Homeಕರ್ನಾಟಕLive Updates | ಉಪ ಚುನಾವಣೆ ಫಲಿತಾಂಶ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ

Live Updates | ಉಪ ಚುನಾವಣೆ ಫಲಿತಾಂಶ : ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಮುನ್ನಡೆ

- Advertisement -
- Advertisement -

ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆಗಳ ಚುನಾವಣೆ, ಕರ್ನಾಟಕ ವಿಧಾನಸಭೆಯ ಸಂಡೂರು, ಶಿಗ್ಗಾವಿ ಮತ್ತು ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ ಹಾಗೂ ದೇಶದ ವಿವಿಧ ರಾಜ್ಯಗಳ ಲೋಕಸಭೆ ಮತ್ತು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಗಳ ಫಲಿತಾಂಶದ ಮುಖ್ಯಾಂಶಗಳು ಇಲ್ಲಿವೆ..

11.20- ಶಿಗ್ಗಾವಿಯಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್
ಯಾಸಿರ್ ಅಹ್ಮದ್ ಪಠಾಣ್-72,306
ಭರತ್ ಬೊಮ್ಮಾಯಿ-60,055
ಅಂತರ-12,251

11.20– ಸಂಡೂರು ಅನ್ನಪೂರ್ಣ ತುಕರಾಂ ಮುನ್ನಡೆ
ಅನ್ನಪೂರ್ಣ ತುಕರಾಂ-83,368
ಬಂಗಾರು ಹನುಮಂತು-74,487
ಅಂತರ-8,881

11.20- ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ಗೆ ಮುನ್ನಡೆ
ಸಿ.ಪಿ ಯೋಗೇಶ್ವರ್-67,967
ನಿಖಿಲ್ ಕುಮಾರಸ್ವಾಮಿ-46,001
ಅಂತರ- 21,966

10.40- ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ಗೆ ಮುನ್ನಡೆ
ಸಿ.ಪಿ ಯೋಗೇಶ್ವರ್-61,267
ನಿಖಿಲ್ ಕುಮಾರಸ್ವಾಮಿ-41,468
ಅಂತರ- 19,799

10.40- ಸಂಡೂರು ಅನ್ನಪೂರ್ಣ ತುಕರಾಂ ಮುನ್ನಡೆ
ಅನ್ನಪೂರ್ಣ ತುಕರಾಂ-67,124
ಬಂಗಾರು ಹನುಮಂತು-60,562
ಅಂತರ-6,562

10.40ಶಿಗ್ಗಾವಿಯಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್
ಯಾಸಿರ್ ಅಹ್ಮದ್ ಪಠಾಣ್-72,306
ಭರತ್ ಬೊಮ್ಮಾಯಿ-60,055
ಅಂತರ-12,251

10.30-ಶಿಗ್ಗಾವಿಯಲ್ಲಿ ಕಾಂಗ್ರೆಸ್‌ಗೆ ಮುನ್ನಡೆ
ಯಾಸಿರ್ ಅಹ್ಮದ್ ಪಠಾಣ್-49,177
ಭರತ್ ಬೊಮ್ಮಾಯಿ-48,822
ಅಂತರ-355

10.25- ಸಂಡೂರು ಅನ್ನಪೂರ್ಣ ತುಕರಾಂ ಮುನ್ನಡೆ
ಅನ್ನಪೂರ್ಣ ತುಕರಾಂ-44,463
ಬಂಗಾರು ಹನುಮಂತು-43,355
ಅಂತರ-1,108

10.20- ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ಗೆ ಮುನ್ನಡೆ
ಸಿ.ಪಿ ಯೋಗೇಶ್ವರ್-45,982
ನಿಖಿಲ್ ಕುಮಾರಸ್ವಾಮಿ-34,808
ಅಂತರ- 11,174

9.50- ಶಿಗ್ಗಾವಿ ಆರನೇ ಸುತ್ತು
ಭರತ್ ಬೊಮ್ಮಾಯಿ-32,787 
ಯಾಸಿರ್ ಅಹ್ಮದ್ ಖಾನ್-32,125
ಅಂತರ-662 

