Homeಮುಖಪುಟಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ

ಗುಜರಾತ್ | ಆದಿವಾಸಿ ಮಹಿಳೆಗೆ ನಗ್ನಗೊಳಿಸಿ ಹಲ್ಲೆ, ಬೈಕ್‌ಗೆ ಕಟ್ಟಿ ಮೆರವಣಿಗೆ

- Advertisement -
- Advertisement -

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಜನವರಿ 28, 2024 ರಂದು ಆದಿವಾಸಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಬೈಕ್‌ಗೆ ಕಟ್ಟಿ, ಧಲ್ಸಿಮಲ್ ಗ್ರಾಮದ ಮೂಲಕ ಮೆರವಣಿಗೆ ಮಾಡಿರುವ ಘಟನೆ ನಡೆದಿದೆ. ಪ್ರಕರಣದಲ್ಲಿ ಪೊಲೀಸರು 12 ಜನರನ್ನು ಬಂಧಿಸಿದ್ದು, ಆರೋಪಿಗಳಲ್ಲಿ ನಾಲ್ವರು ಮಹಿಳೆಯರು ಮತ್ತು ನಾಲ್ವರು ಅಪ್ರಾಪ್ತ ವಯಸ್ಕರು ಸೇರಿದ್ದಾರೆ ಎಂದು ವರದಿಯಾಗಿದೆ. ಗುಜರಾತ್

ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 15-20 ಜನರು ಸಂತ್ರಸ್ತ ಮಹಿಳೆಯನ್ನು ಅಪಹರಿಸಿದ್ದಾರೆ ಎಂದು ದಾಹೋದ್ ಪೊಲೀಸ್ ವರಿಷ್ಠಾಧಿಕಾರಿ ರಾಜ್‌ದೀಪ್‌ಸಿನ್ಹ್ ಝಾಲಾ ಅವರು ಹೇಳಿದ್ದಾರೆ. ಗುಜರಾತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದುಷ್ಕರ್ಮಿಗಳು ಹಲ್ಲೆಯ ಘಟನೆಯನ್ನು ರೆಕಾರ್ಡ್ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಇದು ಸ್ಥಳೀಯ ಅಧಿಕಾರಿಳಿಗೆ ಸಿಕ್ಕಿತ್ತು. ಕೂಡಲೆ ಎಚ್ಚೆತ್ತ ಅಧಿಕಾರಿಗಳು ತ್ವರಿತವಾಗಿ ಕಾರ್ಯನಿರ್ವಹಿಸಿ, ಮಹಿಳೆಯನ್ನು ಅವರ ಅತ್ತೆ-ಮಾವಂದಿರು ಅಕ್ರಮ ಬಂಧನದಿಂದ ರಕ್ಷಿಸಿದ್ದಾರೆ.

ಬಂಧಿತರಲ್ಲಿ, ವಯಸ್ಕ ಮಹಿಳೆಯರು ನ್ಯಾಯಾಂಗ ಬಂಧನದಲ್ಲಿದ್ದಾರೆ, ಅಪ್ರಾಪ್ತ ವಯಸ್ಕರು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರಾಗಿದ್ದಾರೆ. ನಾಲ್ವರು ಪುರುಷ ಆರೋಪಿಗಳು ವಿಚಾರಣೆಗಾಗಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಜೊತೆಗೆ ಮೂವರು ಶಂಕಿತರು – ಒಬ್ಬ ಪುರುಷ, ಒಬ್ಬ ಮಹಿಳೆ ಮತ್ತು ಒಬ್ಬ ಅಪ್ರಾಪ್ತ ವಯಸ್ಕ – ಇನ್ನೂ ತಲೆಮರೆಸಿಕೊಂಡಿದ್ದಾರೆ.

ಸಂತ್ರಸ್ತ ಮಹಿಳೆಯ ಪತಿ ಪ್ರಸ್ತುತ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ ಎಂದು ಸ್ಥಳೀಯ ಮೂಲಗಳು ವರದಿ ಮಾಡಿವೆ. ಹಾಗಾಗಿ ಮಹಿಳೆಯು ತಮ್ಮ ಅತ್ತೆ-ಮಾವಂದಿರೊಂದಿಗೆ ವಾಸಿಸುತ್ತಿದ್ದರು. ಆದರೆ ಕೌಟುಂಬಿಕ ಕಲಹಗಳಿಂದಾಗಿ ಅವರನ್ನು ಬಿಟ್ಟು ತೆರಳಿದ್ದ ಮಹಿಳೆ, ತನ್ನ ಗಂಡನ ಹಳ್ಳಿಯ ವ್ಯಕ್ತಿಯೊಬ್ಬರೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದರು ಮತ್ತು ಅವರೊಂದಿಗೆ ಮೂರು ತಿಂಗಳಿನಿಂದ ವಾಸಿಸುತ್ತಿದ್ದರು. ಇದನ್ನು ಅವರ ಕುಟುಂಬಿಕರು ವಿರೋಧಿಸಿದ್ದರು ಎಂದು ವರದಿಯಾಗಿದೆ.

ಗುಜರಾತ್‌ನ ಕೆಲವು ಬುಡಕಟ್ಟು ಸಮುದಾಯಗಳಲ್ಲಿ ಬಹು ಪತ್ನಿತ್ವ ಸ್ವೀಕಾರಾರ್ಹವಾಗಿದ್ದರೂ, ಒಂದೇ ಜಾತಿ, ಬುಡಕಟ್ಟು ಅಥವಾ ಗೋತ್ರದೊಳಗಿನ ಸಂಬಂಧಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಇದೇ ರೀತಿಯ ಘಟನೆಗಳು ಈ ಹಿಂದೆಯೂ ನಡೆದಿದ್ದು, ಇದರಲ್ಲಿ ಮೇ 2022 ರಲ್ಲಿ ಮಾರ್ಗಲಾ ಗ್ರಾಮದಲ್ಲಿ ನಡೆದ ಪ್ರಕರಣವೂ ಒಂದಾಗಿದೆ. ಘಟನೆಯಲ್ಲಿ ಮತ್ತೊಬ್ಬ ಮಹಿಳೆ ಅಕ್ರಮ ಸಂಬಂಧಕ್ಕಾಗಿ ಇದೇ ರೀತಿಯ ದೌರ್ಜನ್ಯವನ್ನು ಎದುರಿಸಬೇಕಾಯಿತು.

ಇದನ್ನೂಓದಿ:  ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ಬಜೆಟ್ ಅಧಿವೇಶನ | ಜಿಡಿಪಿ ಬೆಳವಣಿಗೆ ದರ ಶೇ 6.3ರಿಂದ 6.8 : ಆರ್ಥಿಕ ಸಮೀಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...