Homeಮುಖಪುಟಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

ಸಾಲ-ವಂಚನೆ-ಹಣ ವರ್ಗಾವಣೆ ಪ್ರಕರಣ: ಅಂಬಾನಿ ಗ್ರೂಪ್ ಮಾಜಿ ಕಾರ್ಯನಿರ್ವಾಹಕ ಅಮಿತಾಬ್ ಜುಂಜುನ್‌ವಾಲಾ ಅವರನ್ನು ಬಂಧಿಸಿದ ಇಡಿ

- Advertisement -
- Advertisement -

ನವದೆಹಲಿ: ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದಲ್ಲಿ ಅನಿಲ್ ಧೀರೂಭಾಯಿ ಅಂಬಾನಿ ಗ್ರೂಪ್ (ADAG) ನ ಮಾಜಿ ಹಿರಿಯ ಕಾರ್ಯನಿರ್ವಾಹಕ ಅಮಿತಾಭ್ ಜುನ್ಜುನ್ವಾಲಾ ಅವರನ್ನು ಜಾರಿ ನಿರ್ದೇಶನಾಲಯ (ED) ಬುಧವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಚಾರಣೆಯ ನಂತರ ಜುಂಜುನ್ವಾಲಾ ಅವರನ್ನು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ವಶಕ್ಕೆ ಪಡೆಯಲಾಗಿದೆ. ವಿವರವಾದ ವಿಚಾರಣೆಗಾಗಿ ಕಸ್ಟಡಿಗೆ ಕೋರಲು ಸಂಸ್ಥೆ ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ ಎಂದು ಅವರು ಹೇಳಿದ್ದಾರೆ.

ಅನಿಲ್ ಅಂಬಾನಿ ಗುಂಪಿನ ಕಂಪನಿಗಳಾದ ರಿಲಯನ್ಸ್ ಹೋಮ್ ಫೈನಾನ್ಸ್ ಲಿಮಿಟೆಡ್ (RHFL) ಮತ್ತು ರಿಲಯನ್ಸ್ ಕಮರ್ಷಿಯಲ್ ಫೈನಾನ್ಸ್ ಲಿಮಿಟೆಡ್ (RHFL) ಮೂಲಕ ಶೆಲ್ ಅಥವಾ ನಕಲಿ ಕಂಪನಿಗಳನ್ನು ಬಳಸಿಕೊಂಡು ನಡೆಸಲಾದ ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದಂತೆ ಈ ತನಿಖೆ ನಡೆದಿದೆ.

ಜುಂಜುನ್ವಾಲಾ ಅವರು ಮಾರ್ಚ್ 2003 ರಿಂದ ಸೆಪ್ಟೆಂಬರ್ 2019 ರವರೆಗೆ RHFL ಮತ್ತು RCFL ನ ಹೋಲ್ಡಿಂಗ್ ಕಂಪನಿಯಾದ ರಿಲಯನ್ಸ್ ಕ್ಯಾಪಿಟಲ್ ಲಿಮಿಟೆಡ್‌ನ ನಿರ್ದೇಶಕರಾಗಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100 ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...

ಲೈಂಗಿಕ ದೌರ್ಜನ್ಯ ವಿವಾದದ ಬಳಿಕ ಕಾರ್ಯಾಚರಣೆ ಸ್ಥಗಿತಗೊಳಿಸಿದ ನಾಸಿಕ್ ಟಿಸಿಎಸ್; ಮನೆಯಿಂದಲೇ ಕೆಲಸ ಮಾಡುತ್ತಿರುವ ಸಿಬ್ಬಂದಿ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ವ್ಯವಹಾರ ಪ್ರಕ್ರಿಯೆಯ ಹೊರಗುತ್ತಿಗೆ (ಬಿಪಿಒ) ಕೇಂದ್ರದಲ್ಲಿ ಲೈಂಗಿಕ ದೌರ್ಜನ್ಯ ಮತ್ತು ಬಲವಂತದ ಮತಾಂತರ ಪ್ರಕರಣಗಳ ವಿವಾದದ ಹಿನ್ನೆಲೆಯಲ್ಲಿ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಉದ್ಯೋಗಿಗಳಿಗೆ...

ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ : ಕಪ್ಪು ಬಾವುಟ ಹಾರಿಸಿ, ಮಸೂದೆ ಪ್ರತಿಸುಟ್ಟು ಪ್ರತಿಭಟನೆಗೆ ಚಾಲನೆ ಕೊಟ್ಟ ಎಂ.ಕೆ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಮರ ಸಾರಿದ್ದು, ಗುರುವಾರ (ಏ.16) ಅಧಿಕೃತವಾಗಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆ, ನಾಮಕ್ಕಲ್‌ನಲ್ಲಿ ಪ್ರಚಾರ ಕಾರ್ಯ ಕೈಗೊಂಡಿರುವ...

ತೆಲಂಗಾಣ ಜಾತಿ ಜನಗಣತಿ: ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿರುವ ಎಸ್‌ಸಿ- ಎಸ್‌ಟಿ ಸಮುದಾಯ

ತೆಲಂಗಾಣದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಗಳು ಸಾಮಾನ್ಯ ಜಾತಿಗಳಿಗಿಂತ ಮೂರು ಪಟ್ಟು ಹೆಚ್ಚು ಹಿಂದುಳಿದಿವೆ, ಹಿಂದುಳಿದ ವರ್ಗಗಳು (ಬಿಸಿ) 2.7 ಪಟ್ಟು ಹೆಚ್ಚು ಹಿಂದುಳಿದಿವೆ; ರಾಜ್ಯದ ಕಲ್ಯಾಣ...