Homeಮುಖಪುಟಸಂವಿಧಾನ ದಿನ ಆಚರಿಸದಿದ್ದನ್ನು ಪ್ರಶ್ನಿಸಿದ್ದಕ್ಕೆ ಗುಜರಾತ್‌ ವಿಧಾನಸಭೆಯಿಂದ ಮೇವಾನಿ ಹೊರಕ್ಕೆ...

ಸಂವಿಧಾನ ದಿನ ಆಚರಿಸದಿದ್ದನ್ನು ಪ್ರಶ್ನಿಸಿದ್ದಕ್ಕೆ ಗುಜರಾತ್‌ ವಿಧಾನಸಭೆಯಿಂದ ಮೇವಾನಿ ಹೊರಕ್ಕೆ…

- Advertisement -
- Advertisement -

“ಗುಜರಾತ್‌‌ನ ಮುಖ್ಯಮಂತ್ರಿ ವಿಜಯ್‌ ರೂಪಾಣಿ ಮನುಸ್ಮೃತಿಯನ್ನು ಅನುಸರಿಸುತ್ತಿದ್ದರೆಯೆ ಹೊರತು ಸಂವಿಧಾನವನ್ನಲ್ಲ” ಎಂಬುದಾಗಿ ಹೇಳಿಕೆ ನೀಡಿದ ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿಯವರನ್ನು ಗುಜರಾತ್ ವಿಧಾನಸಭಾ ಸ್ಪೀಕರ್ ಮೂರು ದಿನಗಳ ಕಾಲ ಇಂದು ಅಮಾನತುಗೊಳಿಸಿದ್ದಾರೆ.

ಈ ಕುರಿತು ಟ್ವಿಟ್ಟರ್‌ನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಜಿಗ್ನೇಶ್‌ ಮೇವಾನಿಯವರು, ಸಂವಿಧಾನವನ್ನು ಬೆಂಬಲಿಸುವಾಗ ಅಮಾನತುಗೊಂಡಿದ್ದಕ್ಕೆ ನನಗೆ ಹೆಮ್ಮೆ ಇದೆ ಎಂದು ತಿಳಿಸಿದ್ದಾರೆ.

ನವೆಂಬರ್ 26 ಅನ್ನು ಸಂವಿಧಾನ ದಿನವನ್ನಾಗಿ ಆಚರಿಸದಿರುವ ಸರ್ಕಾರದ ನಡೆಯನ್ನು ಖಂಡಿಸಿದ ಅವರು ಮನುವಾದಿ ಸರ್ಕಾರವು ಸಂವಿಧಾನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿಲ್ಲ ಎಂದು ಟೀಕಿಸಿದ್ದಾರೆ.

ಈ ಹಿಂದೆ ವಿಧಾನಸಭೆಯಲ್ಲಿ ಮಾತನಾಡುವಾಗ ಸ್ಪೀಕರ್ ರಾಜೇಂದ್ರ ತ್ರಿವೇದಿ ನನ್ನ ಮೈಕ್ ಮ್ಯೂಟ್ ಮಾಡಿದ್ದರು. ದಲಿತ ಶಾಸಕರನ್ನು ಅಮಾನತುಗೊಳಿಸಿ ಮತ್ತು ವಿಧಾನಸಭೆಯಿಂದ ಹೊರಗೆ ಕಳಿಸಿ ಈಗ ಸಂವಿಧಾನದ ಬಗ್ಗೆ ಮಾತನಾಡಲು ಯೋಜಿಸಿದ್ದಾರೆ. ”ಇದೇ ಗುಜರಾತ್‌ ಮಾದರಿ’ ಎಂದು ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...