Homeಮುಖಪುಟ24 ಗಂಟೆಗಳ ಕುಡಿಯುವ ನೀರು, ಉಚಿತ ಬಸ್ ಪ್ರಯಾಣ: ಇದು ದೆಹಲಿಗೆ ಕೇಜ್ರಿವಾಲ್‌ ಭರವಸೆ

24 ಗಂಟೆಗಳ ಕುಡಿಯುವ ನೀರು, ಉಚಿತ ಬಸ್ ಪ್ರಯಾಣ: ಇದು ದೆಹಲಿಗೆ ಕೇಜ್ರಿವಾಲ್‌ ಭರವಸೆ

- Advertisement -
- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತದಾರರಿಗೆ ಮುಂದಿನ ಐದು ವರ್ಷಕ್ಕೆ “10-ಪಾಯಿಂಟ್ ಗ್ಯಾರಂಟಿ ಕಾರ್ಡ್” ಎಂಬ ಭರವಸೆಗಳನ್ನು ನೀಡಿದ್ದಾರೆ.

ದೆಹಲಿ ವಿಧಾನಸಭೆಗೆ ತಮ್ಮ ಆಪ್‌ ಪಕ್ಷವು ಮರು ಆಯ್ಕೆಯಾದಲ್ಲಿ ಉಚಿತ ವಿದ್ಯುತ್, 24 ಗಂಟೆಗಳ ಕುಡಿಯುವ ನೀರು, ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪ್ರಯಾಣ ಮತ್ತು ವಿಶ್ವಮಟ್ಟದ ಶಿಕ್ಷಣವನ್ನು ಖಾತರಿಪಡಿಸುತ್ತೇವೆ ಎಂದು ಘೋಷಿಸಿದ್ದಾರೆ.

ಅದರೊಂದಿಗೆ, ಸ್ವಚ್ಛವಾದ ಯಮುನಾ ಸೇರಿದಂತೆ ಸ್ವಚ್ಛ ಪರಿಸರ ಮತ್ತು ಪ್ರತಿ ಕೊಳೆಗೇರಿ ನಿವಾಸಿಗಳಿಗೆ ವಸತಿ ನೀಡುವ ಭರವಸೆ ಕೇಜ್ರಿವಾಲ್‌ ನೀಡಿದ್ದಾರೆ.

ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷವು 2015ರ ವಿಧಾನಸಭಾ ಚುನಾವಣೆಯಲ್ಲಿ ದೆಹಲಿಯ 70 ಸ್ಥಾನಗಳಲ್ಲಿ 67 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಅವರ ಪಕ್ಷ ಎಲ್ಲಾ 70 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...

85 ಕೋಟಿ ರೂ. ವಂಚನೆ ಪ್ರಕರಣ: ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕರನ್ನು ಬಂಧಿಸಿದ ಇಡಿ

85 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಮುಂಬೈ ಮೂಲದ ರಿಯಲ್ ಎಸ್ಟೇಟ್ ಸಂಸ್ಥೆ ಲೋಧಾ ಡೆವಲಪರ್ಸ್‌ನ ಮಾಜಿ ನಿರ್ದೇಶಕ ರಾಜೇಂದ್ರ ಲೋಧಾ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ (Pe.13)...

ಹೆತ್ತವರ ಹತ್ಯೆ ಪ್ರಕರಣ: ಸ್ಕಿಜೋಫ್ರೇನಿಯಾ ಎಂಬ ಮನೋರೋಗದಿಂದ ಬಳಲುತ್ತಿದ್ದ ಬೆಂಗಳೂರು ಟೆಕ್ಕಿ ರೋಹನ್ ಚಂದ್ರ ಭಟ್ 

ಬೆಂಗಳೂರು: ಬುಧವಾರ ತನ್ನ ಹೆತ್ತವರನ್ನು ಇರಿದು ಕೊಂದ 33 ವರ್ಷದ ಅಮೆರಿಕದಿಂದ ಹಿಂದಿರುಗಿದ ಟೆಕ್ಕಿ ರೋಹನ್ ಚಂದ್ರ ಭಟ್, ವರ್ಷಗಳಿಂದ ಕೆಲಸವಿಲ್ಲದ ಕಾರಣ ಮಾನಸಿಕವಾಗಿ ಅಸ್ವಸ್ಥನಾಗಿದ್ದ ಅನ್ನುವುದು ದೃಢವಾಗಿದೆ.  ಬುಧವಾರ ಬೆಳಿಗ್ಗೆ 8.30 ರ...

ಬಿಕ್ಲುಶಿವ ಹತ್ಯೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಂಧನ: ಇಂದು ಕೋರ್ಟ್‌ಗೆ ಹಾಜರು

ಬೆಂಗಳೂರು ನಗರ ಪೊಲೀಸ್‌ ವ್ಯಾಪ್ತಿಯ ರೌಡಿ ಶಿವಪ್ರಕಾಶ್ ಅಲಿಯಾಸ್ ಬಿಕ್ಲುಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್‌.ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಆರಿ ಹಿನ್ನಡೆಯಾಗಿದೆ. ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ನಲ್ಲಿ...

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...