Homeಮುಖಪುಟಸಾಕುಪ್ರಾಣಿಗಳಿಂದ ಕೊರೊನಾ ಹರಡುವುದಿಲ್ಲ: ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ

ಸಾಕುಪ್ರಾಣಿಗಳಿಂದ ಕೊರೊನಾ ಹರಡುವುದಿಲ್ಲ: ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ

- Advertisement -
- Advertisement -

ಸಾಕುಪ್ರಾಣಿಗಳು # COVID19 ಅನ್ನು ಹರಡಬಹುದು ಎಂದು ಸೂಚಿಸಲು ಯಾವುದೇ ಡೇಟಾ ಇಲ್ಲ. COVID-19 ಮುಖ್ಯವಾಗಿ ಮನುಷ್ಯನಿಂದ ಮನುಷ್ಯನಿಗೆ ಹರಡುತ್ತದೆ. ಸಾಕುಪ್ರಾಣಿಗಳಿಂದ ಮನುಷ್ಯರಿಗೆ ಹರಡುವ ಸಾಧ್ಯತೆಗಳು ಬಹಳ ಕಡಿಮೆ. ಆದ್ದರಿಂದ ಭಯವಿಲ್ಲದೆ ಮನೆಯಲ್ಲಿ ಸಾಕುಪ್ರಾಣಿಗಳನ್ನು ಸುರಕ್ಷಿತವಾಗಿಟ್ಟುಕೊಳ್ಳಿ ಎಂದು ದೆಹಲಿ ಏಮ್ಸ್ ನಿರ್ದೇಶಕ ರಂದೀಪ್ ಗುಲೇರಿಯಾ ತಿಳಿಸಿದ್ದಾರೆ.

ಕೊರೊನಾ ರೋಗಿಗಳಿಗೆ ಹೊಸಾದಾಗಿ ಪ್ಲಾಸ್ಮಾ ಚಿಕಿತ್ಸೆ ಆರಂಭಿಸಲಾಗುತ್ತಿದೆ ಎಂದ ಅವರು ಅದರ ಬಗ್ಗೆ ವಿವರಿಸಿದ್ದಾರೆ.

COVID-19 ನಿಂದ ಚೇತರಿಸಿಕೊಂಡ ವ್ಯಕ್ತಿಯ ರಕ್ತದಿಂದ ಪ್ಲಾಸ್ಮಾವನ್ನು ತೆಗೆದುಕೊಳ್ಳಲಾಗುತ್ತದೆ ಮತ್ತು ನಂತರ ಪ್ಲಾಸ್ಮಾದ ರೋಗನಿರೋಧಕಗಳನ್ನು ಮತ್ತೊಂದು ರೋಗಿಯ ರಕ್ತಕ್ಕೆ ವರ್ಗಾಯಿಸಲಾಗುತ್ತದೆ. ಅದರಿಂದ ಅವರ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಈ ರೀತಿಯಲ್ಲಿ COVID19 ರೋಗಿಗಳ ಚಿಕಿತ್ಸೆಯಲ್ಲಿ ಪ್ಲಾಸ್ಮಾ ಚಿಕಿತ್ಸೆಯು ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಅವರು ವಿವರಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...