Homeಮುಖಪುಟದೆಹಲಿ | ಅತ್ಯಾಚಾರ ಎಸಗಿ ಮಹಿಳೆಯನ್ನು ಎಸೆದು ಹೋದ ದುಷ್ಕರ್ಮಿಗಳು

ದೆಹಲಿ | ಅತ್ಯಾಚಾರ ಎಸಗಿ ಮಹಿಳೆಯನ್ನು ಎಸೆದು ಹೋದ ದುಷ್ಕರ್ಮಿಗಳು

- Advertisement -
- Advertisement -

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 34 ವರ್ಷದ ಮಹಿಳೆಯ ಮೇಲೆ ಅತ್ಯಾಚಾರವೆಸಗಿ, ನಂತರ ದುಷ್ಕರ್ಮಿಗಳು ಮಹಿಳೆಯನ್ನು ಅಲ್ಲಿನ ಸರಾಯ್ ಕಾಲೇ ಖಾನ್ ಪ್ರದೇಶದಲ್ಲಿ ಎಸೆದು ಹೋಗಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸಂತ್ರಸ್ತೆಯನ್ನು ಅರೆಪ್ರಜ್ಞಾವಸ್ಥೆಯಲ್ಲಿ ದಾರಿಹೋಕರೊಬ್ಬರು ಗಮನಿಸಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ವರದಿ ಹೇಳಿವೆ. ಅತ್ಯಾಚಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಶುಕ್ರವಾರ ಬೆಳಗಿನ ಜಾವ 3.30ರ ಸುಮಾರಿಗೆ ಘಟನೆ ಕುರಿತು ಪೊಲೀಸರಿಗೆ ಮಾಹಿತಿ ಲಭ್ಯವಾಗಿದ್ದು, ಸುದ್ದಿ ತಿಳಿದ ತಕ್ಷಣ ದೆಹಲಿ ಪೊಲೀಸರ ತಂಡವೊಂದು ಘಟನಾ ಸ್ಥಳಕ್ಕೆ ಧಾವಿಸಿ ಸಂತ್ರಸ್ತೆಯನ್ನು ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇದನ್ನೂಓದಿ: ಉತ್ತರ ಪ್ರದೇಶ | ಕೋಮು ಪ್ರಚೋದಕ ಘೋಷಣೆಗಳನ್ನು ಕೂಗಿ ರಸ್ತೆ ತಡೆ ಆರೋಪ : 1000 ಮಂದಿ ಅಪರಿಚಿತರ ವಿರುದ್ದ ಎಫ್‌ಐಆರ್

ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಯ ಮೇಲೆ ಬೇರೆ ಯಾವುದೋ ಸ್ಥಳದಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ಘಟನೆ ನಂತರ ಜನನಿಬಿಡ ಪ್ರದೇಶವಾದ ದೆಹಲಿಯ ಸರಾಯ್ ಕಾಲೇ ಖಾನ್ ಪ್ರದೇಶದಲ್ಲಿ ಎಸೆಯಲಾಗಿದೆ ಎಂದು ವರದಿಯಾಗಿದೆ.

ಅತ್ಯಾಚಾರಕ್ಕೆ ಒಳಗಾದ 34 ವರ್ಷದ ಮಹಿಳೆ ಒಡಿಶಾ ನಿವಾಸಿಯಾಗಿದ್ದು, ಒಂದು ವರ್ಷದ ಹಿಂದೆ ಹುಟ್ಟೂರು ತೊರೆದು ದೆಹಲಿಯಲ್ಲಿ ನೆಲೆಸಿದ್ದರು. “ಸಂತ್ರಸ್ತ ಮಹಿಳೆ ದೆಹಲಿಯ ಕಟ್ವಾರಿಯಾ ಸರಾಯ್‌ನಲ್ಲಿ ಮತ್ತೊಬ್ಬ ಮಹಿಳೆಯೊಂದಿಗೆ ಉಳಿದುಕೊಂಡಿದ್ದರು” ಎಂದು ಅಧಿಕಾರಿ ಹೇಳಿದ್ದಾರೆ. ದೆ ಅತ್ಯಾಚಾರ ಹಲಿ

ಕೆಲವು ವಿವಾದಗಳ ಕಾರಣ ಸಂತ್ರಸ್ತೆಯನ್ನು ಆಗಸ್ಟ್‌ನಲ್ಲಿ ಮೆನೆ ತೊರೆಯುವಂತೆ ಕೇಳಲಾಗಿತ್ತು. ಅದರ ನಂತರ ಹಲವಾರು ದಿನಗಳವರೆಗೆ ಮಹಿಳೆ ದೆಹಲಿಯ ಬೀದಿಗಳಲ್ಲಿ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ಇದನ್ನೂಓದಿ: ಬಿಜೆಪಿ ಸರ್ಕಾರದಿಂದ ನಿರ್ಲಕ್ಷ್ಯ | ಕೊಳೆಯುತ್ತಿದೆ ವಿದ್ಯಾರ್ಥಿನಿಯರ 1,500 ಸ್ಕೂಟರ್‌ಗಳು

ಸಂತ್ರಸ್ತೆ ಪದವೀಧರರಾಗಿದ್ದು, ಈ ಹಿಂದೆ ಆಗ್ನೇಯ ದೆಹಲಿಯ ಜಮ್ರೂದ್‌ಪುರದಲ್ಲಿ ಮನೆಯೊಂದಕ್ಕೆ ನುಗ್ಗಲು ಪ್ರಯತ್ನಿಸಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ, ಈ ಘಟನೆಯನ್ನು ಯಾವುದೇ ದೂರು ದಾಖಲಾಗಿಲ್ಲ. ಕಿಶನ್‌ಗಢದ ಎಟಿಎಂ ಬೂತ್‌ನಲ್ಲಿ ಮಹಿಳೆ ಒಂದು ರಾತ್ರಿ ಕಳೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಸಂತ್ರಸ್ತ ಮಹಿಳೆ ಹೇಳಿಕೆಗಳನ್ನು ಬದಲಾಯಿಸುತ್ತಿದ್ದು, ಸಹಕರಿಸುತ್ತಿಲ್ಲ ದೆಹಲಿ ಪೊಲೀಸರು ಹೇಳಿದ್ದಾರೆ. “ನಾವು ಘಟನೆಯ ಬಗ್ಗೆ ಸಂತ್ರಸ್ತೆಯ ಪೋಷಕರಿಗೆ ತಿಳಿಸಿದ್ದೇವೆ ಮತ್ತು ಪ್ರಸ್ತುತ ಅವರನ್ನು ನಿಗಾದಲ್ಲಿ ಇರಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

ಆರೋಪಿಗಳ ಪತ್ತೆಗೆ ಪ್ರಯತ್ನ ಮುಂದುವರಿದಿದ್ದು, ಅದಕ್ಕಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿ ಮತ್ತು ಇತರ ತಾಂತ್ರಿಕ ಕಣ್ಗಾವಲು ಆಧರಿಸಿ ಆರೋಪಿಗಳನ್ನು ಗುರುತಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಡಿಯೊ ನೋಡಿ: ದೆಹಲಿಯಲ್ಲಿ ಸರ್ಕಾರದ ಜೋರು, ಹಳ್ಳಿಯಲ್ಲಿ ಕೂಳಿಲ್ಲದ ಗೋಳು – ಗೊಲ್ಲಹಳ್ಳಿ ಶಿವಪ್ರಸಾದ್‌ರವರ ಹಾಡು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...