Homeಮುಖಪುಟನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದ ಕೇಂದ್ರ ಸರ್ಕಾರ

- Advertisement -
- Advertisement -

ಕೇಂದ್ರ ಸರ್ಕಾರ ಶುಕ್ರವಾರ (ನವೆಂಬರ್ 21) ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದೆ. ವೇತನ ಸಂಹಿತೆ 2019, ಕೈಗಾರಿಕಾ ಸಂಬಂಧಗಳ ಸಂಹಿತೆ 2020, ಸಾಮಾಜಿಕ ಭದ್ರತಾ ಸಂಹಿತೆ 2020 ಮತ್ತು ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ದುಡಿಯುವ ಪರಿಸ್ಥಿತಿಗಳ ಸಂಹಿತೆ 2020, ಇವುಗಳು ಜಾರಿಗೆ ಬಂದಿವೆ.

ಇದೊಂದು ಐತಿಹಾಸಿಕ ನಿರ್ಧಾರವೆಂದು ಬಣ್ಣಿಸಿರುವ ಕೇಂದ್ರ ಸರ್ಕಾರ, 29 ಕಾರ್ಮಿಕ ಕಾನೂನುಗಳನ್ನು ಈ ಮೂಲಕ ಏಕರೂಪಗೊಳಿಸಿದೆ. ಶತಮಾನಗಳಷ್ಟು ಹಳೆಯದಾದ ದೇಶದ ಕಾರ್ಮಿಕ ಕಾನೂನುಗಳ ಕಾರ್ಯಚೌಕಟ್ಟನ್ನು ನಾಲ್ಕು ಕಾರ್ಮಿಕ ಸಂಹಿತೆಗಳು ಸರಳಗೊಳಿಸಿವೆ ಹಾಗೂ ಕೋಟ್ಯಾಂತರ ಕಾರ್ಮಿಕರಿಗೆ ಉದ್ಯೋಗ ಸಂರಕ್ಷಣೆಯನ್ನು ಇದು ವಿಸ್ತರಿಸಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಶ್ರಮ ಏವ ಜಯತೇ!, ಇಂದು ನಮ್ಮ ಸರ್ಕಾರವು ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಅನುಷ್ಠಾನಗೊಳಿಸಿದೆ. ಸ್ವಾತಂತ್ರ್ಯಾನಂತರ ಇದು ಅತ್ಯಂತ ಸಮಗ್ರ ಹಾಗೂ ಪ್ರಗತಿಪರವಾದ ಕಾರ್ಮಿಕ ಕೇಂದ್ರಿತ ಸುಧಾರಣಾ ಕ್ರಮಗಳಾಗಿವೆ. ಇದು ನಮ್ಮ ಕಾರ್ಮಿಕರನ್ನು ಮಹೋನ್ನತವಾಗಿ ಸಬಲೀಕರಣಗೊಳಿಸುತ್ತದೆ. ಇದು ಅನುಸರಣಾ ವಿಧಾನಗಳನ್ನು ಸರಳೀಕೃತಗೊಳಿಸುತ್ತದೆ ಹಾಗೂ ‘ಸುಲಲಿತ ಉದ್ಯಮ ನಿರ್ವಹಣೆ’ಯನ್ನು ಉತ್ತೇಜಿಸುತ್ತದೆ ಎಂದು ಹೇಳಿದ್ದಾರೆ.

ಈ ಸಂಹಿತೆಗಳು, ಸಾರ್ವತ್ರಿಕ ಸಾಮಾಜಿಕ ಭದ್ರತೆ, ವೇತನಗಳ ಕನಿಷ್ಠ ಮತ್ತು ಸಕಾಲಿಕ ಪಾವತಿಗೆ ಬಲವಾದ ಅಡಿಪಾಯ ಹಾಕಲಿದೆ. ಸುರಕ್ಷಿತ ಕೆಲಸದ ಸ್ಥಳಗಳನ್ನು ಸೃಷ್ಟಿಸಲಿದೆ ಹಾಗೂ ನಾರಿಶಕ್ತಿ ಮತ್ತು ಯುವಶಕ್ತಿಗೆ ವ್ಯಾಪಕ ಅವಕಾಶಗಳನ್ನು ತೆರೆದುಕೊಡಲಿದೆ ಹಾಗೂ ವಿಕಸಿತ ಭಾರತದೆಡೆಗೆ ನಮ್ಮ ಪಯಣಕ್ಕೆ ವೇಗೋತ್ಕರ್ಷವನ್ನು ನೀಡಲಿದೆ ಎಂದು ಪ್ರಧಾನಿ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಬಿಲ್ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ: ‘ರಾಮ್ ಕಾ ನಾಮ್ ಬದ್ನಾಮ್ ನ ಕರೋ’ ಎಂದು ಟೀಕಿಸಿದ ಶಶಿ ತರೂರ್ 

ಕಾಂಗ್ರೆಸ್ ಸಂಸದ ಶಶಿ ತರೂರ್ ಅವರು ಮಂಗಳವಾರ ಲೋಕಸಭೆಯಲ್ಲಿ ವಿಬಿ-ಜಿ ರಾಮ್ ಜಿ ಮಸೂದೆಯನ್ನು ವಿರೋಧಿಸುವ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ, 1971 ರ ಜನಪ್ರಿಯ ಬಾಲಿವುಡ್...

