Homeಸಿನಿಮಾಕ್ರೀಡೆಹೊಬಾರ್ಟ್‌ ಪ್ರಶಸ್ತಿ ಗೆಲುವಿನೊಂದಿಗೆ ಟೆನಿಸ್‌ಗೆ ರೀಎಂಟ್ರಿ ಕೊಟ್ಟ ಸಾನಿಯಾ ಮಿರ್ಜಾ...

ಹೊಬಾರ್ಟ್‌ ಪ್ರಶಸ್ತಿ ಗೆಲುವಿನೊಂದಿಗೆ ಟೆನಿಸ್‌ಗೆ ರೀಎಂಟ್ರಿ ಕೊಟ್ಟ ಸಾನಿಯಾ ಮಿರ್ಜಾ…

- Advertisement -
- Advertisement -

ಭಾರತೀಯ ಟೆನಿಸ್ ತಾರೆ ಸಾನಿಯಾ ಮಿರ್ಜಾ ಎರಡು ವರ್ಷಗಳ ನಂತರ ಹೊಬಾರ್ಟ್ ಇಂಟರ್‌ನ್ಯಾಷನಲ್‌ನಲ್ಲಿ ಮಹಿಳಾ ಡಬಲ್ಸ್ ಪ್ರಶಸ್ತಿ ಜಯಿಸುವುದರೊಂದಿಗೆ ಟೆನಿಸ್‌ಗೆ ಮರಳಿದ್ದಾರೆ.

ಉಕ್ರೇನಿಯನ್‌ ಆಟಗಾರ್ತಿ ನಾಡಿಯಾ ಕಿಚೆನೋಕ್ ಜೊತೆ ಜೋಡಿಯಾಗಿರುವ ಸಾನಿಯಾ ಫೈನಲ್‌ ಪಂದ್ಯದಲ್ಲಿ ಚೀನಾದ ಪೆಂಗ್ ಶೂಯಿ ಮತ್ತು ಜಾಂಗ್ ಶೂಯಿಯನ್ನು 6-4, 6-4 ಸೆಟ್‌ಗಳಿಂದ ಸೋಲಿಸಿದರು.

ಪಂದ್ಯದಲ್ಲಿ ಬಿಗಿಹಿಡಿತ ಸಾಧಿಸಿದ ಶ್ರೇಯಾಂಕ ರಹಿತ ಸಾನಿಯಾ-ಕಿಚೆನೋಕ್‌ ಜೋಡಿಯು, ಎರಡನೇ ಶ್ರೇಯಾಂಕದ ಚೀನಾದ ಜೋಡಿಗೆ ಸೋಲುಣಿಸಿತು.

33 ವರ್ಷದ ಸಾನಿಯಾ ಮಿರ್ಜಾ 2017ರ ಅಕ್ಟೋಬರ್‌ನಲ್ಲಿ ತಮ್ಮ ಕೊನೆಯ ಪಂದ್ಯಗಳನ್ನಾಡಿದ್ದರು. ಈಗ ಮತ್ತೆ ತಮ್ಮ ಅಮೋಘ ಆಟಕ್ಕೆ ಮರಳಿರುವುದರಿಂದ ಟೆನಿಸ್‌ ಪ್ರೇಮಿಗಳನ್ನು ಖುಷಿಗೊಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...