Homeಮುಖಪುಟಉತ್ತರ ಪ್ರದೇಶ: ಆಸ್ಪತ್ರೆ ಆವರಣದಲ್ಲೇ ಬಾಲಕಿಯ ಶವವನ್ನು ಎಳೆದು ತಿಂದ ನಾಯಿ!

ಉತ್ತರ ಪ್ರದೇಶ: ಆಸ್ಪತ್ರೆ ಆವರಣದಲ್ಲೇ ಬಾಲಕಿಯ ಶವವನ್ನು ಎಳೆದು ತಿಂದ ನಾಯಿ!

ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದ್ದು ಭಾರಿ ಆಕ್ರೋಶ ಹುಟ್ಟುಹಾಕಿದೆ

- Advertisement -
- Advertisement -

ಉತ್ತರ ಪ್ರದೇಶದ ಸರ್ಕಾರಿ ಆಸ್ಪತ್ರೆಯೊಂದರ ಸ್ಟ್ರೆಚರ್‌ನಲ್ಲಿ ಇರಿಸಲಾಗಿರುವ ಬಾಲಕಿಯೊಬ್ಬರ ಮೃತ ದೇಹವನ್ನು ನಾಯಿಯೊಂದು ಎಳೆದು ತಿನ್ನುತ್ತಿರುವ ಅಘಾತಕಾರಿ ವೀಡಿಯೊ ಸಾಮಾಜಿಕ ಜಾತಲಾಣದಲ್ಲಿ ವೈರಲಾಗಿದ್ದು, ಭಾರಿ ಆಕ್ರೋಶ ಹುಟ್ಟು ಹಾಕಿದೆ.

ಬಾಲಕಿಯು ಅಪಘಾತದಲ್ಲಿ ಮೃತಪಟ್ಟಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸಂಭಾಲ್ ಜಿಲ್ಲಾ ಆಸ್ಪತ್ರೆಗೆ ತರಲಾಗಿದ್ದು, ಆಸ್ಪತ್ರೆಯ ಮೆಟ್ಟಿಲುಗಳ ಬಳಿ ಸ್ಟ್ರೆಚರ್ ಮೃತ ದೇಹವನ್ನು ಮಲಗಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. ಅಘಾತಕಾರಿ ಘಟನೆಯನ್ನು ವ್ಯಕ್ತಿಯೊಬ್ಬರು ಚಿತ್ರೀಕರಿಸಿದ್ದು, ಆಸ್ಪತ್ರೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: 2015-19ರ ನಡುವೆ ದ್ವಿಗುಣಗೊಂಡ ಮಹಿಳೆಯರ ಮೇಲಿನ ದೌರ್ಜನ್ಯ!

“ಅಪಘಾತದಲ್ಲಿ ಮೃತಪಟ್ಟ ನನ್ನ ಮಗಳ ಶವವನ್ನು ಆಸ್ಪತ್ರೆಗೆ ತರಲಾಯಿತು. ಆಸ್ಪತ್ರೆಯ ಸಿಬ್ಬಂದಿ ಗಮನಹರಿಸದೆ ಇರುವುದರಿಂದ ನಾಯಿ ಶವವನ್ನು ಎಳೆದು ತಿಂದಿದೆ. ಇದು ಸ್ಪಷ್ಟವಾಗಿ ವೈದ್ಯರ ನಿರ್ಲಕ್ಷ್ಯವಾಗಿದೆ” ಎಂದು ಬಾಲಕಿಯ ತಂದೆ ಹೇಳಿದ್ದಾರೆ.

ಘಟನೆಯ ಬಗ್ಗೆ ತನಿಖೆ ನಡೆಸಲು ಸಮಿತಿಯನ್ನು ರಚಿಸಲಾಗಿದೆ ಎಂದು ಮುಖ್ಯ ವೈದ್ಯಕೀಯ ಅಧಿಕಾರಿ (ಸಿಎಂಒ) ಅಮಿತಾ ಸಿಂಗ್ ತಿಳಿಸಿದ್ದಾರೆಂದು ಟೈಮ್ಸ್‌ನೌ.ಕಾಮ್ ವರದಿ ಮಾಡಿದೆ.

