ತಮಿಳುನಾಡಿನ ಮಧುರೈ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 5 ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಇಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡ ನಂತರ 5 ಜನರು ಮೃತಪಟ್ಟಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ಟ್ವೀಟ್ ಮಾಡಿದೆ.
Fire and rescue personnel are seen putting out the fire that broke out at a cracker unit in Tamil Nadu's Madurai, leaving at least five persons dead. @xpresstn
Express Photos pic.twitter.com/Xx8cSDc70C
— The New Indian Express (@NewIndianXpress) October 23, 2020
ಮಧುರೈನ ಟಿ.ಕಲ್ಲುಪಟ್ಟಿ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಪೊಲೀಸ್ ಸಿಬ್ಬಂದಿ ಸ್ಥಳದಲ್ಲಿದ್ದಾರೆ.
ಇದನ್ನೂ ಓದಿ: ನಾನು ಬಂಡೆ ಅಲ್ಲ; ಬಿಜೆಪಿ ಸರ್ಕಾರದ ವಿರುದ್ಧ ಜನ ಬೀಸುವ ಕಲ್ಲು: ಡಿ.ಕೆ.ಶಿವಕುಮಾರ್


