Homeಅಂತರಾಷ್ಟ್ರೀಯಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

ಅಮೆರಿಕಾ ಚುನಾವಣೆ: ಜೋ ಬೈಡನ್‌ಗೆ ಗೆಲುವು; ಟ್ರಂಪ್‌ಗೆ ಮುಖಭಂಗ!

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆಗೆ ಕಳೆದ ಮಗಳವಾರ ಮತದಾನ ನಡೆದಿತ್ತು. ಇದರಲ್ಲಿ ಡೆಮಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬೈಡೆನ್ 284 ಸ್ಥಾನಗಳನ್ನು ಗೆದ್ದುಕೊಂಡಿದ್ದು ಅಮೆರಿಕಾದ 46ನೇ ಅಧ್ಯಕ್ಷರಾಗಿ ಹೊರಹೊಮ್ಮಿದ್ದಾರೆ.

ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬಿಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ಕಮಲಾ ಹ್ಯಾರಿಸ್ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಇವರು ಭಾರತದ ಮೂಲದವರಾಗಿದ್ದಾರೆ.


ಇದನ್ನೂ ಓದಿ:Explainer: ಅಮೆರಿಕಾ ಚುನಾವಣಾ ಪದ್ದತಿ, ಅಧ್ಯಕ್ಷರ ಆಯ್ಕೆ ಮತ್ತು ಸಮಸ್ಯೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ಶಿಫಾರಸು ಮಾಡಿದ ದೆಹಲಿ ಲೆಫ್ಟಿನೆಂಟ್ ಗವರ್ನರ್

0
ನಿಷೇಧಿತ ಭಯೋತ್ಪಾದಕ ಸಂಘಟನೆ 'ಸಿಖ್ಸ್ ಫಾರ್ ಜಸ್ಟೀಸ್' ನಿಂದ ತಮ್ಮ ಪಕ್ಷಕ್ಕೆ ದೇಣಿಗೆ ಪಡೆದ ಆರೋಪದ ಮೇಲೆ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಎನ್ಐಎ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ...