Homeಮುಖಪುಟರೈಲಿನ ಶೌಚಾಲಯದ ನೀರಿನಲ್ಲಿ ಚಹಾ ಪಾತ್ರೆ ತೊಳೆದ ಮಾರಾಟಗಾರ: ನೈರ್ಮಲ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಜನರು

ರೈಲಿನ ಶೌಚಾಲಯದ ನೀರಿನಲ್ಲಿ ಚಹಾ ಪಾತ್ರೆ ತೊಳೆದ ಮಾರಾಟಗಾರ: ನೈರ್ಮಲ್ಯದ ಬಗ್ಗೆ ಆತಂಕ ವ್ಯಕ್ತಪಡಿಸಿದ ಜನರು

- Advertisement -
- Advertisement -

ರೈಲಿನ ಶೌಚಾಲಯದಲ್ಲಿ ವ್ಯಕ್ತಿಯೊಬ್ಬ ತನ್ನ ಟೀ ಪಾತ್ರೆಯನ್ನು ತೊಳೆಯುತ್ತಿರುವ ಅಸಹ್ಯಕಾರಿ ವಿಡಿಯೋವೊಂದು ಆನ್‌ಲೈನ್‌ನಲ್ಲಿ ವೈರಲ್ ಆಗಿದೆ. ವೈರಲ್‌ ವಿಡಿಯೊಗೆ ಹಲವಾರು ಜನರು ಪ್ರತಿಕ್ರಿಯಿಸಿದ್ದು, ರೈಲಿನಲ್ಲಿ ಮಾರಾಟ ಮಾಡುವ ಆಹಾರಗಳ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದಾರೆ. ರೈಲಿನ ಶೌಚಾಲಯದ

ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ, ಚಹಾ ಮಾರಾಟಗಾರನೊಬ್ಬ ರೈಲಿನ ಶೌಚಾಲಯದೊಳಗೆ ಜೆಟ್ ಸ್ಪ್ರೇ ಬಳಸಿ ತನ್ನ ಪಾತ್ರೆಯನ್ನು ಸ್ವಚ್ಛಗೊಳಿಸುತ್ತಿರುವುದನ್ನು ತೋರಿಸಲಾಗಿದೆ. ರೈಲಿನ ಶೌಚಾಲಯದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಕಂಟೆಂಟ್ ಕ್ರಿಯೇಟರ್‌ ಒಬ್ಬರು ಈ ವಿಡಿಯೊವನ್ನು ಇನ್ಸ್‌ಟಾಗ್ರಾಮ್‌ನಲ್ಲಿ ‘ಟ್ರೈನ್‌ ಕಿ ಚಾಯ್(ರೈಲಿನ ಚಹಾ)’ ಎಂಬ ಶೀರ್ಷಿಕೆಯೊಂದಿಗೆ ಪೋಸ್ಟ್‌ ಮಾಡಿದ್ದಾರೆ. ಇದಕ್ಕೆ ಬಳಕೆದಾರರೊಬ್ಬರು “ರೈಲಿನ ಚಹಾವನ್ನು ಕುಡಿಯುತ್ತಾ, ಕುಡಿಯುತ್ತಾ ಇದನ್ನು ನೋಡುತ್ತಿದ್ದೇನೆ” ಎಂದು ಪ್ರತ್ಯುತ್ತರಿಸಿದ್ದಾರೆ. ಮತ್ತೊಬ್ಬ ಬಳಕೆದಾರರು “ಏಲಕ್ಕಿ ಸ್ವಾದದ ರಹತ್ಯ ಇದುವೆ ಆಗಿದೆ” ಎಂದು ಮತ್ತೊಬ್ಬರು ವ್ಯಂಗ್ಯವಾಗಿ ಬರೆದಿದ್ದಾರೆ.

