ನು 32 ಶಾಸಕರಿಗೆ ನೀಡಲಾಗಿದೆ. ವಿವಿಧ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಳಾಗಿದ್ದ ಹಿರಿಯ ಶಾಸಕ ಸಿ. ಪುಟ್ಟರಂಗಶೆಟ್ಟಿ, ಎಸ್.ಎನ್. ಸುಬ್ಬಾರೆಡ್ಡಿ, ಎನ್.ಎ.ಹ್ಯಾರಿಸ್, ಕೆಎಂ ಶಿವಲಿಂಗೇಗೌಡ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 32 ಶಾಸಕರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ನಿಗಮ-ಮಂಡಳಿ ನೂತನ ಅಧ್ಯಕ್ಷರ ಪಟ್ಟಿ:

1. ಸಿ.ಪುಟ್ಟರಂಗಶೆಟ್ಟಿ: ಮೈಸೂರು ಸೇಲ್ಸ್ ಇಂಟರ್ ನ್ಯಾಷನಲ್ ಲಿಮಿಟೆಡ್

2. ಬಿ.ಜಿ.ಗೋವಿಂದಪ್ಪ: ಆಹಾರ ಮತ್ತು ನಾಗರಿಕ ಸರಬರಾಜು ನಿಗಮ

3. ಹಂಪನಗೌಡ ಬಾದರ್ಲಿ: ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ

4. ಅಪ್ಪಾಜಿ ಸಿ.ಎಸ್.ನಾಡಗೌಡ: ಕೆಎಸ್‌ಡಿಎಲ್

5. ರಾಜು ಕಾಗೆ: ಹುಬ್ಬಳ್ಳಿ ಸಾರಿಗೆ ನಿಗಮ (ವಾಯವ್ಯ ಸಾರಿಗೆ ನಿಗಮ)

6. ಹೆಚ್.ವೈ.ಮೇಟಿ: ಬಾಗಲಕೋಟೆ ನಗರಾಭಿವೃದ್ಧಿ ಪ್ರಾಧಿಕಾರ

7. ಎಸ್.ಆರ್.ಶ್ರೀನಿವಾಸ; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

8. ಬಸವರಾಜ ನೀಲಪ್ಪ ಶಿವಣ್ಣನವರ್: ಅರಣ್ಯ ಅಭಿವೃದ್ಧಿ ನಿಗಮ

9. ಎಚ್.ಸಿ.ಬಾಲಕೃಷ್ಣ: ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ

10. ಜಿ.ಎಸ್.ಪಾಟೀಲ್: ಖನಿಜ ಅಭಿವೃದ್ಧಿ ನಿಗಮ ನಿಯಮಿತ

11. ಎನ್.ಎ.ಹ್ಯಾರಿಸ್: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ

12. ಕೌಜಲಗಿ ಮಹಾಂತೇಶ್ ಶಿವಾನಂದ: ಹಣಕಾಸು ಸಂಸ್ಥೆ

13. ಬೀಳಗಿ ಶಾಸಕ ಜೆ.ಟಿ.ಪಾಟೀಲ್: ಹಟ್ಟಿ ಚಿನ್ನದ ಗಣಿ

14. ರಾಜಾ ವೆಂಕಟಪ್ಪ ನಾಯಕ: ಕರ್ನಾಟಕ ರಾಜ್ಯ ಉಗ್ರಾಣ ನಿಗಮ

15. ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ: ಲ್ಯಾಂಡ್ ಆರ್ಮಿ

16. ಕೆ.ಎಂ.ಶಿವಲಿಂಗೇಗೌಡ: ಕರ್ನಾಟಕ ಗೃಹ ಮಂಡಳಿ

17. ಅಬ್ಬಯ್ಯ ಪ್ರಸಾದ್: ಕರ್ನಾಟಕ ರಾಜ್ಯ ಕೊಳಚೆ ಅಭಿವೃದ್ಧಿ ಮಂಡಳಿ

18. ಬೇಳೂರು ಗೋಪಾಲಕೃಷ್ಣ: ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ

19. ಎಸ್.ಎನ್.ನಾರಾಯಣಸ್ವಾಮಿ: ಕೆಯುಡಿಐಸಿ ಮತ್ತು ಎಫ್‌ಸಿ

20. ಪಿ.ಎಂ.ನರೇಂದ್ರಸ್ವಾಮಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ

21. ಟಿ.ರಘುಮೂರ್ತಿ: ಕರ್ನಾಟಕ ರಾಜ್ಯ ಕೈಗಾರಿಕೆಗಳ ಮಂಡಳಿ

22. ರಮೇಶ್ ಬಾಬು ಬಂಡಿಸಿದ್ದೇಗೌಡ: ಚೆಸ್ಕಾಂ

23. ಬಿ.ಶಿವಣ್ಣ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ

24. ಎಸ್.ಎನ್.ಸುಬ್ಬಾರೆಡ್ಡಿ: ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ

25. ವಿನಯ ಕುಲಕರ್ಣಿ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ

26. ಅನಿಲ್ ಚಿಕ್ಕಮಾದು: ಜಂಗಲ್ ಲಾಡ್ಜಸ್

27. ಬಸನಗೌಡ ದದ್ದಲ್: ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ

28. ಖನೀಜ್ ಫಾತಿಮಾ: ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ

29. ವಿಜಯಾನಂದ ಕಾಶಪ್ಪನರ್: ಕರ್ನಾಟಕ ಕ್ರೀಡಾ ಪ್ರಾಧಿಕಾರ

30. ಶ್ರೀನಿವಾಸ ಮಾನೆ: ಡಿಸಿಎಂ ರಾಜಕೀಯ ಸಲಹೆಗಾರ

31. ಟಿ.ಡಿ.ರಾಜೇಗೌಡ: ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ

32. ಎಂ.ರೂಪಕಲಾ: ಕರಕುಶಲ ಕೈಗಾರಿಕಾ ಅಭಿವೃದ್ಧಿ ನಿಗಮ

ಇದನ್ನೂ ಓದಿ; ಬಿಹಾರ ರಾಜಕೀಯ ಬಿಕ್ಕಟ್ಟು; ‘ಇಧರ್-ಉಧರ್’ ಎನ್ನುವ ಗೊಂದಲ ಪರಿಹರಿಸಿ: ಆರ್‌ಜೆಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...