ಸ್ಪೀಕರ್ ತನಿಖಾ ಸಮಿತಿ ರಚಿಸಿರುವುದನ್ನು ಪ್ರಶ್ನಿಸಿ ನ್ಯಾ. ಯಶವಂತ್ ವರ್ಮಾ ಅರ್ಜಿ : ಲೋಕಸಭೆ, ರಾಜ್ಯಸಭೆಗೆ ಸುಪ್ರೀಂ ಕೋರ್ಟ್ ನೋಟಿಸ್

ತನ್ನ ವಿರುದ್ಧ ವಾಗ್ದಂಡನೆ (ಮಹಾಭಿಯೋಗ) ವಿಧಿಸುವುದಕ್ಕಾಗಿ ನ್ಯಾಯಾಧೀಶರ (ವಿಚಾರಣಾ) ಕಾಯ್ದೆಯಡಿ ತ್ರಿಸದಸ್ಯ ಸಮಿತಿ ರಚಿಸಿರುವ ಲೋಕಸಭಾ ಸ್ಪೀಕರ್‌ ನಿರ್ಧಾರ ರದ್ದುಗೊಳಿಸುವಂತೆ ಕೋರಿ ಅಲಾಹಾಬಾದ್‌ ಹೈಕೋರ್ಟ್‌ ನ್ಯಾಯಮೂರ್ತಿ ಯಶವಂತ್‌ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ...

ಪ್ರಯಾಣಿಕರಿಗೆ 200, 500 ರೂಪಾಯಿ ಮುಖಬೆಲೆಯ ಭಾರತೀಯ ನೋಟು ಕೊಂಡೊಯ್ಯಲು ಅನುಮತಿಸಿದ ನೇಪಾಳ

ಗಡಿಯಾಚೆಗಿನ ಪ್ರಯಾಣ ಮತ್ತು ವ್ಯಾಪಾರವನ್ನು ಸರಾಗಗೊಳಿಸುವ ಸಲುವಾಗಿ, ನೇಪಾಳ ಸರ್ಕಾರವು ರೂ.200 ಮತ್ತು ರೂ.500 ಮೌಲ್ಯದ ಭಾರತೀಯ ಕರೆನ್ಸಿ ನೋಟುಗಳನ್ನು ಹೊಂದುವ ಮೇಲಿದ್ದ ನಿರ್ಬಂಧಗಳನ್ನು ತೆಗೆದುಹಾಕಿದೆ. ಸೋಮವಾರ ಸಚಿವ ಸಂಪುಟ ತೆಗೆದುಕೊಂಡ ನಿರ್ಧಾರವು,...

ಮತದಾರರ ತೀರ್ಪಿನೊಂದಿಗೆ ಬಿಜೆಪಿಯನ್ನು ಅಧಿಕಾರಕ್ಕೆ ಬರಲು ಬಿಡುತ್ತೇವೆ; ಕಾಂಗ್ರೆಸ್‌ ಜೊತೆಗೆ ಮೈತ್ರಿ ಇಲ್ಲ: ಕೇರಳ ಸಿಪಿಐ(ಎಂ) ಮುಖ್ಯಸ್ಥ

ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಒಂದು ಕಾರ್ಪೊರೇಷನ್ ಮತ್ತು ಪುರಸಭೆಯಲ್ಲಿ ಬಿಜೆಪಿ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರಿಂದ, ಎರಡು ಪ್ರತಿಸ್ಪರ್ಧಿ ರಂಗಗಳಾದ ಯುಡಿಎಫ್ ಮತ್ತು ಎಲ್‌ಡಿಎಫ್ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು...

