Homeಕರ್ನಾಟಕಬ್ರೇಕಿಂಗ್ ಸುದ್ದಿ: ಮಾಜಿ ಕಾಂಗ್ರೆಸ್ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ ಸಿಬಿಐ!

ಬ್ರೇಕಿಂಗ್ ಸುದ್ದಿ: ಮಾಜಿ ಕಾಂಗ್ರೆಸ್ ಸಚಿವ ರೋಷನ್ ಬೇಗ್ ಅವರನ್ನು ಬಂಧಿಸಿದ ಸಿಬಿಐ!

- Advertisement -
- Advertisement -

ಮಾಜಿ ಕಾಂಗ್ರೆಸ್ ಸಚಿವ ಮತ್ತು ಶಾಸಕ ರೋಷನ್ ಬೇಗ್ ಅವರನ್ನು ಇಂದು ಸಿಬಿಐ ಅಧಿಕಾರಿಗಳು ಐಎಂಎ ಹಗರಣದ ಆರೋಪದಲ್ಲಿ ಬಂಧಿಸಿದ್ದು, ಅವರಿಗೆ ಸಿಬಿಐ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.

ಈ ಕುರಿತು ಎಎನ್‌ಐ ಟ್ವೀಟ್ ಮಾಡಿದ್ದು, “ಕರ್ನಾಟಕದ ಮಾಜಿ ಸಚಿವರು ಮತ್ತು ಮಾಜಿ ಶಾಸಕರಾದ ರೋಷನ್ ಬೇಗ್‌ರನ್ನು ಐಎಂಎ ಹಗರಣದಲ್ಲಿ ಸಿಬಿಐ ಬಂಧಿಸಿದೆ” ಎಂದು ವರದಿಯಾಗಿದೆ.

ಇಂದು ರೋಷನ್ ಬೇಗ್ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ವಿಚಾರನೆಯ ನಂತರ ಬಂಧಿಸಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪ.ಬಂಗಾಳದಲ್ಲಿ ಹಿಂದೂಗಳ ಮೇಲೆ ಮತ್ತೊಮ್ಮೆ ಹಲ್ಲೆ ನಡೆದಿದೆಯೇ?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...