Homeಅಂತರಾಷ್ಟ್ರೀಯಪಾಕಿಸ್ತಾನದ ಕರ್ತಾರ್ ಪುರ ಕಾರಿಡಾರ್ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ: ಭಾರತ ವಿದೇಶಾಂಗ ಸಚಿವಾಲಯ

ಪಾಕಿಸ್ತಾನದ ಕರ್ತಾರ್ ಪುರ ಕಾರಿಡಾರ್ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧ: ಭಾರತ ವಿದೇಶಾಂಗ ಸಚಿವಾಲಯ

- Advertisement -
- Advertisement -

ಕರ್ತಾರ್ ಪುರ ಸಾಹೀಬ್ ಕಾರಿಡಾರ್ ಯೋಜನೆ ಹಿನ್ನೆಲೆ ಪಾಕಿಸ್ತಾನದೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲು ಸಿದ್ಧವೆಂದು ಭಾರತ ಹೇಳಿದೆ. ಈ ಕುರಿತು ಭಾರತೀಯ ವಿದೇಶಾಂಗ ಸಚಿವಾಲಯ ಪತ್ರಿಕಾ ಪ್ರಕಟಣೆ ಹೊರಡಿಸಿದೆ.

ಸಿಖ್ಖ್ ಯಾತ್ರಾರ್ಥಿಗಳಿಗೆ ವಿಧಿಸುವ ಲೇವಿ ಸೇವಾ ಶುಲ್ಕ 20 ಡಾಲರ್ ನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಪಾಕಿಸ್ತಾನ ಸರ್ಕಾರ ಮರು ಪರಿಶೀಲನೆ ಮಾಡಬೇಕೆಂದು ಮನವಿ ಮಾಡಲಾಗಿದೆ. ತಿದ್ದುಪಡಿ ಒಪ್ಪಂದಕ್ಕೆ ಸಹಿ ಮಾಡಲು ಭಾರತ ಸಿದ್ಧವಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಸಿಖ್ಖರ ಪವಿತ್ರ ಸ್ಥಳ ಗುರುದ್ವಾರಕ್ಕೆ ತೆರಳಲು ಸೂಕ್ತ ಮಾರ್ಗವಿಲ್ಲದೇ ಸಮುದಾಯದ ಜನ ಪರದಾಡುವಂತಾಗಿದೆ. ಗುರುದ್ವಾರದ ಕರ್ತಾರ್ ಪುರ ಸಾಹೀಬ್ ಗೆ ವೀಸಾ ಮುಕ್ತ ಪ್ರವೇಶ ನೀಡಬೇಕು ಎಂಬುದು ಯಾತ್ರಾರ್ಥಿಗಳ ಬಹುದಿನದ ಬೇಡಿಕೆಯಾಗಿದೆ. ಈ ಹಿನ್ನೆಲೆ ನವೆಂಬರ್ 12ಕ್ಕಿಂತ ಮೊದಲೇ ಕಾರಿಡಾರ್ ನ್ನು ಕಾರ್ಯಗತಗೊಳಿಸುವ ಒಪ್ಪಂದಕ್ಕೆ ಅಕ್ಟೋಬರ್ 23ರಂದು ಸಹಿ ಹಾಕಲು ಭಾರತ ಸಿದ್ಧವಿದೆ ಎಂದು ಒಪ್ಪಿಕೊಂಡಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಉತ್ತರ ಪ್ರದೇಶ: ದಲಿತ ಬಾಲಕಿಯ ಸಜೀವ ದಹನ

0
ಬಯಲು ಶೌಚಾಲಯಕ್ಕೆ ತೆರಳಿದ್ದ 13 ವರ್ಷದ ದಲಿತ ಬಾಲಕಿಯನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬಿಜೆಪಿ ಆಡಳಿತದ ಉತ್ತರಪ್ರದೇಶದ ಹರಯಾ ಪೊಲೀಸ್ ಠಾಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಡೆದಿದೆ. ಬಲರಾಂಪುರ್ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ್ದ 13...