Homeಮುಖಪುಟಕೊರೊನಾ ವಿರುದ್ಧ ಹೋರಾಟ: ಪರಿಹಾರ ನಿಧಿಗೆ ಲಕ್ಷ ರೂ ದೇಣಿಗೆ ಕೊಟ್ಟ ವಿದ್ಯಾರ್ಥಿನಿ

ಕೊರೊನಾ ವಿರುದ್ಧ ಹೋರಾಟ: ಪರಿಹಾರ ನಿಧಿಗೆ ಲಕ್ಷ ರೂ ದೇಣಿಗೆ ಕೊಟ್ಟ ವಿದ್ಯಾರ್ಥಿನಿ

- Advertisement -
- Advertisement -

ದಿನೇ ದಿನೇ ಹರಡುತ್ತಿರುವ ಕೊರೊನಾ ವಿರುದ್ಧದ ಹೋರಾಟಕ್ಕೆ ಸಾಕಷ್ಟು ಹಣಕಾಸಿನ ಅಗತ್ಯವಿದ್ದು ಇದಕ್ಕಾಗಿ ಪ್ರವಾಹ ಪರಿಹಾರ ರೀತಿಯಲ್ಲಿ ಜನರು ದೇಣೀಗೆ ನೀಡಲು ಆರಂಭಿಸಿದ್ದಾರೆ.

ಇಂದು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಎಂಬುವವರು ಕೋವಿಡ್-19 ತಡೆಗಟ್ಟುವ ನಿಟ್ಟಿನಲ್ಲಿ ತಮ್ಮ ಉಳಿತಾಯದ 1 ಲಕ್ಷ ರೂಪಾಯಿಗಳ ದೇಣಿಗೆಯನ್ನು ನೀಡಿದರು.

ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಚೆಕ್‌ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಬಿ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಉಪಸ್ಥಿತರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...