Homeಕರ್ನಾಟಕಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

ಮಹಿಳೆಯ ಹಿಜಾಬ್ ಎಳೆದ ಆರೋಪ: ಬಿಹಾರ ಸಿಎಂ ನಿತೀಶ್ ಕುಮಾರ್ ವಿರುದ್ಧ ಬೆಂಗಳೂರಿನ ವಕೀಲರಿಂದ ದೂರು

- Advertisement -
- Advertisement -

ಬೆಂಗಳೂರು: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮಹಿಳೆಯೊಬ್ಬರ ಹಿಜಾಬ್ ಅನ್ನು ಹಿಡಿದ ಎಳೆದ ವಿಚಾರಕ್ಕೆ ಸಂಬಂಧ ಪಟ್ಟಂತೆ ಅವರ ವಿರುದ್ಧ ಬೆಂಗಳೂರು ಮೂಲದ ವಕೀಲರೊಬ್ಬರು ಮಂಗಳವಾರ ಪೊಲೀಸ್ ಮಹಾನಿರ್ದೇಶಕರು ಮತ್ತು ಇನ್ಸ್‌ಪೆಕ್ಟರ್ ಜನರಲ್ (ಡಿಜಿ ಮತ್ತು ಐಜಿಪಿ) ಎಂ.ಎ ಸಲೀಮ್ ಅವರಿಗೆ ಶೂನ್ಯ ಎಫ್‌ಐಆರ್ ದಾಖಲಿಸುವಂತೆ ದೂರು ದಾಖಲಿಸಿದ್ದಾರೆ.

ವಕೀಲ ಓವೈಜ್ ಹುಸೇನ್ ಎಸ್ ಅವರು ಬೆಂಗಳೂರು ಪೊಲೀಸ್ ಆಯುಕ್ತರು ಮತ್ತು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರು ಸೇರಿದಂತೆ ಇತರರಿಗೆ ದೂರು ಸಲ್ಲಿಸಿದ್ದಾರೆ.

ನಿತಿಶ್ ಕುಮಾರ್ ವಿರುದ್ಧ “ಲೈಂಗಿಕ ದೌರ್ಜನ್ಯ, ಒಪ್ಪಿಗೆಯಿಲ್ಲದ ದೈಹಿಕ ಹಸ್ತಕ್ಷೇಪ, ಮಹಿಳೆಯ ಘನತೆಯನ್ನು ಉಲ್ಲಂಘಿಸುವುದು, ಸಾರ್ವಜನಿಕ ಅವಮಾನ ಮತ್ತು ಧಾರ್ಮಿಕ ಘನತೆಯ ಉಲ್ಲಂಘನೆ” ಆರೋಪ ಹೊರಿಸಲಾಗಿದೆ ಎಂದು ಹುಸೇನ್ ಹೇಳಿದರು. ದೂರನ್ನು ಅಂಗೀಕರಿಸಲಾಗಿದೆ.  ಬಿಹಾರದಲ್ಲಿ ಸೋಮವಾರ ನಡೆದ ಘಟನೆಯ ವಿಡಿಯೋ ವೈರಲ್ ಆಗಿದ್ದು, ನಿತೀಶ್ ಕುಮಾರ್ ಮಹಿಳಾ ವೈದ್ಯರಿಗೆ ಪ್ರಮಾಣಪತ್ರ ನೀಡುವಾಗ ಅವರ ಹಿಜಾಬ್ ತೆಗೆಯುವಂತೆ ಸನ್ನೆ ಮಾಡುತ್ತಿರುವುದು ಕಂಡುಬಂದಿದೆ. ಮಹಿಳೆ ಪ್ರತಿಕ್ರಿಯಿಸುವ ಮೊದಲು, ಕುಮಾರ್ ಹಿಜಾಬ್ ಅನ್ನು ಹಿಡಿದು ಕೆಳಗೆ ಎಳೆಯುತ್ತಿರುವುದು ಕಂಡುಬಂದಿದೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವೆಡೆ ಪ್ರಕರಣ ದಾಖಲಾಗಿವೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಸಿ-ಎಸ್‌ಟಿ ಮತ್ತು ಮುಸ್ಲಿಮರ ಇತಿಹಾಸ, ಸಂಕಟ ಒಂದೇ, ಸಮಸಮಾಜ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಶೋಷಿತ ಸಮುದಾಯಗಳು ಒಂದಾಗಬೇಕಿದೆ: ರಿಜ್ವಾನ್ ಅರ್ಷದ್

