Homeಕರ್ನಾಟಕಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

ಮುಂದಿನ ಅವಧಿಗೂ ಸಿದ್ದರಾಮಯ್ಯ ಅವರೇ ಸಿಎಂ ಆದರೆ ತಪ್ಪೇನಿಲ್ಲ: ಸಚಿವ ಶಿವಾನಂದ ಪಾಟೀಲ್

- Advertisement -
- Advertisement -

ಸಿದ್ದರಾಮಯ್ಯ ಅವರು ಮುಂದಿನ ಅವಧಿಗೂ ಮುಖ್ಯಮಂತ್ರಿ ಆಗಿ ಮುಂದುವರಿಯುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಂಪುಟ ಸಚಿವ ಶಿವಾನಂದ ಪಾಟೀಲ್ ಅವರು ಸೋಮವಾರ ಬೆಳಗಾವಿಯಲ್ಲಿ ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸಿದ್ದರಾಮಯ್ಯ ಮುಂದಿನ ಅವಧಿಗೂ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಕೆಲವು ಸಚಿವರು ಹೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ” ಎಂದು ಅವರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಭವಿಷ್ಯವನ್ನು ನಾನು ಊಹಿಸಲು ಸಾಧ್ಯವಿಲ್ಲ, ಆದರೆ ಸಿದ್ದರಾಮಯ್ಯ ಮುಂದುವರಿಯಬೇಕೆ ಅಥವಾ ಅವರನ್ನು ಬದಲಾಯಿಸಬೇಕೆ ಎಂಬ ನಿರ್ಧಾರವನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ತೆಗೆದುಕೊಳ್ಳುತ್ತದೆ” ಎಂದು ಅವರು ಹೇಳಿದ್ದಾರೆ.

ನಾಯಕತ್ವ ಬದಲಾವಣೆಯ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, “ನನಗೆ ಇದರ ಕಾರಣಗಳ ಬಗ್ಗೆ ತಿಳಿದಿರಲಿಲ್ಲ. ಮಾಧ್ಯಮಗಳು ಹಲವಾರು ಪ್ರಶ್ನೆಗಳನ್ನು ಕೇಳುತ್ತಿರುವುದರಿಂದ ಅದರ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಭಾವಿಸುತ್ತೇನೆ” ಎಂದು ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಮುಂದಿನ

ಕಬ್ಬು ಬೆಳೆಯುವ ರೈತರ ಎಲ್ಲಾ ಬಾಕಿಗಳನ್ನು ಪಾವತಿಸಲಾಗುವುದು

ಇದೇ ವೇಳೆ ಅವರು, ಕೆಲವು ಸಕ್ಕರೆ ಕಾರ್ಖಾನೆಗಳು ರೈತರ ಬಾಕಿ ಮೊತ್ತವನ್ನು ಶೇಕಡಾ 80 ರಷ್ಟು ಮತ್ತು ಕೆಲವು ಶೇಕಡಾ 75 ರಷ್ಟು ಪಾವತಿಸಿವೆ ಎಂದು ಹೇಳಿದ್ದಾರೆ. ಇದರಲ್ಲಿ ಒಂದು ಭಾಗವು ಶೇಖಡಾ 55 ರಿಂದ ಶೇಕಡಾ 60 ರವರೆಗೆ ಪಾವತಿಸಿದೆ. ಶೀಘ್ರದಲ್ಲೇ ಎಲ್ಲಾ ಬಾಕಿಗಳನ್ನು ಪಾವತಿಸಲಾಗುವುದು ಎಂದು ನಾವು ಭಾವಿಸುತ್ತೇವೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯಾದ್ಯಂತ ಸುಮಾರು 72 ಸಕ್ಕರೆ ಕಾರ್ಖಾನೆಗಳಿವೆ ಎಂದು ಸಚಿವರು ಹೇಳಿದ್ದು, “ಈ ಹಿಂದೆ ಅವರು ಕಬ್ಬು ತೂಕ ಮಾಡಲು ಅನಲಾಗ್ ಮಾಪಕಗಳನ್ನು ಬಳಸುತ್ತಿದ್ದರು. ಆದರೆ ಈಗ ಅವುಗಳನ್ನು ಡಿಜಿಟಲ್ ಮಾಪಕಗಳಿಂದ ಬದಲಾಯಿಸಲಾಗಿದೆ. ಸಕ್ಕರೆ ಕಾರ್ಖಾನೆಗಳಲ್ಲಿ ತೂಕ ಮಾಪಕಗಳನ್ನು ಸ್ಥಾಪಿಸಲು ನಾವು ನಿರ್ಧರಿಸಿದ್ದೇವೆ” ಎಂದು ಹೇಳಿದ್ದಾರೆ.

