Homeಮುಖಪುಟನಿರ್ಭಯ ಅಪರಾಧಿಗಳ ಹ್ಯಾಂಗ್ ಮ್ಯಾನ್ ಗೆ ಒಂದು ಲಕ್ಷ ನೀಡಿದ ಜಗ್ಗೇಶ್

ನಿರ್ಭಯ ಅಪರಾಧಿಗಳ ಹ್ಯಾಂಗ್ ಮ್ಯಾನ್ ಗೆ ಒಂದು ಲಕ್ಷ ನೀಡಿದ ಜಗ್ಗೇಶ್

- Advertisement -
- Advertisement -

ನಿರ್ಭಯಾ ಅತ್ಯಾಚಾರದ ಅಪರಾಧಿಗಳನ್ನು ಗಲ್ಲಿಗೇರಿಸಿರುವ ಹ್ಯಾಂಗ್ ಮ್ಯಾನ್ ಗೆ ನಟ ಹಾಗೂ ರಾಜಕಾರಣಿ ಜಗ್ಗೇಶ್ ಒಂದು ಲಕ್ಷ ರುಪಾಯಿಗಳನ್ನು ನೀಡಿದ್ದಾರೆ. ಇದನ್ನು ಒಂದು ಲಕ್ಷ ರುಪಾಯಿ ಬರೆದ ಚೆಕ್ಕಿನ ಪೋಟೋದೊಂದಿಗೆ ಜಗ್ಗೇಶ್ ತನ್ನ ಟ್ವಿಟ್ಟರಿನಲ್ಲಿ ಪ್ರಕಟಿಸಿದ್ದಾರೆ.

ಹ್ಯಾಂಗ್ ಮ್ಯಾನ್ ಗೆ 1 ಲಕ್ಷ ದೇಣಿಗೆ ನೀಡುವುದಾಗಿ ಹೇಳಿದ್ದೆ ಎಂದು ಸೂಚಿಸಿರುವ ನಟ ಜಗ್ಗೇಶ್ “ಕೊಟ್ಟ ಮಾತಿನಂತೆ 1 ಲಕ್ಷ ರೂ ನಿರ್ಭಯ ಹಂತಕರ ಹ್ಯಾಂಗ್ ಮ್ಯಾನ್ ಗೆ ನನ್ನ ಧೇಣಿಗೆ. ಎಲ್ಲವನ್ನು ನೋಡುತಿರುವ ದೇವನೊಬ್ಬನಿದ್ದಾನೆ. ಸತ್ಯದ ಹಾದಿಯಲ್ಲಿ ನಡೆದವರಿಗೆ ಭಯವಿಲ್ಲಾ, ಅಸತ್ಯದ ಮಾರ್ಗಕ್ಕೆ ಶಿಕ್ಷೆ ತಪ್ಪುವುದಿಲ್ಲ. ಈ ದಿನಕ್ಕಾಗಿ ಹಲ್ಲುಕಚ್ಚಿ ಕಾಯುತ್ತಿದ್ದೆ” ಎಂದು ಟ್ವೀಟ್ ಮಾಡಿದ್ದಾರೆ.

2012 ದೆಹಲಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಅಪರಾಧಿಗಳನ್ನು ಇಂದು ಬೆಳಿಗ್ಗೆ ಗಲ್ಲಿಗೇರಿಸಲಾಯಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...