Homeಮುಖಪುಟಮೊದಲ ಬಾರಿಗೆ ಕಲಾಪವನ್ನು ನೇರ ಪ್ರಸಾರ ಮಾಡಿದ ಗುಜರಾತ್ ಹೈಕೋರ್ಟ್

ಮೊದಲ ಬಾರಿಗೆ ಕಲಾಪವನ್ನು ನೇರ ಪ್ರಸಾರ ಮಾಡಿದ ಗುಜರಾತ್ ಹೈಕೋರ್ಟ್

- Advertisement -
- Advertisement -

ನ್ಯಾಯಾಲಯದಲ್ಲಿ ನಡೆಯುವ ಕಲಾಪವನ್ನು ನೇರ ಪ್ರಸಾರ ಮಾಡುವ ಪ್ರಕ್ರಿಯೆಯೂ ಭಾರತದಲ್ಲಿ ಇದೇ ಮೊದಲ ಬಾರಿಗೆ ಗುಜರಾತ್ ಹೈಕೋರ್ಟ್‌ನಲ್ಲಿ ಆರಂಭವಾಗಿದೆ.

ಗುಜರಾತ್ ಹೈಕೋರ್ಟ್‌ನ ನ್ಯಾಯಮೂರ್ತಿ ವಿಕ್ರಂ ನಾಥ್ ನೇತೃತ್ವದ ವಿಭಾಗೀಯ ಪೀಠವು, ಇಂದು ಪ್ರಾಯೋಗಿಕವಾಗಿ ಕಲಾಪದ ನೇರ ಪ್ರಸಾರವನ್ನು ಯೂಟ್ಯೂಬ್‌ ಚಾನಲ್‌ನಲ್ಲಿ ಆರಂಭಿಸಿತು.

ಕಲಾಪವು ಜೂಮ್ ಆಪ್‌ ಮೂಲಕ ನಡೆದಿದ್ದು, ಮೊದಲ ನೇರ ಪ್ರಸಾರದಲ್ಲಿ ನ್ಯಾಯಮೂರ್ತಿಗಳಾದ ವಿಕ್ರಂ ನಾಥ್ ಮತ್ತು ಜೆ.ಪಿ. ಪರ್ದಿವಾಲಾ ಅವರಿದ್ದ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್), ವಿಶೇಷ ಮೇಲ್ಮನವಿಗಳಿಗೆ ಸಂಬಂಧಿತ ಪ್ರಕರಣಗಳ ವಿಚಾರಣೆಯನ್ನು ನಡೆಸಿತು.

ಇದನ್ನೂ ಓದಿ: ದೆಹಲಿ ಗಲಭೆ ವರದಿಯ ಆಧಾರ ತಿಳಿಸಿಯೆಂದು ಝೀ ನ್ಯೂಸ್‌ಗೆ ಹೈಕೋರ್ಟ್ ಸೂಚನೆ

ಇದನ್ನೂ ಓದಿ: ಸುಶಾಂತ್ ಪ್ರಕರಣ: ರಿಪಬ್ಲಿಕ್ ಟಿವಿಯನ್ನು ತರಾಟೆಗೆ ತೆಗೆದುಕೊಂಡ ಬಾಂಬೆ ಹೈಕೋರ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಪುರಸಭೆ ಚುನಾವಣೆಗೆ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿ ಆತ್ಮಹತ್ಯೆಗೆ ಶರಣು; ಕುಟುಂಬದಿಂದ ಬೆದರಿಕೆ ಆರೋಪ

ಪುರಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಯಿಂದ ಸಾವನ್ನಪ್ಪಿರುವ ಘಟನೆ ತೆಲಂಗಾಣದಿಂದ ವರದಿಯಾಗಿದೆ. ಸೋಮವಾರ ತಡರಾತ್ರಿ ನಾರಾಯಣಪೇಟೆ ಜಿಲ್ಲೆಯ ಮಕ್ತಲ್ ಪುರಸಭೆಯಲ್ಲಿ ಈ ಘಟನೆ ನಡೆದಿದೆ. ಮಕ್ತಲ್ ಪುರಸಭೆಯ...

ದ್ವೇಷ ಭಾಷಣ : ಅಸ್ಸಾಂ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಮ್ಯುನಿಸ್ಟ್ ಪಕ್ಷಗಳು

ಮುಸ್ಲಿಮರ ವಿರುದ್ಧ ಪದೇ ಪದೇ ದ್ವೇಷ ಕಾರುತ್ತಿರುವ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಕಮ್ಯುನಿಷ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕಿಸ್ಟ್ -ಸಿಪಿಐ (ಎಂ)) ಮತ್ತು ಕಮ್ಯುನಿಷ್ಟ್...

ಬಿಹಾರ: ಬಹುಜನ ಸಮುದಾಯಗಳಲ್ಲಿ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೋಧ್ ಗಯಾದಲ್ಲಿ ಬಹುಜನ ವಿದ್ವಾಂಸರ ಸಮ್ಮೇಳನ

ಭಾರತದ ಪ್ರಮುಖ ವಿಶ್ವವಿದ್ಯಾಲಯಗಳ ವಿದ್ವಾಂಸರು, ಶಿಕ್ಷಣ ತಜ್ಞರು ಮತ್ತು ಸಾಮಾಜಿಕ ಕಾರ್ಯಕರ್ತರು ಬೋಧ್ ಗಯಾದಲ್ಲಿ ಒಟ್ಟುಗೂಡಿ ಬಹುಜನ ಸಮುದಾಯಕ್ಕೆ ಸಮಾನತೆ ಮತ್ತು ಸಾಮಾಜಿಕ ಪರಿವರ್ತನೆಯನ್ನು ಮುನ್ನಡೆಸುವಲ್ಲಿ ಉನ್ನತ ಶಿಕ್ಷಣದ ಪಾತ್ರದ ಕುರಿತು ಚರ್ಚಿಸಿದರು. ಫೆಬ್ರವರಿ...

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಆಯ್ಕೆ

ಭಾರತೀಯ ಬಿಷಪ್‌ಗಳ ಸಂಸ್ಥೆಯ ಮುಖ್ಯಸ್ಥರಾಗಿ ದಲಿತ ಕಾರ್ಡಿನಲ್ ಪೂಲಾ ಅವರು ಆಯ್ಕೆಯಾಗಿದ್ದಾರೆ. ಭಾರತದ ಕ್ಯಾಥೋಲಿಕ್‌ಗಳಲ್ಲಿ ಸುಮಾರು ಮೂರನೇ ಎರಡರಷ್ಟು ಜನಸಂಖ್ಯೆ ದಲಿತರೇ ಇದ್ದಾರೆ ಎಂದು ನಂಬಲಾಗಿದ್ದರೂ, ಅವರು ಧಾರ್ಮಿಕ ಆಚರಣೆ ಮತ್ತು ಬಿಷಪ್‌...

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...