Homeಕರ್ನಾಟಕನಾಲ್ಕು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಬಿ.ಎಸ್‌ ಯಡಿಯೂರಪ್ಪ

ನಾಲ್ಕು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ: ಬಿ.ಎಸ್‌ ಯಡಿಯೂರಪ್ಪ

- Advertisement -
- Advertisement -

ನಿನ್ನೆ ಬಿಜೆಪಿ ರಾಜ್ಯಧ್ಯಕ್ಷ ಅಮಿತ್‌ ಶಾರವರೊಂದಿಗೆ ಮಂತ್ರಿಮಂಡಲ ವಿಸ್ತರಣೆ ಕುರಿತು ಅರ್ಧ ಗಂಟೆಗೂ ಹೆಚ್ಚು ಕಾಲ ಸವಿಸ್ತಾರವಾಗಿ ಮಾತಾಡಿದ್ದೇನೆ. ಬಹಳ ಒಳ್ಳೇಯ ರೆಸ್ಫಾನ್ಸ್‌ ಸಿಕ್ಕಿದೆ. ಎಲ್ಲವೂ ಒಳ್ಳೆಯ ರೀತಿಯಲ್ಲಿ ನಡೆಯುತ್ತಿದ್ದು, ದಾವೂಸ್‌ನಿಂದ ಬಂದ ಕೂಡಲೇ ಎರಡು ದಿನ ಬಿಟ್ಟು ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.

ಯಾವುದೇ ಅಡ್ಡಿಆತಂಕಗಳಿಲ್ಲ, ಮಾಧ್ಯಮಗಳಲ್ಲಿ ಬರುತ್ತಿರುವುದಕ್ಕೆ ಅರ್ಥವಿಲ್ಲ, ದೆಹಲಿಯಲ್ಲಿ ಮತ್ತೆ ಅಮಿತ್‌ ಶಾರನ್ನು ಸ್ವಾಭಾವಿಕವಾಗಿ ಭೇಟಿ ಮಾಡುತ್ತೇನೆ ಎಂದೂ ಸಹ ಅವರು ಹೇಳಿದ್ದಾರೆ.

ಸಚಿವ ಕೆ.ಎಸ್‌ ಈಶ್ವರಪ್ಪರವರು ಮಾತನಾಡಿ ಸಚಿವ ಆಕಾಂಕ್ಷಿಗಳಿಗೆ ಖಾತೆ ನೀಡುವುದು ನಮ್ಮ ಕರ್ತವ್ಯ ಅಷ್ಟೇ ಅಲ್ಲ, ಅವರ ಋಣ ನಮ್ಮ ಮೇಲಿದೆ. ಅವರ ಋಣ ತೀರಿಸಬೇಕಿದೆ. ಅವರು ಬಂದು ನಮ್ಮ ಪಕ್ಷ ಸೇರಿದಿದ್ದರೆ ಯಾವ ಕಾರಣಕ್ಕೂ ನಮಗೆ ಬಹುಮತ ಬರುತ್ತಿರಲಿಲ್ಲ. ಅವರಿಗೆ ಸಂತೃಪ್ತಿ ಆಗುವ ರೀತಿಯಲ್ಲಿ ನೋಡಿಕೊಳ್ಳಬೇಕಿರುವುದು ನಮ್ಮ ಕರ್ತವ್ಯವಾಗಿದೆ ಅದನ್ನು ಪಾಲಿಸುತ್ತೇವೆ.

ಅವರು ಇಂತದ್ದೇ ಮಂತ್ರಿ ಮಾಡಬೇಕು, ಉಪಮುಖ್ಯಮಂತ್ರಿ ಮಾಡಬೇಕು ಎಂದು ಪಟ್ಟು ಹಿಡಿಯುವುದು ಸರಿಯಿಲ್ಲ, ಅವರು ಸಂತೃಪ್ತಿಯಿಂದರಬೇಕು ಎಂಬುದಷ್ಟೆ ಮುಖ್ಯ ಎಂದು ಅವರು ತಿಳಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...