ಸಮಾಜದಲ್ಲಿ ತಾರತಮ್ಯ ಮತ್ತು ಶೋಷಣೆಗೆ ಒಳಗಾದ ಸಮುದಾಯಗಳು ಒಗ್ಗಟ್ಟಾಗಿ ನಿಂತಾಗ ಮಾತ್ರ ಸಾಮಾಜಿಕ ನ್ಯಾಯ ಮತ್ತು ಸಮಾನ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್...

ಮಹಾರಾಷ್ಟ್ರ ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಮರು ನೋಂದಣಿ: ಮತದಾರರ ವಿರುದ್ಧ ಕ್ರಮವಿಲ್ಲ ಎಂದ ಸುಪ್ರೀಂ ಕೋರ್ಟ್ 

ನವದೆಹಲಿ: ಮಹಾರಾಷ್ಟ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವೇಳೆ ಹೆಸರುಗಳನ್ನು ಅಳಿಸಿರುವ ಪ್ರಕರಣದಲ್ಲಿ, ಮರು ನೋಂದಣಿಗೆ ಅರ್ಜಿ ಸಲ್ಲಿಸುವ ಮತದಾರರ ವಿರುದ್ಧ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಸುಪ್ರೀಂ...

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಹಗರಣ: ತಮಿಳುನಾಡು ಮಾಜಿ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಬಂಧನ

ಖಾಸಗಿ ಶಾಲೆಗಳಿಗೆ ಸಂಬಂಧಿಸಿದ 100 ಕೋಟಿ ರೂಪಾಯಿ ಮೌಲ್ಯದ ಹಗರಣವೊಂದಕ್ಕೆ ಸಂಬಂಧಿಸಿದಂತೆ, ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ನಾಯಕ ಹಾಗೂ ತಮಿಳುನಾಡಿನ ಮಾಜಿ ಶಾಲಾ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರನ್ನು...

‘ಉತ್ತರ ಪ್ರದೇಶ ಪೊಲೀಸರಿಗೆ ತನಿಖೆಯ ಸೂಕ್ತ ತರಬೇತಿ ಅಗತ್ಯ’: 6 ವರ್ಷ ಅನಗತ್ಯವಾಗಿ ಜೈಲಿನಲ್ಲಿದ್ದ ವ್ಯಕ್ತಿಯನ್ನು ಖುಲಾಸೆಗೊಳಿಸಿ ₹6 ಲಕ್ಷ ಪರಿಹಾರಕ್ಕೆ ಸುಪ್ರೀಂ ಕೋರ್ಟ್ ಆದೇಶ!

ಅಪಹರಣ ಮತ್ತು ಕೊಲೆ ಪ್ರಕರಣವೊಂದರಲ್ಲಿ ಯಾವುದೇ ಆಧಾರವಿಲ್ಲದೆ ಸುದೀರ್ಘ 6 ವರ್ಷಗಳ ಕಾಲ ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ಕಾಲ ಕಳೆದ ಅರುಣ್ ಅಲಿಯಾಸ್ ದೀಪಕ್ ಎಂಬ ವ್ಯಕ್ತಿಯನ್ನು ಸುಪ್ರೀಂ ಕೋರ್ಟ್ ಸಂಪೂರ್ಣವಾಗಿ ನಿರಪರಾಧಿ...

ನವದೆಹಲಿ| ರಾಷ್ಟ್ರಪತಿ ಭವನ ಸಮೀಪದ ನಾರ್ತ್ ಬ್ಲಾಕ್‌ನಲ್ಲಿ ಬೆಂಕಿ ಅವಘಡ; ದಟ್ಟ ಹೊಗೆ

ನವದೆಹಲಿಯ ರಾಷ್ಟ್ರಪತಿ ಭವನದ ಸಮೀಪವಿರುವ ನಾರ್ತ್ ಬ್ಲಾಕ್ ಪ್ರದೇಶದಲ್ಲಿ ಸೋಮವಾರ ಸಣ್ಣ ಪ್ರಮಾಣದ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿ...

