- Advertisement -
- Advertisement -
2024 ರ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ಬರೇಲಿಯ ಎರಡು ಲೋಕಸಭಾ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ವಯನಾಡಿನಲ್ಲಿ ಹಾಲಿ ಸಂಸದರೂ ಆಗಿರುವ ಕಾಂಗ್ರೆಸ್ ನಾಯಕ 103 ಮತಗಳಿಂದ ಮುಂದಿದ್ದರೆ, ಪಕ್ಷದ ಭದ್ರಕೋಟೆ ರಾಯಬರೇಲಿಯಲ್ಲಿ ಅಂಚೆ ಮತಗಳ ಎಣಿಕೆಯಲ್ಲಿ ಬಿಜೆಪಿ ಪ್ರತಿಸ್ಪರ್ಧಿ ದಿನೇಶ್ ಪ್ರತಾಪ್ ಸಿಂಗ್ ಅವರಿಗಿಂತ ಮುಂದಿದ್ದಾರೆ.
ರಾಹುಲ್ ಗಾಂಧಿ ಅವರು ರಾಯಬರೇಲಿಯಲ್ಲಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಎದುರಿಸುತ್ತಿದ್ದರೆ, ವಯನಾಡಿನಲ್ಲಿ ಅವರ ಎದುರಾಳಿಗಳು ಬಿಜೆಪಿಯ ಕೆ ಸುರೇಂದ್ರನ್ ಮತ್ತು ಹಿರಿಯ ಸಿಪಿಐ ನಾಯಕಿ ಅನ್ನಿ ರಾಜಾ ಅವರಿಗೆ ಪೈಪೋಟಿ ನೀಡುತ್ತಿದ್ದಾರೆ.
ಇದನ್ನೂ ಓದಿ; ಲೋಕಸಭಾ ಚುನಾವಣೆ ಫಲಿತಾಂಶ 2024: ರಾಜ್ಯದ 28 ಕ್ಷೇತ್ರಗಳ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿಗೆ ಅಲ್ಪ ಮುನ್ನಡೆ