ಇನ್‌ಸ್ಟಾಗ್ರಾಮ್ ಬಳಕೆದಾರರೊಬ್ಬರು “ಭಾರತವನ್ನು ಶಾಶ್ವತವಾಗಿ ಬಿಡಲು ಇವು ಒಂದು ಕಾರಣ!! ನಾನು ಹೇಳುತ್ತೇನೆ, ನೀವು ಮಾರಾಟಗಾರರಿಂದ ಚಹಾವನ್ನು ನಂಬಲು ಮತ್ತು ಕುಡಿಯಲು ಸಹ ಸಾಧ್ಯವಿಲ್ಲ” ಎಂದು ಬರೆದಿದ್ದಾರೆ. ಮತ್ತೊಬ್ಬರು “ಶುಭ್ರ ಮತ್ತು ಸ್ವಚ್ಛ. ಶುದ್ಧ ಆರೋಗ್ಯಕರ ಗಿಡಮೂಲಿಕೆ ರೈಲಿನ ಚಹಾ” ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

ಮತ್ತೊಬ್ಬರು, “ಇದು ತಮಾಷೆಯೇ?????” ಎಂಬ ಹೇಳಿದ್ದು, ಮತ್ತೊಬ್ಬರು, ನನ್ನ ಜೀವನದ ಮತ್ತೊಂದು ನಂಬಿಕೆಯ ಸಮಸ್ಯೆ ಎಂದು ಬರೆದು ಭಾರತೀಯ ರೈಲ್ವೆಗೆ ಟ್ಯಾಗ್ ಮಾಡಿದ್ದಾರೆ. ಜೊತೆಗೆ ಎಕ್ಸ್‌ನಲ್ಲಿ ಈ ವಿಡಿಯೊ ಹಂಚಿಕೆಯಾಗಿದ್ದು, ಈ ಬಗ್ಗೆ ಕ್ರಮಕೈಗೊಳ್ಳುವಂತೆ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರನ್ನು ವಿನಂತಿಸಿದ್ದಾರೆ.

ಎಕ್ಸ್‌ನ ಮತ್ತೊಬ್ಬ ಬಳಕೆದಾರರು, ” ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಶಕ್ತಿ, ಅದಕ್ಕಾಗಿಯೇ ಭಾರತದಲ್ಲಿ ಕೋವಿಡ್ ಯಶಸ್ವಿಯಾಗಲಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ. ಮತ್ತೊಬ್ಬರು, “ಅದಕ್ಕಾಗಿಯೇ ನಾನು ಪಾನಿಪುರಿ ತಿನ್ನುವುದನ್ನು ನಿಲ್ಲಿಸಿ 8-9 ವರ್ಷಗಳಾಗಿವೆ” ಎಂದು ಹೇಳಿದ್ದಾರೆ.

ದಿ ಹಿಂದೂ 2018ರಲ್ಲಿ ಮಾಡಿದ್ದ ವರದಿಯೊಂದರ ಪ್ರಕಾರ, ಚಹಾ ಮತ್ತು ಕಾಫಿ ತಯಾರಿಸಲು ರೈಲು ಶೌಚಾಲಯಗಳಿಂದ ನೀರನ್ನು ಬಳಸಿದ್ದಕ್ಕಾಗಿ ಚಹಾ ಮಾರಾಟಗಾರನಿಗೆ 1 ಲಕ್ಷ ರೂ. ದಂಡ ವಿಧಿಸಲಾಗಿತ್ತು ಎಂದು ದಕ್ಷಿಣ-ಮಧ್ಯ ರೈಲ್ವೆ ತಿಳಿಸಿದೆ. ಘಟನೆಯ ವೀಡಿಯೊ ಆಗ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿತು, ನಂತರ ತನಿಖೆ ನಡೆಸಲಾಯಿತು ಮತ್ತು ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಯಿತು.

ಇದನ್ನೂಓದಿ:  ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ದಬ್ಬಾಳಿಕೆ ಸಹಿಸುವುದಿಲ್ಲ, ಕಠಿಣ ಕ್ರಮ ಕೈಗೊಳ್ಳುತ್ತೇನೆ : ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಸಿಎಂ ಎಚ್ಚರಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....