Homeಮುಖಪುಟಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ

ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣಗೆ ನೀಡಿದ್ದ ನಿರೀಕ್ಷಣಾ ಜಾಮೀನು ರದ್ದುಗೊಳಿಸಲು ನಿರಾಕರಿಸಿದ ಸುಪ್ರೀಂ

- Advertisement -
- Advertisement -

ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿರುವ ಆರೋಪಿ ಪ್ರಜ್ವಲ್ ರೇವಣ್ಣನ ತಾಯಿ ಭವಾನಿ ರೇವಣ್ಣ ಅವರಿಗೆ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟಿನಲ್ಲಿ ಸಲ್ಲಿಸಿದ್ದ ಅರ್ಜಿ ಕುರಿತು ಆರೋಪಿಗೆ ನೋಟಿಸ್ ಜಾರಿ ಮಾಡಿದೆ.

ಅಮಾನತುಗೊಂಡಿರುವ ಜೆಡಿಎಸ್ ಮಾಜಿ ಸಂಸದ ಮತ್ತು ಅತ್ಯಾಚಾರ ಆರೋಪಿ ಪ್ರಜ್ವಲ್ ರೇವಣ್ಣ ಅವರ ತಾಯಿ ಭವಾನಿ ರೇವಣ್ಣ ಅವರ ಪುತ್ರನ ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರ ಅಪಹರಣ ಪ್ರಕರಣದಲ್ಲಿ ಜುಲೈ 10 ರಂದು ನೀಡಲಾಗಿದ್ದ ನಿರೀಕ್ಷಣಾ ಜಾಮೀನನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ ಮೇಲ್ಮನವಿಯ ಮೇಲೆ ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಉಜ್ಜಲ್ ಭುಯಾನ್ ಅವರ ಪೀಠವು ಭವಾನಿ ರೇವಣ್ಣ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಆರೋಪಿ ಭವಾನಿ, ಆವರ ಮಗನ ವಿರುದ್ಧದ ಬಂದಿರುವ ಅಮಾನುಷ ಕೃತ್ಯಗಳಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳಿವೆ. “ಈ ರೀತಿಯ ಆರೋಪಗಳ ಸಂದರ್ಭದಲ್ಲಿ, ತನ್ನ ಮಗ ಮಾಡಿದ ಅಪರಾಧಕ್ಕೆ ಕುಮ್ಮಕ್ಕು ನೀಡುವಲ್ಲಿ ತಾಯಿಯ ಪಾತ್ರವೇನು” ಎಂದು ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಪರ ಹಾಜರಿರುವ ಹಿರಿಯ ವಕೀಲ ಕಪಿಲ್ ಸಿಬಲ್‌ಗೆ ಪೀಠ ಪ್ರಶ್ನಿಸಿತು.

“ಹೈಕೋರ್ಟ್‌ ಆರೋಪಿಗೆ ನೀಡಿದ ಪರಿಹಾರವು ಅತ್ಯಂತ ದುರದೃಷ್ಟಕರ, ಕುಟುಂಬದ ನಿರ್ದೇಶನದ ಮೇರೆಗೆ ಬಲಿಪಶು ಸೆರೆಯಲ್ಲಿದ್ದರು” ಎಂದು ಸಿಬಲ್ ಹೇಳಿದರು.

“ಏನೂ ಇಲ್ಲ… ನಾವು ಈ ವಿಷಯವನ್ನು ರಾಜಕೀಯಗೊಳಿಸಬಾರದು” ಎಂದು ಪೀಠವು ಗಮನಿಸಿತು.

ಜೂನ್ 18 ರಂದು ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ತನಿಖೆಯ ಸಮಯದಲ್ಲಿ ಈಗಾಗಲೇ 85 ಪ್ರಶ್ನೆಗಳಿಗೆ ಉತ್ತರಿಸಿದೆ ಎಂದು ಒತ್ತಿಹೇಳಿತ್ತು.

ಇದನ್ನೂ ಓದಿ; ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ: ಜಾರಿ ನಿರ್ದೇಶನಾಲಯದ ವಶಕ್ಕೆ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...