‘ಕೃತಕ ನರ ಜಾಲಗಳೊಂದಿಗೆ ಯಂತ್ರ ಕಲಿಕೆಯನ್ನು ಸಕ್ರಿಯಗೊಳಿಸುವ ಮೂಲಭೂತ ಸಂಶೋಧನೆಗಳು ಮತ್ತು ಆವಿಷ್ಕಾರ’ಗಳಿಗಾಗಿ ಜಾನ್ ಜೆ ಹಾಪ್‌ಫೀಲ್ಡ್ ಮತ್ತು ಜೆಫ್ರಿ ಇ ಹಿಂಟನ್ ಅವರಿಗೆ ಭೌತಶಾಸ್ತ್ರ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದೆ. ಜಾನ್ ಹಾಪ್‌ಫೀಲ್ಡ್
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
ಮೆದುಳನ್ನು ಅನುಕರಿಸಲು ಕೃತಕ ನರಮಂಡಲವನ್ನು ಅವರು ವಿನ್ಯಾಸಗೊಳಿಸಿದ್ದರು. ಮೆದುಳು ಹೇಗೆ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವ ಬಯಕೆಯಿಂದ ಅವರು ಸಂಶೋಧನೆ ಪ್ರಾರಂಭಿಸಿದ್ದರು. ಕಳೆದ ವರ್ಷ ಮೂವರು ವಿಜ್ಞಾನಿಗಳಿಗೆ ಭೌತಶಾಸ್ತ್ರದ ನೊಬೆಲ್ ಅನ್ನು ಘೋಷಿಸಲಾಗಿತ್ತು.
ಇದನ್ನೂಓದಿ: ಕಾರ್ಮಿಕ ಮಾನದಂಡಗಳ ವಿರುದ್ಧ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಫ್ಲೆಕ್ಸ್, ಫ್ಲಿಪ್‌ಕಾರ್ಟ್, ಉಬರ್, ಪೋರ್ಟರ್: ವರದಿ
ಭೌತಶಾಸ್ತ್ರ ನೋಬೆಲ್ ಪ್ರಶಸ್ತಿಯು 11 ಮಿಲಿಯನ್ ಸ್ವೀಡಿಷ್ ಕ್ರೋನರ್ (1 ಮಿಲಿಯನ್ ಅಮೆರಿಕನ್ ಡಾಲರ್)ನ ನಗದು ಪುರಸ್ಕಾರ ಹೊಂದಿದೆ. ಸ್ವೀಡಿಷ್ ಸಂಶೋಧಕ ಆಲ್ಫ್ರೆಡ್ ನೊಬೆಲ್ ಅವರ ನೆನಪಿನಲ್ಲಿ ಇದನ್ನು ನೀಡಲಾಗುತ್ತಿದ್ದು, ಮರಣದ ದಿನವಾದ ಡಿಸೆಂಬರ್ 10 ರಂದು ನಡೆಯುವ ಸಮಾರಂಭಗಳಲ್ಲಿ ಪ್ರಶಸ್ತಿಗಳನ್ನು ಸ್ವೀಕರಿಸಲು ಪ್ರಶಸ್ತಿ ವಿಜೇತರನ್ನು ಆಹ್ವಾನಿಸಲಾಗಿದೆ.
ವಿಡಿಯೊ ನೋಡಿ: ‘ಅಂಬೇಡ್ಕರ್ ರಚಿಸಲಿದ್ದ ಸಂವಿಧಾನವನ್ನು ಗುರಿಯಾಗಿಸಿಕೊಂಡಿದ್ದವರ ಮೊದಲ ಗುಂಡು ಬಿದ್ದಿದ್ದು ಗಾಂಧಿ ಎದೆಗೆ’: ಎ ನಾರಾಯಣ


