Homeಮುಖಪುಟಮತ್ತೊಮ್ಮೆ 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ!

ಮತ್ತೊಮ್ಮೆ 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಭಾರತ!

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಭಾರತದಲ್ಲಿ 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದ್ದು, ಬಳಕೆದಾರರು ಈ ಆಪ್‌ಗಳನ್ನು ಬಳಸುವುದನ್ನು ನಿರ್ಬಂಧಿಸಲಾಗಿದೆ

- Advertisement -
- Advertisement -

ಭಾರತದ ಸಾರ್ವಭೌಮತ್ವ, ಸಮಗ್ರತೆ, ರಕ್ಷಣಾ, ಭದ್ರತೆ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದಂತೆ ಪೂರ್ವಗ್ರಹ ಪೀಡಿತ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಸಹಕಾರಿಯಾಗುವ ಸುಮಾರು 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರವು ನಿಷೇಧಿಸಿ ಆದೇಶ ಹೊರಡಿಸಿದೆ. ಇದರಲ್ಲಿ ಕೆಲವು ಚೀನಾ ಒಡೆತನದ ಅಪ್ಲಿಕೇಶನ್‌ಗಳೂ ಸಹ ಸೇರಿವೆ.

ಇದನ್ನೂ ಓದಿ: ದೆಹಲಿಯಲ್ಲಿ ವಿದ್ಯುತ್ ಉಚಿತ v/s ಕರ್ನಾಟಕದಲ್ಲಿ ದರ ಹೆಚ್ಚಳ!: ಆಪ್ ಪ್ರತಿಭಟನೆ

ಇದನ್ನೂ ಓದಿ: ಬಾಂಗ್ಲಾದೇಶ: ಮಕ್ಕಳ ನೊಬೆಲ್ ಶಾಂತಿ ಪ್ರಶಸ್ತಿ ಪಡೆದ 17ರ ಯುವಕ ಸಾದತ್ ರಹಮಾನ್!

ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಭಾರತದಲ್ಲಿ 43 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿಷೇಧಿಸಲಾಗಿದ್ದು, ಬಳಕೆದಾರರು ಈ ಆಪ್‌ಗಳನ್ನು ಬಳಸುವುದನ್ನು ನಿರ್ಬಂಧಿಸಲಾಗಿದೆ ಎಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಇಂದು ಆದೇಶ ಹೊರಡಿಸಿದೆ.

ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ, ಗೃಹ ಸಚಿವಾಲಯದಿಂದ ಪಡೆದ ಸಮಗ್ರ ವರದಿಗಳ ಆಧಾರದ ಮೇಲೆ ಭಾರತದಲ್ಲಿನ ಬಳಕೆದಾರರು ಈ ಅಪ್ಲಿಕೇಶನ್‌ಗಳ ಬಳಕೆಯನ್ನು ನಿರ್ಬಂಧಿಸುವ ಆದೇಶವನ್ನು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಆನ್ಲೈನ್ ಸುದ್ದಿ ಮಾಧ್ಯಮ, ಒಟಿಟಿ ಪ್ಲಾಟ್‌ಫಾರ್ಮ್‌ಗಳು ಕೇಂದ್ರದ ನಿಯಂತ್ರಣಕ್ಕೆ- ಆದೇಶ!

ನಿಷೇಧಿತ ಅಪ್ಲಿಕೇಶನ್‌ಗಳ ಪಟ್ಟಿ;

  • AliSuppliers Mobile App
  • Alibaba Workbench
  • AliExpress – Smarter Shopping, Better Living
  • Alipay Cashier
  • Lalamove India – Delivery App
  • Drive with Lalamove India
  • Snack Video
  • CamCard – Business Card Reader
  • CamCard – BCR (Western)
  • Soul- Follow the soul to find you
  • Chinese Social – Free Online Dating Video App & Chat
  • Date in Asia – Dating & Chat For Asian Singles
  • WeDate-Dating App
  • Free dating app-Singol, start your date!
  • Adore App
  • TrulyChinese – Chinese Dating App
  • TrulyAsian – Asian Dating App
  • ChinaLove: dating app for Chinese singles
  • DateMyAge: Chat, Meet, Date Mature Singles Online
  • AsianDate: find Asian singles
  • FlirtWish: chat with singles
  • Guys Only Dating: Gay Chat
  • Tubit: Live Streams
  • WeWorkChina
  • First Love Live- super hot live beauties live online
  • Rela – Lesbian Social Network
  • Cashier Wallet
  • MangoTV
  • MGTV-HunanTV official TV APP
  • WeTV – TV version
  • WeTV – Cdrama, Kdrama&More
  • WeTV Lite
  • Lucky Live-Live Video Streaming App
  • Taobao Live
  • DingTalk
  • Identity V
  • Isoland 2: Ashes of Time
  • BoxStar (Early Access)
  • Heroes Evolved
  • Happy Fish
  • Jellipop Match-Decorate your dream island!
  • Munchkin Match: magic home building
  • Conquista Online II

ಈ ಹಿಂದೆ 59 ಚೀನೀ ಆ್ಯಪ್‌ಗಳನ್ನು ನಿಷೇಧಿಸಿದ್ದ ಭಾರತ ಸರ್ಕಾರ, ಮತ್ತೇ 47 ಚೀನೀ ಅಪ್ಲಿಕೇಶನ್‌ಗಳನ್ನು ನಿಷೇಧಿಸಿತ್ತು. ಇದೀಗ ಮತ್ತೊಮ್ಮೆ 43 ಅಪ್ಲಿಕೇಶನ್‌ಗಳನ್ನು ನಿಷೇಧಿಸಿದೆ.


ಇದನ್ನೂ ಓದಿ: ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...