ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...
ಇರಾಕ್ ರಾಜಧಾನಿ ಬಗ್ದಾದ್ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ.
ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...
ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ.
ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...
ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ.
ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...
ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ.
ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...
ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ.
ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.
ಪಶ್ಚಿಮ...
ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.
ದೌರ್ಜನ್ಯ ವಿರೋಧಿಸಿ...
"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...
ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...