Homeಮುಖಪುಟಮಂಗಳೂರು ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಶರಣು

ಮಂಗಳೂರು ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್ ಬೆಂಗಳೂರಿನಲ್ಲಿ ಶರಣು

- Advertisement -
- Advertisement -

ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ ಆರೋಪಿ ಆದಿತ್ಯಾ ರಾವ್ ಇಂದು ಬೆಳಿಗ್ಗೆ ಬೆಂಗಳೂರಿನ ಡಿಜಿ ಎನ್ ನೀಲಮಣಿರಾಜುರವರ ಕಚೇರಿಯಲ್ಲಿ ಶರಣಾಗಿರುವುದಾಗಿ ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳು ಮತ್ತು ಕಳೆದ ವರ್ಷದ ಹುಸಿಬಾಂಬ್ ಕರೆಯ ಮೇಲೆ ಉಡುಪಿ ನಿವಾಸಿ ಆದಿತ್ಯ ರಾವ್ ಬಾಂಬ್ ಇಟ್ಟಿರಬಹುದೆಂದು ಶಂಕಿಸಲಾಗಿತ್ತು. ಈಗ ಆತ ನೇರವಾಗಿ ಶರಣಾಗಿರುವುದರಿಂದ ಅದು ಮತ್ತಷ್ಟು ದೃಢಪಟ್ಟಿದೆ.

ಮೇಲ್ನೋಟಕ್ಕೆ ವಯಕ್ತಿಕ ದ್ವೇಷದ ಕಾರಣಕ್ಕಾಗಿ ಆತ ಬಾಂಬ್ ಇಟ್ಟಿರುವುದು ಕಂಡಿಬಂದಿದ್ದು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ನಿಂದನೆ ಸಾರ್ವಜನಿಕವಾಗಿ ನಡೆದಿದ್ದರೆ ಮಾತ್ರ ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗುತ್ತದೆ: ಸುಪ್ರೀಂ ಕೋರ್ಟ್‌

0
ಸಾರ್ವಜನಿಕವಾಗಿ ಉದ್ದೇಶಪೂರ್ವಕ ಅವಮಾನ ಅಥವಾ ನಿಂದನೆ ಮಾಡಿದರೆ  ಮಾತ್ರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಕಾಯಿದೆಯಡಿಯಲ್ಲಿ ಅಪರಾಧವಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಎಸ್ಸಿ-ಎಸ್ಟಿ ಕಾಯ್ದೆಯಡಿ ಅಪರಾಧವಾಗಬೇಕಿದ್ದರೆ 'ನಿಂದನೆಯು...