- Advertisement -
- Advertisement -
SIR ಅಕ್ರಮವನ್ನು ವಿರೋಧಿಸಿ ಸಿಜೆಪಿ ಸೇರಿದಂತೆ ವಿದ್ಯಾರ್ಥಿ ಯುವಜನರು ದೆಹಲಿಯ ಜಂತರ್ ಮಂಥರ್ ನಲ್ಲಿ ಇಂದು (ಅ.10) ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಈ ಪ್ರತಿಭಟನೆಗೆ ಕೇಂದ್ರ ಸರ್ಕಾರ ನಿರ್ಭಂಧ ವಿಧಿಸಿ, ರೈಲು, ಮೆಟ್ರೋ ಸಂಚಾರವನ್ನು ನಿರ್ಭಂಧಿಸಿದೆ. ಇದರ ಹೊರತಾಗಿಯೂ ದೇಶದ ನಾನಾ ಭಾಗಗಳಿಂದ ವಿದ್ಯಾರ್ಥಿ ಯುವಜನರು ಸಾವಿರಾರು ಸಂಖ್ಯೆಯಲ್ಲಿ ದೆಹಲಿಯಲ್ಲಿ ಜಮಾವಣೆಗೊಳ್ಳುತ್ತಿದ್ದಾರೆ. ಪ್ರತಿಭಟನೆಯ ಕ್ಷಣಕ್ಷಣದ ಮಾಹಿತಿಯಲ್ಲಿ ನಿಮ್ಮ ಮುಂದಿಡುವ ಪ್ರಯತ್ನವನ್ನು ಗೌರಿ ಮೀಡಿಯಾ ಮಾಡುತ್ತದೆ.
ಕಾರ್ಯಕಾರಿ ಸಂಪಾದಕ, ನಾನುಗೌರಿ.ಕಾಮ್