ಮೊದಲ ಹಂತದಲ್ಲಿ ಎರಡು ಮೊಬೈಲ್ ತೂಕ ಮಾಪಕಗಳನ್ನು ಅಳವಡಿಸಲಾಗುವುದು ಮತ್ತು ಸ್ಥಳಾವಕಾಶ ಲಭ್ಯತೆಯ ಮೇಲೆ ಸಕ್ಕರೆ ಕಾರ್ಖಾನೆಗಳಲ್ಲಿ ಐದರಿಂದ ಆರು ಮಾಪಗಳನ್ನು ಅಳವಡಿಸಲಾಗುವುದು” ಎಂದು ಸಚಿವ ಪಾಟೀಲ್ ಹೇಳಿದ್ದಾರೆ.

ಇದನ್ನೂಓದಿ:  ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ರಾಜಸ್ಥಾನ| ಪೊಲೀಸ್ ಭದ್ರತೆಯಲ್ಲಿ ದಲಿತ ವರನ ಕುದುರೆ ಮೆರವಣಿಗೆ; ಬೆದರಿಕೆ ಹಾಕಿದ ಪ್ರಬಲ ಜಾತಿಯ ನಾಲ್ವರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಬಿಜೆಪಿಗೆ ಹಿರಿಯ ನಟ ಎಸ್. ದೇವನ್ ಗುಡ್‌ಬೈ: ‘ದಳಪತಿ’ ವಿಜಯ್ ಟಿವಿಕೆ ಪಕ್ಷ ಸೇರಲು ಒಲವು!

ಮಲಯಾಳಂ ನಟ ಹಾಗೂ ರಾಜಕಾರಣಿ ಎಸ್. ದೇವನ್ ಅವರು ತಮಿಳುನಾಡಿನ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (ಟಿವಿಕೆ) ಪಕ್ಷವನ್ನು ಸೇರಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಇತ್ತೀಚೆಗಷ್ಟೇ ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ಕೇರಳ...

ಮತ್ತೆ ಜೈಲಿನಿಂದ ಹೊರಬಂದ ಅತ್ಯಾಚಾರಿ ರಾಮ್ ರಹೀಮ್! 6 ವರ್ಷದಲ್ಲಿ 17ನೇ ಬಾರಿ ಪೆರೋಲ್

ನವದೆಹಲಿ/ರೋಹ್ಟಕ್: ಇಬ್ಬರು ಮಹಿಳಾ ಶಿಷ್ಯರ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಕಠಿಣ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್‌ಗೆ ಹರಿಯಾಣ ಸರ್ಕಾರ ಪುನಃ...

ಎಸ್‌ಐಆರ್‌ ಕರಡು ತಿರಸ್ಕರಿಸಿದ ನಾಗರಿಕ ಸಂಘಟನೆಗಳು; ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ

ಆಗಸ್ಟ್ 24 ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಮತದಾರರ ಎಸ್‌ಐಆರ್‌ ಕರಡು ಪಟ್ಟಿಯನ್ನು ಕರ್ನಾಟಕದ ನಾಗರಿಕ ಸಂಘಟನೆಗಳು ತಿರಸ್ಕರಿಸಿದ್ದು, ಲಕ್ಷಾಂತರ ಮತದಾರರಿಗೆ ನೋಟಿಸ್‌ ಕೊಡಲು ಸಿದ್ಧತೆ ನಡೆಸಿರುವ ಕೇಂದ್ರ ಚುನಾವಣಾ...