ಕೊಂದವರು ಯಾರು: ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಹತ್ಯೆಗಳ ಬಗ್ಗೆ ಸಮಗ್ರ ತನಿಖೆ ನಡೆಸಬೇಕು: ಮಲ್ಲಿಗೆ ಸಿರಿಮನೆ

“ನಾವು ಕೊಂದವರು ಯಾರು’ ಆಂದೋಲನದಿಂದ ‘ಮಹಿಳಾ ನ್ಯಾಯ ಸಮಾವೇಶ’ವನ್ನು ಬೆಳ್ತಂಗಡಿಯಲ್ಲಿ ಹಮ್ಮಿಕೊಳ್ಳಬೇಕು ಎಂದುಕೊಂಡಾಗ ನೂರಾರು ಪ್ರಶ್ನೆಗಳು, ನೂರಾರು ಆಪಾದನೆಗಳು, ಆರೋಪಗಳು ಬಂದವು. ಯಾಕೆ ಇಲ್ಲಿಗೆ ಬರುತ್ತಿದ್ದಾರೆ, ಇಲ್ಲಿಗೇ ಬಂದು ಏನು ಮಾಡುತ್ತಾರೆ ಅನ್ನುವ...

ಸರ್ಕಾರಿ ಕಾರ್ಯಕ್ರಮದಲ್ಲಿ ಮಹಿಳಾ ವೈದ್ಯೆಯ ಹಿಜಾಬ್ ತೆಗೆಸಿದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್

ಬಿಹಾರ ರಾಜಧಾನಿ ಪಾಟ್ನಾದಲ್ಲಿ ಸೋಮವಾರ (ಡಿ.15) ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇಮಕಾತಿ ಪತ್ರಗಳನ್ನು ಹಸ್ತಾಂತರಿದ್ದು, ಇದೇ ಸಂದರ್ಭದಲ್ಲಿ ಮಹಿಳಾ ವೈದ್ಯೆಯೊಬ್ಬರ ಹಿಜಾಬ್ ಅನ್ನು ತೆಗೆದಿರುವ ವಿಡಿಯೋವೊಂದು ವೈರಲ್...

ಎಸ್‌ಐಆರ್ ಬಳಿಕ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿ ಪ್ರಕಟ : 58 ಲಕ್ಷ ಹೆಸರು ಡಿಲೀಟ್!

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ಮಂಗಳವಾರ (ಡಿಸೆಂಬರ್ 16) ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದೆ. ಸಾವು, ವಲಸೆ ಮತ್ತು ಎಣಿಕೆ ನಮೂನೆಗಳನ್ನು ಸಲ್ಲಿಸದಿರುವುದು...

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ಇಡಿ ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರ

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಭಾಗಿಯಾಗಿದ್ದಾರೆ ಎನ್ನಲಾದ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ದ ಹಣ ಅಕ್ರಮ ವರ್ಗಾವಣೆ ದೂರನ್ನು ಪರಿಗಣಿಸಲು ದೆಹಲಿ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

ಕಾನೂನುಗಳಿಗೆ ಹಿಂದಿ ಬಳಸುವುದರಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯ: ಪಿ.ಚಿದಂಬರಂ

ಸಂಸತ್ತಿನಲ್ಲಿ ಮಂಡಿಸಲಾದ ಮಸೂದೆಗಳ ಶೀರ್ಷಿಕೆಗಳಲ್ಲಿ ಇಂಗ್ಲಿಷ್ ಲಿಪಿಯಲ್ಲಿ ಬರೆಯಲಾದ ಹಿಂದಿ ಪದಗಳನ್ನು ಬಳಸುವ ಅಭ್ಯಾಸ ಹೆಚ್ಚುತ್ತಿದೆ. ಈ ಪ್ರವೃತ್ತಿಯಿಂದ ಹಿಂದಿ ಮಾತನಾಡದ ನಾಗರಿಕರು ಮತ್ತು ರಾಜ್ಯಗಳಿಗೆ ಅನ್ಯಾಯವಾಗಿದೆ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಹೇಳಿದರು. ಈ...

ಸಿಡ್ನಿ ಶೂಟೌಟ್‌: ಭಾರತೀಯ ಪಾಸ್‌ಪೋರ್ಟ್‌ ಬಳಸಿ ಫಿಲಿಪೈನ್ಸ್‌ಗೆ ಪ್ರಯಾಣಿಸಿದ್ದ ತಂದೆ-ಮಗ?

ಸಿಡ್ನಿಯಲ್ಲಿ ಹದಿನೈದು ಜನರನ್ನು ಗುಂಡಿಕ್ಕಿ ಕೊಂದ ತಂದೆ ಮತ್ತು ಮಗನನ್ನು ಪಾಕಿಸ್ತಾನಿ ಪ್ರಜೆಗಳು ಎಂದು ಈಗಾಗಲೇ ಗುರುತಿಸಲಾಗಿದೆ ಎಂಬ ಹಿಂದಿನ ವರದಿಗಳಿಗೆ ವಿರುದ್ಧವಾಗಿ, ಇಬ್ಬರೂ ಕಳೆದ ತಿಂಗಳು ನವೆಂಬರ್‌ನಲ್ಲಿ ಭಾರತೀಯ ಪಾಸ್‌ಪೋರ್ಟ್‌ಗಳನ್ನು ಬಳಸಿ...