Homeಮುಖಪುಟಕವಿತೆ ವಾಚಿಸಿದ ಕವಿಯ ಮೇಲಿನ ಕ್ರಿಮಿನಲ್ ಪ್ರಕರಣ ಖಂಡನೀಯ: ಸಿರಾಜ್‌ ಪರ ವಾದಮಂಡನೆಗೆ ಮುಂದಾದ ವಕೀಲರು...

ಕವಿತೆ ವಾಚಿಸಿದ ಕವಿಯ ಮೇಲಿನ ಕ್ರಿಮಿನಲ್ ಪ್ರಕರಣ ಖಂಡನೀಯ: ಸಿರಾಜ್‌ ಪರ ವಾದಮಂಡನೆಗೆ ಮುಂದಾದ ವಕೀಲರು…

ಸಿ.ಎಸ್‌ ದ್ವಾಕರನಾಥ್‌, ಬಿ.ಟಿ ವೆಂಕಟೇಶ್‌, ಬಾಲನ್‌, ಆರ್‌. ಜಗನ್ನಾಥ್, ಪ್ರಸನ್ನ ಆರ್‌, ಕಾಶೀನಾಥ್‌, ಶ್ರೀನಿವಾಸ್‌ ಕುಮಾರ್‌ ಮುಂತಾದ ವಕೀಲರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದಾರೆ.

- Advertisement -
- Advertisement -

ಜನವರಿ 09ರಂದು ನಡೆದ ಆನೆಗುಂದಿ ಉತ್ಸವದಲ್ಲಿ ಕವಿತೆಯನ್ನು ವಾಚನ ಮಾಡಿದ
ಕವಿ ಸಿರಾಜ್ ಬಿಸ್ರಳ್ಳಿ ಎಂಬುವವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಹಲವು ವಕೀಲರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸಿ.ಎಸ್‌ ದ್ವಾಕರನಾಥ್‌, ಬಿ.ಟಿ ವೆಂಕಟೇಶ್‌, ಬಾಲನ್‌, ಆರ್‌. ಜಗನ್ನಾಥ್, ಪ್ರಸನ್ನ ಆರ್‌, ಕಾಶೀನಾಥ್‌, ಶ್ರೀನಿವಾಸ್‌ ಕುಮಾರ್‌ ಮುಂತಾದ ವಕೀಲರು ಪತ್ರಿಕಾ ಹೇಳಿಕೆಗೆ ಸಹಿ ಮಾಡಿದ್ದು ತಾವೆಲ್ಲರೂ ಕವಿಯ ಪರವಾಗಿ ಮಾಡುವುದಾಗಿ ಘೋಷಿಸಿದ್ದಾರೆ.

ಕವಿತೆಯನ್ನು ವಾಚನ ಮಾಡಿದ ಕವಿ ಸಿರಾಜ್ ಅವರ ಮೇಲೆ ಕೈಂ. ನಂ. 23/2020 ರಲ್ಲಿ
ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 5045052
ರಡಿಯಲ್ಲಿ ಪ್ರಕರಣ ದಾಖಲಿಸುವುದು ದುರದೃಷ್ಟಕರ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕವಿತೆಯಂಥಹ ಸಾಹಿತ್ಯ ವಿಚಾರವನ್ನು ಕ್ರಿಮಿನಲ್ ಪ್ರಕರಣದ ಮೂಲಕ ನಿಯಂತ್ರಿಸಲು
ಹೋಗುತ್ತಿರುವ ಕರ್ನಾಟಕ ಸರ್ಕಾರದ ಕ್ರಮ ಅಪ್ರಜಾತಂತ್ರಿಕವಾಗಿದ್ದು, ವಕೀಲರಾದ ನಾವು ಸದರಿ
ವಿಚಾರದಲ್ಲಿ ನ್ಯಾಯಾಲಯದಲ್ಲಿ ಕವಿ ಮತ್ತು ಕವಿತೆ ಪರವಾಗಿ ಕಾನೂನು ಸಂಘರ್ಷ ನಡೆಸಲು
ಬದ್ದರಿರುತ್ತೇವೆ ಎಂದು ಅವರು ಘೋಷಿಸಿದ್ದಾರೆ.

ಇದೇ ವಕೀಲರು ತಂಡವು ಈ ಹಿಂದೆ ಫ್ರಿ ಕಾಶ್ಮೀರ್‌ ವಿಷಯವಾಗಿ ಮೈಸೂರಿನ ನಳಿನಿ ಬಾಲಕುಮಾರ್‌ಗೆ ವಕಾಲತ್ತು ವಹಿಸಿ ಜಾಮೀನು ದೊರಕಿಸಿಕೊಟ್ಟಿರುವುದನ್ನು ಈ ಸಮಯದಲ್ಲಿ ನೆನೆಯಬಹುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...