ಉತ್ತರ ಪ್ರದೇಶದಲ್ಲಿ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನಗಳ ಡಿಕ್ಕಿ; ಎಸ್‌ಐಟಿ ತನಿಖೆಗೆ ಆದೇಶ

ತಮ್ಮ ವಿರುದ್ಧ ದಾಖಲಾಗಿರುವ ಮಾನನಷ್ಟ ಮೊಕದ್ದಮೆಯ ವಿಚಾರಣೆಗಾಗಿ ಸುಲ್ತಾನ್‌ಪುರ ನ್ಯಾಯಾಲಯಕ್ಕೆ ತೆರಳುತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆಯಲ್ಲಿದ್ದ ಹಲವು ವಾಹನಗಳು 'ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ'ನಲ್ಲಿ ಪರಸ್ಪರ ಡಿಕ್ಕಿ...

ಮಹಾರಾಷ್ಟ್ರ ಮತದಾರರ ಪಟ್ಟಿ ಪರಿಷ್ಕರಣೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್, ತಡೆ ನೀಡಲು ನಿರಾಕರಣೆ

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (Special Intensive Revision - SIR) ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಚುನಾವಣಾ ಆಯೋಗಕ್ಕೆ...

ಕರ್ನಾಟಕ SIR : ಚುನಾವಣಾ ಅಧಿಕಾರಿಗಳಿಂದಲೇ 61,000ಕ್ಕೂ ಹೆಚ್ಚು ಫಾರಂ-7 ಅರ್ಜಿ ಸಲ್ಲಿಕೆ; ಒಂದರಲ್ಲೂ ಕಾರಣ ಉಲ್ಲೇಖಿಸಿಲ್ಲ-ವರದಿ

ಕರ್ನಾಟಕದ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವಂತೆ ಕೋರಿ ಕನಿಷ್ಠ 61,059 ಫಾರಂ-7 ಅರ್ಜಿಗಳನ್ನು ಸ್ವತಃ ಚುನಾವಣಾ ಅಧಿಕಾರಿಗಳೇ ಸಲ್ಲಿಸಿದ್ದು, ಅವುಗಳಲ್ಲಿ ಒಂದೇ ಒಂದು ಅರ್ಜಿಯಲ್ಲೂ ಹೆಸರು ಕೈಬಿಡಲು ಕಾರಣವನ್ನು ನಮೂದಿಸಿಲ್ಲ. ಮತದಾರರ ನೋಂದಣಿ...

ಮತದಾರರನ್ನು ಪ್ರಭಾವಿಸಲು ಬಿಜೆಪಿ ಹಣ – ಬೆದರಿಕೆ ಬಳಸುತ್ತಿದೆ: ಮಮತಾ ಆರೋಪ

ಬಿಜೆಪಿ ಹಣ ಮತ್ತು ಬೆದರಿಕೆಯನ್ನು ಬಳಸಿ ಜನರನ್ನು ಪ್ರಭಾವಿಸುತ್ತಿದೆ ಎಂದು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ತಮ್ಮ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರ ದೌರ್ಜನ್ಯಗಳು ಹೆಚ್ಚಾಗಿವೆ, ಸರ್ಕಾರಿ ಅಧಿಕಾರಿಗಳು...

ಬ್ರೆಜಿಲ್ ಚುನಾವಣೆ: ಟ್ರಂಪ್ ಬೆಂಬಲಿತ ಬಲಪಂಥೀಯ ಬೋಲ್ಸೊನಾರೊಗೆ ಸೋಲು; ನಾಲ್ಕನೇ ಬಾರಿಗೆ ಎಡಪಂಥೀಯ ಲುಲಾಗೆ ಗೆಲುವು 

ಬ್ರೆಜಿಲ್ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ತೀವ್ರ ಬಲಪಂಥೀಯ ಎದುರಾಳಿ ಫ್ಲಾವಿಯೊ ಬೋಲ್ಸೊನಾರೊ ಅವರನ್ನು ಸೋಲಿಸಿ ಐತಿಹಾಸಿಕ ಗೆಲುವು ಸಾಧಿಸಿದ್ದಾರೆ. ಈ ಫಲಿತಾಂಶ ಬ್ರೆಜಿಲ್‌ನ...