Homeಕರ್ನಾಟಕದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

- Advertisement -
- Advertisement -

2020-21ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಪ್ರಕಟಿಸಿದ್ದು, ಪಿಯು ಪರೀಕ್ಷೆಗಳು ಮೇ. 24 ರಿಂದ ಜೂ. 16ರವರೆಗೆ ನಡೆಯಲಿವೆ ಎಂದು ತಿಳಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸುರೇಶ್ ಕುಮಾರ್, “ಈ ಹಿಂದೆ ಶಿಕ್ಷಣ ಇಲಾಖೆಯು ವೇಳಾಪಟ್ಟಿಯನ್ನು ಪ್ರಕಟಿಸಿ ಆಕ್ಷೇಪಣೆಗಳಿಗೆ ಒಂದು ವಾರ ಸಮಯ ನಿಗದಿಪಡಿಸಿತ್ತು. ರಾಜ್ಯದ ವಿವಿಧೆಡೆಯ ಹಲವಾರು ಪೋಷಕರು ತಮ್ಮನ್ನು ಖುದ್ದಾಗಿ ಭೇಟಿ ಮಾಡಿ ಸಲ್ಲಿಸಿದ ಮನವಿಗಳು ಮತ್ತು ವಿದ್ಯಾರ್ಥಿಗಳ ಅಗತ್ಯತೆಗಳನ್ನು ಗಮನದಲ್ಲಿಟ್ಟುಕೊಂಡು ಹಾಗೆಯೇ ನೀಟ್, ಜೆಇಇ ಗಳಂತಹ ಮುಂದಿನ ತರಗತಿಗಳ ಪ್ರವೇಶದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಪರೀಕ್ಷಾ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ” ಎಂದು ಸ್ಪಷ್ಟಪಡಿಸಿದರು.

ಹಾಗೆಯೇ ಪ್ರಸ್ತುತ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಗೆ ಆಕ್ಷೇಪಣೆಗಳನ್ನು ಸ್ವೀಕರಿಸಲು ಅವಧಿ ಮುಗಿದ ತಕ್ಷಣವೇ ಅದರ ಅಧಿಕೃತ ವೇಳಾಪಟ್ಟಿಯನ್ನೂ ಬಿಡುಗಡೆ ಮಾಡಲಾಗುವುದು ಎಂದೂ ಈ ಸಂದರ್ಭದಲ್ಲಿ ತಿಳಿಸಿದರು.

ಇದನ್ನೂ ಓದಿ: ಎಂತಹ ತ್ಯಾಗಕ್ಕೂ ಸಿದ್ದ, ಕೃಷಿ ಕಾಯ್ದೆ ವಾಪಸ್ಸಾಗದೇ ಹೋರಾಟ ನಿಲ್ಲುವುದಿಲ್ಲ: ನರೇಶ್ ಟಿಕಾಯತ್

ಪರೀಕ್ಷೆಗಳ ವಿವರ

ಇದನ್ನೂ ಓದಿ: ಮನೆ ಮುಂದೆ ಕಾರು ಪಾರ್ಕಿಂಗ್‌ಗೆ ವಾರ್ಷಿಕ 5000/- ವರೆಗೆ ಶುಲ್ಕ: ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ

24-05-2021- ಇತಿಹಾಸ,
25-05-2021- ಕರ್ನಾಟಕ ಸಂಗೀತ/ಹಿಂದೂಸ್ತಾನಿ ಸಂಗೀತ,
26-05-2021 ಭೂಗೋಳ ಶಾಸ್ತ್ರ,
27-05-2021 ಮನಃಶಾಸ್ತ್ರ/ ಬೇಸಿಕ್ ಮ್ಯಾತ್ಸ್,
28-05-2021 ತರ್ಕಶಾಸ್ತ್ರ,
29-05-2021 ಹಿಂದಿ.

30-05-2021 ಭಾನುವಾರ –ರಜೆ,
31-05-2021 ಇಂಗ್ಲಿಷ್,
01-06-2021 ಮಾಹಿತಿ ತಂತ್ರಜ್ಞಾನ/ಹೆಲ್ತ್ ಕೇರ್/ವೆಲ್‍ನೆಸ್‍ಬ್ಯೂಟಿ,
02-06-2021 ರಾಜ್ಯಶಾಸ್ತ್ರ/ಗಣಕ ವಿಜ್ಞಾನ,
03-06-2021 ಜೀವಶಾಸ್ತ್ರ/ಎಲೆಕ್ಟ್ರಾನಿಕ್ಸ್
04-06-2021 ಅರ್ಥಶಾಸ್ತ್ರ,
05-06-2021 ಗೃಹ ವಿಜ್ಞಾನ,
06-06-2021 ಭಾನುವಾರ- ರಜೆ,
07-06-2021 ವ್ಯವಹಾರ ಅಧ್ಯಯನ/ ಭೌತಶಾಸ್ತ್ರ,
08-06-2021 ಐಚ್ಛಿಕ ಕನ್ನಡ,
09-06-2021 ತಮಿಳು/ತೆಲುಗು/ಮಲಯಾಳಂ/ಮರಾಠಿ/ಅರೆಬಿಕ್/ಫ್ರೆಂಚ್,
10-06-2021 ಸಮಾಜ ಶಾಸ್ತ್ರ/ ರಸಾಯನಶಾಸ್ತ್ರ,
11-06-2021 ಉರ್ದು/ ಸಂಸ್ಕೃತ,
12-06-2021 ಸಂಖ್ಯಾಶಾಸ್ತ್ರ,
13-06-2021 ಭಾನುವಾರ ರಜೆ,
14-06-2021 ಲೆಕ್ಕಶಾಸ್ತ್ರ/ ಗಣಿತ/ಶಿಕ್ಷಣ,
15-06-2021 ಭೂಗರ್ಭಶಾಸ್ತ್ರ,
16-06-2021 ಕನ್ನಡ.


ಇದನ್ನೂ ಓದಿ: ‘ಏನನ್ನೂ ಮಾಡಲು ಸಾಧ್ಯವಾಗುತ್ತಿಲ್ಲ’ – ರಾಜ್ಯಸಭಾ ಸದಸ್ಯತ್ವಕ್ಕೆ ಸಂಸದ ದಿನೇಶ್ ತ್ರಿವೇದಿ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...