“ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ ಎಎಪಿ ಮತ್ತು ಅರವಿಂದ್ ಕೇಜ್ರಿವಾಲ್ ಜಿ ಅವರಿಗೆ ಅಭಿನಂದನೆಗಳು. ದೆಹಲಿ ಜನರ ಆಕಾಂಕ್ಷೆಗಳನ್ನು ಈಡೇರಿಸಲಿ ಎಂದು ಹಾರೈಸುತ್ತೇನೆ” ಎಂದು ಪ್ರಧಾನಿ ಮೋದಿ ಹಾರೈಸಿದ್ದಾರೆ.
Congratulations to AAP and Shri @ArvindKejriwal Ji for the victory in the Delhi Assembly Elections. Wishing them the very best in fulfilling the aspirations of the people of Delhi.
— Narendra Modi (@narendramodi) February 11, 2020
ಇದಕ್ಕೆ ಉತ್ತರವಾಗಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ “ತುಂಬಾ ಧನ್ಯವಾದಗಳು ಸರ್. ನಮ್ಮ ರಾಜಧಾನಿಯನ್ನು ವಿಶ್ವ ದರ್ಜೆಯ ವಿಶಾಲವಾದ ಕೇಂದ್ರವನ್ನಾಗಿ ಮಾಡಲು ಉತ್ಸುಕನಾಗಿದ್ದೇನೆ” ಎಂದು ಮರು ಉತ್ತರಿಸಿದ್ದಾರೆ.
Thank u so much sir. I look forward to working closely wid Centre to make our capital city into a truly world class city. https://t.co/IACEVA091c
— Arvind Kejriwal (@ArvindKejriwal) February 11, 2020



Congratulations to
Shri arvindkejriwall ji AAP