Homeಮುಖಪುಟಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ...

ಸಿಜೆಐ ಮೇಲೆ ದಾಳಿ: ಆರೋಪಿ ವಕೀಲನ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಅನುಮತಿ ಕೋರಿ ಪತ್ರ

- Advertisement -
- Advertisement -

ಸೋಮವಾರ ಸುಪ್ರೀಂ ಕೋರ್ಟ್ ಒಳಗೆ ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ ವಕೀಲ ರಾಕೇಶ್ ಕಿಶೋರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಭಾರತದ ಅಟಾರ್ನಿ ಜನರಲ್‌ಗೆ ಪತ್ರ ಬರೆದಿದ್ದಾರೆ.

ರಾಕೇಶ್ ಕಿಶೋರ್ ನ್ಯಾಯ ಪೀಠದ ಮೇಲೆ ಶೂ ಎಸೆದು, ಸಿಜೆಐ ವಿರುದ್ಧ ಘೋಷಣೆಗಳನ್ನು ಕೂಗಿದ್ದು ನ್ಯಾಯಾಂಗದ ಆಡಳಿತದಲ್ಲಿ ತೀವ್ರ ಹಸ್ತಕ್ಷೇಪವಾಗಿದೆ ಮತ್ತು ಸುಪ್ರೀಂ ಕೋರ್ಟ್‌ನ ಘನತೆಯನ್ನು ಕುಗ್ಗಿಸುತ್ತದೆ ಎಂದು ಹೇಳಿರುವ ನ್ಯಾಯವಾದಿ ಸುಭಾಷ್ ಚಂದ್ರನ್ ಕೆ.ಆರ್. ಅವರು, 1971ರ ನ್ಯಾಯಾಂಗ ನಿಂದನೆ ಕಾಯ್ದೆಯ ಸೆಕ್ಷನ್ 15 ರ ಅಡಿಯಲ್ಲಿ ಕಿಶೋರ್ ವಿರುದ್ದ ಪ್ರಕರಣ ದಾಖಲಿಸಲು ಅನುಮತಿ ನೀಡಬೇಕೆಂದು ಅಟಾರ್ನಿ ಜನರಲ್ ಆರ್. ವೆಂಕಟರಮಣಿ ಅವರಿಗೆ ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.

ಘಟನೆಯ ನಂತರವೂ, ರಾಕೇಶ್ ಕಿಶೋರ್ ಅವರು ಮಾಧ್ಯಮಗಳ ಮುಂದೆ ಮಾತನಾಡುತ್ತಾ ಮುಖ್ಯ ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ತನ್ನ ಕೃತ್ಯದ ಬಗ್ಗೆ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸದೆ ಸಮರ್ಥಿಸಿಕೊಳ್ಳುತ್ತಿದ್ದಾರೆ. ಇಂತಹ ನಡವಳಿಕೆಯು ನ್ಯಾಯಾಲಯವನ್ನು ದೂಷಿಸುವ ಮತ್ತು ನ್ಯಾಯಾಂಗದ ಮೇಲಿನ ಸಾರ್ವಜನಿಕ ವಿಶ್ವಾಸವನ್ನು ಕುಗ್ಗಿಸುವ ಉದ್ದೇಶಪೂರ್ವಕ ಪ್ರಯತ್ನವನ್ನು ಪ್ರತಿಬಿಂಬಿಸುತ್ತದೆ ಎಂದು ಸುಭಾಷ್ ಚಂದ್ರನ್ ಹೇಳಿದ್ದಾರೆ.

ರಾಕೇಶ್ ಕಿಶೋರ್‌ ಅವರ ಕೃತ್ಯವು ಸುಪ್ರೀಂ ಕೋರ್ಟ್‌ನ ಗೌರವ ಮತ್ತು ಪ್ರಾಮುಖ್ಯತೆಗೆ ಧಕ್ಕೆ ತಂದಿದೆ ಎಂದು ಪತ್ರದಲ್ಲಿ ದೂರಲಾಗಿದೆ. ಇದು ಕಾನೂನಿನ ಗೌರವವನ್ನು ಕಡಿಮೆ ಮಾಡುವುದಲ್ಲದೆ, ಭಾರತದ ಸಂವಿಧಾನದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಲಾಗಿದೆ.

ಹರಿಯಾಣ: ಮೇಲಧಿಕಾರಿಗಳಿಂದ ಜಾತಿ ಕಿರುಕುಳ ಆರೋಪ ಮಾಡಿದ್ದ ಹಿರಿಯ ಐಪಿಎಸ್‌ ಅಧಿಕಾರಿ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...