- Advertisement -
- Advertisement -
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳ ವಿರುದ್ದ ರೈತರು ನಡೆಸುತ್ತಿರುವ ಹೋರಾಟ ಇಂದಿಗೆ ಎಂಟನೆ ದಿನಕ್ಕೆ ಕಾಲಿಟ್ಟಿದೆ. ತಮ್ಮನ್ನು ದೆಹಲಿಗೆ ಪ್ರವೇಶಿಸಲು ಬಿಡದ ಕೇಂದ್ರ ಸರ್ಕಾರದ ವಿರುದ್ದ ತೊಡೆ ತಟ್ಟಿರುವ ರೈತರು ದೆಹಲಿಯ ಪ್ರಮುಖ ಗಡಿಯಲ್ಲಿ ಜಮಾಯಿಸಿ ಇದೀಗ ಗಡಿಗಳನ್ನೇ ನಿರ್ಬಂಧಿಸಿದ್ದಾರೆ.
ಹಲವು ಬಾರಿ ಮಾತುಕತೆ ನಡೆಸಿದರೂ ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಹೇಳುತ್ತಿಲ್ಲ. ಆದ್ದರಿಂದ ರೈತರು ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಿದ್ದು ಇಂದು ದೆಹಲಿ-ಉತ್ತರ ಪ್ರದೇಶ ಕಂಡ ಚಿತ್ರಣಗಳಿವು.
ಇದನ್ನೂ ಓದಿ: ಝೀ ನ್ಯೂಸ್, ರಿಪಬ್ಲಿಕ್ ಟಿವಿ ಮತ್ತು ಆಜ್‌ತಕ್ ಚಾನೆಲ್‌ಗಳನ್ನು ’ಗೋದಿ ಮೀಡಿಯಾ’ ಎಂದ ರೈತರು!