9.40- ಸಂಡೂರು ಐದನೇ ಸುತ್ತು
ಅನ್ನಪೂರ್ಣ ತುಕಾರಾಂ -23,877
ಬಂಗಾರು ಹನುಮಂತು – 23, 672
ಅಂತರ -205

9.30- ಚನ್ನಪಟ್ಟಣ ನಾಲ್ಕನೇ ಸುತ್ತು
ನಿಖಿಲ್ ಕುಮಾರಸ್ವಾಮಿ- 20,676
ಸಿ.ಪಿ ಯೋಗೇಶ್ವರ್ -19,521
ಅಂತರ- 1,155

9.30- ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಾಲ್ಕನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ

ಸಂಡೂರಿನಲ್ಲಿ ಸದ್ಯ ಕಾಂಗ್ರೆಸ್ ಅಭ್ಯರ್ಥಿ 20,128 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ 19,127 ಮತ ಗಳಿಸಿದ್ದಾರೆ.

ಮೂರನೇ ಸುತ್ತಿನಲ್ಲಿ ಸಂಡೂರು ಕಾಂಗ್ರೆಸ್ ಅಭ್ಯರ್ಥಿ 1,973 ಮತಗಳ ಮುನ್ನಡೆ ಪಡೆದಿದ್ದರು, ನಾಲ್ಕನೇ ಸುತ್ತಿನಲ್ಲಿ 1001 ಮುನ್ನಡೆ ಇದೆ.

9.20-
ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ 4ನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡಿದ್ದಾರೆ. ಆದರೆ, ಮತಗಳ ಅಂತರ ಕಡಿಮೆಯಾಗಿದೆ. 

9.05- ಚನ್ನಪಟ್ಟಣ ಕ್ಷೇತ್ರದಲ್ಲಿ ಎರಡನೇ ಹಂತದ ಮತ ಎಣಿಕೆ ಆರಂಭಗೊಂಡಿದ್ದು, ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ನಡುವೆ ಹಾವು ಏಣಿ ಆಟ ನಡೆಯುತ್ತಿದೆ.  

9.00-
ಕೇರಳದ ವಯನಾಡ್‌ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದು, ಸಿಪಿಐ(ಎಂ) ಅಭ್ಯರ್ಥಿ ವಿರುದ್ದ 45,325 ಮತಗಳಿಂದ ಅವರು ಮುನ್ನಡೆಯಲಿದ್ದಾರೆ.

ಜಾರ್ಖಂಡ್‌ ವಿಧಾನಸಭೆಯ 81 ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 39, ಕಾಂಗ್ರೆಸ್‌ ನೇತೃತ್ವದ ಇಂಡಿಯಾ ಮೈತ್ರಿಕೂಟ 29 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

8.45 –ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ ನೇತೃತ್ವದ ಮಹಾಯುತಿ 134, ಕಾಂಗ್ರೆಸ್‌ ನೇತೃತ್ವದ ಮಹಾ ವಿಕಾಸ ಅಘಾಡಿ 124 ಮತ್ತು ಇತರರು 10 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

ಜಿದ್ದಾಜಿದ್ದಿನ ಕ್ಷೇತ್ರ ಚನ್ನಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಆರಂಭಿಕ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌ ಅವರಿಗೆ ಹಿನ್ನಡೆಯಾಗಿದೆ. ಆದರೆ, ಈ ಕ್ಷೇತ್ರದಲ್ಲಿ ಕ್ಷಣಕ್ಷಣಕ್ಕೂ ಟ್ರೆಂಡ್ ಬದಲಾಗುತ್ತಿದೆ.

ಶಿಗ್ಗಾವಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣ್ ಅವರಿಗೆ ಹಿನ್ನಡೆಯಾಗಿದೆ.

8.30- ಅಂಚೆ ಮತಗಳ ಎಣಿಕೆಯಲ್ಲಿ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕರಾಂ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಿನ್ನಡೆ ಅನುಭವಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...