- Advertisement -
- Advertisement -
ಮಾರ್ಚ್ 1 ರಿಂದ ರಂಜಾನ್ ಪ್ರಾರಂಭವಾಗುವುದರಿಂದ ಎಲ್ಲಾ ಮುಸ್ಲಿಂ ಸರ್ಕಾರಿ ನೌಕರರನ್ನು ಬೇಗನೆ ಕೆಲಸದಿಂದ ಬಿಡಲು ಅವಕಾಶ ನೀಡುವಂತೆ ರಾಜ್ಯ ಕಾಂಗ್ರೆಸ್ ಉಪಾಧ್ಯಕ್ಷರಾದ ವೈ. ಸೈಯದ್ ಅಹ್ಮದ್ ಮತ್ತು ಎ.ಆರ್.ಎಂ. ಹುಸೇನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ ಎಂದು ಡಿಎಚ್ ಶುಕ್ರವಾರ ವರದಿ ಮಾಡಿದೆ.
ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಮುಸ್ಲಿಂ ನೌಕರರು ರಂಜಾನ್ ವೇಳೆ ಒಂದು ಗಂಟೆ ಮುಂಚಿತವಾಗಿ ಕೆಲಸ ಬಿಡಲು ಅವಕಾಶ ಮಾಡಿಕೊಟ್ಟಿವೆ ಎಂದು ಅವರ ಅರ್ಜಿಯಲ್ಲಿ ತಿಳಿಸಿದ್ದಾರೆ. ಮುಸ್ಲಿಂ ಸಿಬ್ಬಂದಿ ಸಂಜೆ 4 ಗಂಟೆಗೆ ಕೆಲಸ ಬಿಡಲು (ಇಫ್ತಾರ್‌ಗಾಗಿ) ಸಾಧ್ಯವಾಗುವಂತೆ ನಿರ್ಧಾರ ತೆಗೆದುಕೊಳ್ಳುವಂತೆ ಅವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ರಂಜಾನ್
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: Fact Check: ರಂಝಾನ್ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?
Fact Check: ರಂಝಾನ್ ಪ್ರಯುಕ್ತ ಸರ್ಕಾರಿ ಶಾಲೆಗಳ ಸಮಯ ಬದಲಾವಣೆ ಮಾಡಲಾಗಿದೆಯಾ?