ಇದನ್ನೂ ಓದಿ: ಉತ್ತರ ಪ್ರದೇಶ: ಭೂತ ಬಿಡಿಸುವ ನೆಪದಲ್ಲಿ ಅತ್ಯಾಚಾರ- ಅಪರಾಧಿಗೆ ಜೀವಾವಧಿ ಶಿಕ್ಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟಿಎಂಸಿ ಹೆಸರು, ಚಿಹ್ನೆ ತಡೆ: ಅಂತಿಮ ನಿರ್ಧಾರದ ಕಾಲಮಿತಿ ಕೇಳಿದ ಸುಪ್ರೀಂ ಕೋರ್ಟ್; ಸೆ. 28ಕ್ಕೆ ವಿಚಾರಣೆ

ತೃಣಮೂಲ ಕಾಂಗ್ರೆಸ್‌ (TMC) ಪಕ್ಷದ ಮೂಲ ಹೆಸರು ಹಾಗೂ ‘ಜೋಡಾ ಘಾಸ್‌ಫುಲ್‌’ (Flowers & Grass) ಚುನಾವಣಾ ಚಿಹ್ನೆಯ ಬಳಕೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿರುವ ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು...

ಉತ್ತರ ಪ್ರದೇಶ| ಪೊಲೀಸ್ ಠಾಣೆಯೊಳಗೆ ದಲಿತ ಯುವಕನ ಸಾವು ಪ್ರಕರಣ; ‘ಪೊಲೀಸರೆ ಚಿತ್ರಹಿಂಸೆ ನೀಡಿ ಕೊಂದಿದ್ದಾರೆ..’ ಎಂದು ಕುಟುಂಬದ ಆರೋಪ

ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಪಟ್ಟಿ ಪೊಲೀಸ್ ಠಾಣೆಯ ಕೋಣೆಯೊಂದರಲ್ಲಿ ದಲಿತ ಯುವಕನೊಬ್ಬ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ನಂತರ, ಪೊಲೀಸರು ಮತ್ತು ಅಪ್ರಾಪ್ತ ಬಾಲಕಿಯ ಕುಟುಂಬದವರ ವಿರುದ್ಧ ಕೊಲೆ ಹಾಗೂ ಎಸ್‌ಸಿ/ಎಸ್‌ಟಿ (ದೌರ್ಜನ್ಯ...

ಸುಪ್ರೀಂ ಕೋರ್ಟ್ ತೀರ್ಪುಗಳ ಉಲ್ಲಂಘನೆ : ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ನ್ಯಾಯಾಂಗ ನಿಂದನೆ ಕ್ರಮಕ್ಕೆ ಕೋರಿ ಅರ್ಜಿ

ಭಾರತೀಯ ಚುನಾವಣಾ ಆಯೋಗದ (ಇಸಿಐ) ಕಾರ್ಯವೈಖರಿಯನ್ನು ನಿಯಂತ್ರಿಸುವ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಲಾಗಿದೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ನಡಾವಳಿಗಳನ್ನು ಪ್ರಾರಂಭಿಸಲು...

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಪುನಃ ಅಗ್ರಸ್ಥಾನ ಪಡೆದ ಗೌತಮ್ ಅದಾನಿ; ಶೇ. 13 ರಷ್ಟು ಸಂಪತ್ತು ಹೆಚ್ಚಳ

ಎಂ3ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ರ ಪ್ರಕಾರ, ಭಾರತದ ಬಿಲಿಯನೇರ್‌ಗಳ ಸಂಖ್ಯೆಯು ದಾಖಲೆಯ 391 ಕ್ಕೆ ತಲುಪಿದ್ದು, ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ ಮತ್ತು ಅವರ ಕುಟುಂಬವು...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...