‘ಕೇಂದ್ರ ಸರ್ಕಾರ ಜಾತಿ ಗಣತಿಗೆ ರೂಪಿಸಿರುವ ಪ್ರಶ್ನಾವಳಿ ವಿಧಾನ ದಾರಿತಪ್ಪಿಸುವಂತಿವೆ’: ಹೊಸ ಪ್ರಶ್ನಾವಳಿ ರಚಿಸಲು ಪ್ರಧಾನಿ ಮೋದಿಗೆ ಖರ್ಗೆ-ರಾಹುಲ್ ಪತ್ರ

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ದತ್ತಾಂಶ ಸಂಗ್ರಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ರೂಪಿಸಿರುವ ಪ್ರಶ್ನಾವಳಿಯ ವಿಧಾನವು ಅತ್ಯಂತ ದಾರಿತಪ್ಪಿಸುವಂತಿದೆ ಎಂದು ಗಂಭೀರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ಅಧ್ಯಕ್ಷ ಹಾಗೂ ರಾಜ್ಯಸಭಾ ವಿರೋಧ ಪಕ್ಷದ ನಾಯಕ...

ಪತ್ರಕರ್ತ ಅಭಿಷೇಕ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸದಂತೆ ಸುಪ್ರೀಂ ಕೋರ್ಟ್ ಆದೇಶ

ರಾಮ ಮಂದಿರ ದೇಣಿಗೆ ಅಕ್ರಮದ ಕುರಿತು ವರದಿ ಮಾಡಿದ್ದ ಪತ್ರಕರ್ತ ಅಭಿಷೇಕ್ ಉಪಾಧ್ಯಾಯ ಅವರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಂತರ ಆದೇಶ ನೀಡಿದ್ದು,...

2027ರ ಜನಗಣತಿಯಲ್ಲಿ ಪೋಷಕರ ಧರ್ಮ, ಜನ್ಮಸ್ಥಳದ ವಿವರ ಏಕೆ? ಕೇಂದ್ರದ ವಿರುದ್ಧ ಸಿಪಿಐ(ಎಂ) ಆಕ್ರೋಶ

2027ರ ಜನಗಣತಿ ಪ್ರಶ್ನಾವಳಿಯಲ್ಲಿ ಪೋಷಕರ ಧರ್ಮ ಹಾಗೂ ಜನ್ಮಸ್ಥಳದ ಕುರಿತಾದ ವಿವರಗಳನ್ನು ಸಂಗ್ರಹಿಸಲು ಉದ್ದೇಶಿಸಿರುವುದರ ವಿರುದ್ಧ ಸಿಪಿಐ(ಎಂ) ತೀವ್ರ ಆತಂಕ ವ್ಯಕ್ತಪಡಿಸಿದ್ದು, ಈ ಕ್ರಮವು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಜಾರಿಗೆ ತರುವ...

ಟಿಎಂಸಿ ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಶಾಕ್: 20 ಎಂಪಿಗಳಿಗೆ ನೋಟಿಸ್ ಜಾರಿ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ತೊರೆದು, ಎನ್‌ಸಿಪಿಐ (NCPI) ಎಂಬ ಅಷ್ಟಾಗಿ ಜನಪ್ರಿಯವಲ್ಲದ ಪಕ್ಷದೊಂದಿಗೆ ವಿಲೀನಗೊಂಡು ಎನ್‌ಡಿಎ ಒಕ್ಕೂಟವನ್ನು ಸೇರಿಕೊಂಡಿರುವ 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ. ಟಿಎಂಸಿ ಪ್ರಧಾನ...

ಹನೂರ್ ‘ಶೂಟೌಟ್’: ದಾಖಲೆಗಳನ್ನು ಬಿಡುಗಡೆ ಮಾಡಿದ ಬಿಜೆಪಿ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ಸಿಬಿಐ ತನಿಖೆಗೆ ಆಗ್ರಹ 

ಚಾಮರಾಜನಗರ ಜಿಲ್ಲೆಯ ಹನೂರು ಅರಣ್ಯ ವ್ಯಾಪ್ತಿಯಲ್ಲಿ ನಡೆದ ಮೂವರ ಸಾವು ಮತ್ತು ಗುಂಡಿನ ಚಕಮಕಿ ಪ್ರಕರಣ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆಗಸ್ಟ್ 15ರಂದು ಹನೂರಿನ ಮರಿಯಮಂಗಲ ಬಿಟ್ ಅರಣ್ಯ...

ಬಿಜೆಪಿ MLC ರವಿಕುಮಾರ್‌ ವಿರುದ್ಧ ಜಾಮೀನು ರಹಿತ ವಾರಂಟ್‌

ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ, ವಿಚಾರಣೆಗೆ ಹಾಜರಾಗದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ವಿರುದ್ಧ ಬೆಂಗಳೂರಿನ...

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...