Homeಮುಖಪುಟಕೊರೋನಾದಿಂದ ನೂರಾರು ಮೈಲಿಗಳು ನಡೆದ ಜನರ ಪಾದಗಳು...

ಕೊರೋನಾದಿಂದ ನೂರಾರು ಮೈಲಿಗಳು ನಡೆದ ಜನರ ಪಾದಗಳು…

ಸರ್ಕಾರಗಳು, ಆಳುವವರು, ಅವರ ಅನುಯಾಯಿಗಳು ವಲಸೆ ಕಾರ್ಮಿಕರಿಗೆ ಕನಿಷ್ಟ ಭರವಸೆಯನ್ನು ನೀಡಿದೇ ಹೋಗಿರುವುದು ದುರಂತ.

- Advertisement -
- Advertisement -

ದಿಕ್ಕು ತೋಚದೇ ಸಾವಿರಾರು ಕಿ.ಮೀ. ಸೈಕಿಲ್ ತುಳಿಯುತ್ತಾ ಮನೆಗೆ ತಲುಪಿದ ಯುವಕ. ಕೆಲಸ ಮಾಡುವ ಜಾಗದಿಂದ ನೂರಾರು ಕಿ.ಮೀ. ನಡೆದ ತುಂಬು ಗರ್ಭಿಣಿ. ಹಸಿವು ತಾಳಲಾರದೆ ಸೂರತ್‌ನಲ್ಲಿ ಅರ್ಧರಾತ್ರಿ ವಿಧ್ವಂಸಕ್ಕೆ ಇಳಿದ ಕಾರ್ಮಿಕರು. ಆದರೆ ದೇಹ, ಆಗದಿದ್ದರೆ ಹೆಣವಾದರು ಊರಿಗೆ ತಲುಪಿಸೋಣ ಎಂದು ಮುಂಬಯಿ ಬಸ್ಟಾಂಡು, ರೈಲ್ವೇಸ್ಟೇಷನ್‌ಗಳ ಹತ್ತಿರ ಮುಗಿಬಿದ್ದ ಕೂಲಿಗಳು. ನಗರದ ಜೈಲುಗಳಲ್ಲಿ, ಕಾರ್ಖಾನೆಗಳಲ್ಲಿ, ಮಿಲ್ಲುಗಳಲ್ಲಿ ಸಾವಿರಾರು ಜನ ಬಿಡುಗಡೆಗಾಗಿ ಆತಂಕದಿಂದ ಎದುರುನೋಡುವ ಕೆಲಸಗಾರರು….

ಇವರ ಒಳಿತುಗಾಗಿ ಒಂದು ದೀಪವನ್ನಾದರು ಹಚ್ಚಿದ್ದಿಯಾ? ಅವರ ಬದುಕು ಹೋರಾಟಕ್ಕೆ ಮದ್ದತ್ತುಗಾಗಿ ಒಮ್ಮೆಯಾದರು ಚಪ್ಪಾಳೆ ತಟ್ಟಿದ್ದೀಯಾ?

ಯಾರು ತಂದ ಕಾಯಿಲೆ? ಯಾರು ಮಾಡಿದ ತಪ್ಪು? ಯಾರು ತೀರಿಸಬೇಕಾದ ಋಣ?

ವಾರ್ತೆಗಳು ಬರೆಯುವವರು ಅವುಗಳನ್ನು ಓದುವವರಿಗಾಗಿಯೇ ಬರೆಯುತ್ತಾರೆ. ಓದುಗರು ವಾರ್ತೆಗಳು ಬರೆಯುವವರು ಬರೆದಿದ್ದನ್ನೇ ಓದುತ್ತಾರೆ? ಮತ್ತೆ ಓದು ಬರಹ ಬರದವರಿಗಾಗಿ ಯಾರು ಮಾತನಾಡಬೇಕು? ಗಣಿಯಲ್ಲಿ, ಕೆಲಸದಲ್ಲಿ, ಕಾರ್ಖಾನಾಗಳಲ್ಲಿ ತಮ್ಮ ಬದುಕನ್ನು ಧಾರೆ ಎರೆದವರಿಗಾಗಿ, ನೀನು ಬಳಸುವ ಪ್ರತಿ ಒಂದು ವಸ್ತುವನ್ನು ತಯಾರಿಸುವವರಿಗಾಗಿ, ಪ್ರತಿ ಒಂದು ಕಾಳುಗಳನ್ನು ಬೆಳೆಯುವವರಿಗಾಗಿ ಯಾರು ದೀಪ ಹಚ್ಚಬೇಕು?
ಯಾರು ಚಪ್ಪಾಳೆ ತಟ್ಟಿ ಶ್ಲಾಘಿಸಬೇಕು?

ನೀನೂ ಒಬ್ಬ ಮನುಷ್ಯನಾ?
ನೀನೂ ಓದಿಕೊಂಡಿದ್ದಿಯಾ?
ನೀನೂ ಬರೆಯುತ್ತಿದ್ದಿಯಾ?
ಯಾವುದಕ್ಕಾಗಿ?

ಬಾ!
ಈ ಹೊಡೆದ
ಪಾದಗಳಿಗೆ ನಿನ್ನ
ಮೆತ್ತನೆಯ ತುಟಿಗಳಿಂದ
ಒಂದು ಮುತ್ತನ್ನು ಒತ್ತು!

@Siddarthi Subhashchandra Bose ವಾಲ್‌ನಿಂದ

(ತೆಲುಗುನಿಂದ ಕನ್ನಡಕ್ಕೆ ಭಾಷ್ಯಾಂತರ ಪದ್ಮಾ ಕೆ ರಾಜ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...