- Advertisement -
- Advertisement -
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥಸಂಚಲನ ನಡೆಸುವ ಸಂಬಂಧ ಉಂಟಾಗಿರುವ ಗೊಂದಲ ಪರಿಹಾರಕ್ಕೆ ನವೆಂಬರ್ 5ರಂದು ಇನ್ನೊಂದು ಸುತ್ತಿನ ಶಾಂತಿ ಸಭೆ ನಡೆಸುವಂತೆ ಹೈಕೋರ್ಟ್‌ನ ಕಲಬುರಗಿ ಪೀಠ ಸೂಚಿಸಿದ್ದು, ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿದೆ.


