Homeಕರ್ನಾಟಕಪಿಚ್ಚಳ್ಳಿ, ಜನ್ನಿ, ವಕೀಲರಾದ ಬಾಲನ್‌ ಸೇರಿದಂತೆ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ಪಿಚ್ಚಳ್ಳಿ, ಜನ್ನಿ, ವಕೀಲರಾದ ಬಾಲನ್‌ ಸೇರಿದಂತೆ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

69ನೇ ಕನ್ನಡ ರಾಜ್ಯೋತ್ಸವ ಪ್ರಯುಕ್ತ, ಜಾನಪದ ಗಾಯಕರಾದ ಪಿಚ್ಚಳ್ಳಿ ಶ್ರೀನಿವಾಸ್ ಜನಾರ್ಧನ್ ಜನ್ನಿ, ಜನಪರ ವಕೀಲರಾದ ಎಸ್‌ ಬಾಲನ್, ಹಿರಿಯ ಪತ್ರಕರ್ತರಾದ ಸನತ್‌ಕುಮಾರ್ ಬೆಳಗಲಿ, ಎನ್‌ಎಸ್‌ ಶಂಕರ್ ಸೇರಿದಂತೆ 69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಿಸಿದೆ.

ನ.1ರಂದು ನಡೆಯಲಿರುವ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ, ಈ ಭಾರಿಯ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ 69 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಈ ಕುರಿತು ಮಾಹಿತಿ ನೀಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ಎಸ್. ತಂಗಡಗಿ, ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಗಾಗಿ ಒಟ್ಟು 1,575 ಭೌತಿಕ ಅರ್ಜಿಗಳು ಬಂದಿದ್ದವು. ಇದಲ್ಲದೇ ಸೇವಾ ಸಿಂಧೂ ಮೂಲಕ 1309 ಜನರಿಗಾಗಿ 7,438 ನಾಮನಿರ್ದೇಶನಗಳು ಸಲ್ಲಿಕೆಯಾಗಿದ್ದವು. ಇವುಗಳನ್ನೆಲ್ಲಾ ಕೂಲಂಕುಷವಾಗಿ ಪರಿಶೀಲನೆ ಮಾಡಿ ಅರ್ಹರ ಆಯ್ಕೆ ಮಾಡಲಾಗಿದೆ. ಪ್ರತಿ ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಎಂದರು.

ಈ ವರ್ಷ ಕರ್ನಾಟಕ ನಾಮಕರಣದ ಸುವರ್ಣ ಮಹೋತ್ಸವ ವರ್ಷ ಆಗಿರುವುದರಿಂದ ಇದನ್ನು ವಿಶೇಷ ಸಂದರ್ಭ ಎಂದು ಪರಿಗಣಿಸಿ ಸುವರ್ಣ ಸಂಭ್ರಮ-50ರ ಸುವರ್ಣ ಮಹೋತ್ಸವ ಎಂಬ ವಿಶೇಷ ಪ್ರಶಸ್ತಿಯನ್ನು 50 ಸಾಧಕ ಮಹಿಳೆಯರಿಗೆ ಮತ್ತು 50 ಪುರುಷರಿಗೆ ನೀಡಲಾಗುತ್ತಿದೆ. ಇದರಿಂದ 69+ 100 ಒಟ್ಟು 169 ಪ್ರಶಸ್ತಿಗಳನ್ನು ನೀಡಲಾಗುತ್ತಿದೆ ಎಂದು ವಿವರಿಸಿದರು.

ಅರ್ಜಿ ಹಾಕದೆ, ಎಲೆಮರೆಯ ಕಾಯಿಯಂತೆ ಸೇವೆ ಸಲ್ಲಿಸಿರುವ 20ಕ್ಕೂ ಹೆಚ್ಚು ಮಂದಿಯನ್ನು ಸಹ ಗುರುತಿಸಿ ಪ್ರಶಸ್ತಿ ನೀಡಲಾಗುತ್ತಿದೆ. ಬಯಲಾಟ ಕ್ಷೇತ್ರದಲ್ಲಿ 92 ವರ್ಷದ ನಾರಾಯಣಪ್ಪ ಶಿಳ್ಳೇಕ್ಯಾತ, ವಿಜಯನಗರ ಜಿಲ್ಲೆ ಇವರ ಹೆಸರು, ಜಾನಪದ ಕ್ಷೇತ್ರದಲ್ಲಿ ಅಂದಕಲಾವಿದರಾದ ನರಸಿಂಹಲು, ಬೀದ‌ರ್ ಜಿಲ್ಲೆ ಇವರನ್ನು ಸಹ ಸೇರಿದಂತೆ ಈ ಪೈಕಿ 13 ಮಹಿಳೆಯರನ್ನು ಪ್ರಶಸ್ತಿಗೆ ಪರಿಗಣಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

 

New Doc 10-30-2024 16.31
New Doc 10-30-2024 16.31
New Doc 10-30-2024 16.31
New Doc 10-30-2024 16.31
New Doc 10-30-2024 16.31

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...