Homeಕರೋನಾ ತಲ್ಲಣಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್‌‌ಗೆ ಕೊರೊನಾ ಪಾಸಿಟಿವ್

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್‌‌ಗೆ ಕೊರೊನಾ ಪಾಸಿಟಿವ್

ಪ್ರಿಯ ದೇಶವಾಸಿಗಳೇ, ನಾನು ಕೊರೊನಾ ರೋಗಲಕ್ಷಣಗಳನ್ನು ಹೊಂದಿದ್ದೇನೆ. ಪರೀಕ್ಷೆಯ ನಂತರದ ವರದಿಯು ಸೋಂಕು ದೃಢಪಟ್ಟಿದೆ ಎಂದು ಹೆಳಿದೆ ಎಂದು ಹೇಳಿದ್ದಾರೆ.

- Advertisement -
- Advertisement -

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ (61) ಅವರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಇಂದು ಮಧ್ಯಾಹ್ನ ದೃಢಪಟ್ಟಿದೆ. ಅವರನ್ನು ರಾಜ್ಯ ರಾಜಧಾನಿ ಭೋಪಾಲ್‌ನ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗುವುದು ಎಂದು ಗೃಹ ಸಚಿವ ನರೋತ್ತಮ್ ಮಿಶ್ರಾ ಎನ್‌ಡಿಟಿವಿಗೆ ತಿಳಿಸಿದ್ದಾರೆ.

“ನನ್ನ ಪ್ರಿಯ ದೇಶವಾಸಿಗಳೇ, ನಾನು ಕೊರೊನಾ ರೋಗಲಕ್ಷಣಗಳನ್ನು ಹೊಂದಿದ್ದೇನೆ. ಪರೀಕ್ಷೆಯ ನಂತರದ ವರದಿಯು ಸೋಂಕು ದೃಢಪಟ್ಟಿದೆ ಎಂದು ಹೆಳಿದೆ.  ನಾನು ಎಲ್ಲಾ ಮಾರ್ಗಸೂಚಿಗಳನ್ನು ಅನುಸರಿಸುತ್ತಿದ್ದೇನೆ ಮತ್ತು ವೈದ್ಯರ ಸಲಹೆಯ ಪ್ರಕಾರ ನಾನು ಪ್ರತ್ಯೇಕವಾಗಿರುತ್ತೇನೆ” ಎಂದು ಮುಖ್ಯಮಂತ್ರಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಕೊರೊನಾ ಸೋಂಕು ತಗುಲದಂತೆ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ಮತ್ತು ಅವರೊಂದಿಗೆ ಸಂಪರ್ಕದಲ್ಲಿದ್ದವರೆಲ್ಲರೂ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಅರವಿಂದ್ ಸಿಂಗ್ ಭದೋರಿಯಾ ಸೋಂಕಿಗೆ ಒಳಗಾಗಿದ್ದಾರೆ ಎಂದು ತಿಳಿದ ಎರಡು ದಿನಗಳ ನಂತರ ಚೌಹಾನ್ ಅವರು ಸೋಂಕಿಗೆ ಒಳಗಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಚಿವರಾದ ಭದೋರಿಯಾ ಕೂಡ ಇದ್ದರು.

ಇದರ ನಡುವೆ, ‘ಭಯಭೀತರಾಗುವ ಅಗತ್ಯವಿಲ್ಲ. ನನ್ನ ಹೊರತಾಗಿಯೂ ರಾಜ್ಯದಲ್ಲಿ ವೈರಸ್ ವಿರುದ್ಧ ಕೈಗೊಂಡಿರುವ ಪ್ರಯತ್ನಗಳನ್ನು ಮುಂದುವರೆಸುತ್ತಾರೆ’ ಎಂದು ಮುಖ್ಯಮಂತ್ರಿ ಬೆಂಬಲಿಗರಿಗೆ ಭರವಸೆ ನೀಡಿದರು.

ಜುಲೈ 21 ರಂದು ಉತ್ತರ ಪ್ರದೇಶದ ಲಖನೌದಲ್ಲಿನ ಆಸ್ಪತ್ರೆಯಲ್ಲಿ ನಿಧನರಾದ ಮಧ್ಯಪ್ರದೇಶದ ಗವರ್ನರ್ ಲಾಲ್ಜಿ ಟಂಡನ್ ಅವರ ಅಂತ್ಯಕ್ರಿಯೆಯಲ್ಲಿ ಚೌಹಾನ್ ಮತ್ತು ಭಡೋರಿಯಾ ಭಾಗವಹಿಸಿದ್ದರು.


ಇದನ್ನೂ ಓದಿ: ರಾಜ್ಯದ ಅತ್ಯಂತ ಹಿರಿಯ (105) ಕೊರೊನಾ ರೋಗಿ ನಿಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...