Homeಮುಖಪುಟಬಂಗಾಳ: ಬಿಜೆಪಿ ಸೇರಿದ 79 ಮುಖಂಡರಿಗೆ ವಿಐಪಿ ಭದ್ರತೆ ಒದಗಿಸಿದ ಕೇಂದ್ರ

ಬಂಗಾಳ: ಬಿಜೆಪಿ ಸೇರಿದ 79 ಮುಖಂಡರಿಗೆ ವಿಐಪಿ ಭದ್ರತೆ ಒದಗಿಸಿದ ಕೇಂದ್ರ

- Advertisement -
- Advertisement -

ಬೇರೆ ಪಕ್ಷದಿಂದ ಬಿಜೆಪಿಗೆ ಸೇರಿದವರು ಮತ್ತು ಹೊಸದಾಗಿ ಪಕ್ಷಕ್ಕೆ ಸೇರ್ಪಡೆಯಾದ ಪಶ್ಚಿಮ ಬಂಗಾಳದ 79 ಬಿಜೆಪಿ ಮುಖಂಡರಿಗೆ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೆ ಕೇಂದ್ರದಿಂದ ವಿಐಪಿ ಭದ್ರತೆ ಒದಗಿಸಲಾಗಿದೆ.

ಬಿಜೆಪಿ ನಾಯಕರಾದ ಜಿತೇಂದರ್ ತಿವಾರಿ, ಹಿರೆನ್ಮಯ್ ಚಟ್ಟೋಪಾಧ್ಯಾಯ, ಯಶ್ ದಾಸ್‌ಗುಪ್ತಾ ಮತ್ತು ಶ್ರವಂತಿ ಚಟರ್ಜಿ ಮುಂತಾದವರಿಗೆ ಸಿಐಎಸ್‌ಎಫ್‌ನ ‘ವೈ’ ವರ್ಗದ ಭದ್ರತೆ ನೀಡಲಾಗಿದ್ದು, ನಟ ಪಾಯಲ್ ಸರ್ಕಾರ್ ಅವರಿಗೆ ‘ಎಕ್ಸ್’ ವರ್ಗದ ಭದ್ರತೆ ದೊರೆತಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಇತ್ತೀಚೆಗೆ ಬಿಜೆಪಿಗೆ ಸೇರಿದ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಕೇಂದ್ರವು ‘ವೈ +’ ವಿಐಪಿ ಭದ್ರತಾ ರಕ್ಷಣೆಯನ್ನು ನೀಡಿದೆ.

ಇದನ್ನೂ ಓದಿ: ಉಸಿರುಗಟ್ಟಿಸುವ ಸಾಂಪ್ರದಾಯಿಕ ಸಂಸ್ಥೆಗಳು ಕಂಗೆಡುವಂತೆ ಬದುಕಿದ ವ್ಯಕ್ತಿಯ ಜ್ವಾಲಾಮುಖಿಯಂತಹ ಆತ್ಮಕಥೆ

ವಿಶೇಷ ಭದ್ರತಾ ಗುಂಪು (ಎಸ್‌ಎಸ್‌ಜಿ) ಎಂದು ಕರೆಯಲ್ಪಡುವ ಭದ್ರತೆಗೆ ಮೀಸಲಾದ ವಿಭಾಗವನ್ನು ಹೊಂದಿರುವ ಸಿಐಎಸ್‌ಎಫ್, ಈ ಭದ್ರತಾ ರಕ್ಷಣೆಯನ್ನು ಒದಗಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಮಿಥುನ್ ಚಕ್ರವರ್ತಿಗೆ  ವೈ+ ಭದ್ರತೆ ನೀಡಲಾಗಿದೆ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಚುನಾವಣೆ ಸಂದರ್ಭದಲ್ಲಿ ಸಶಸ್ತ್ರ ಸಿಐಎಸ್ಎಫ್ ಕಮಾಂಡೋಗಳು ಅವರೊಂದಿಗೆ ಇರುತ್ತಾರೆ” ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಐಬಿ ಮತ್ತು ರಾ ಒಳಗೊಂಡಿರುವ ಗುಪ್ತಚರ ಸಂಸ್ಥೆಗಳ ಆಂತರಿಕ ಮಾಹಿತಿಯ ಆಧಾರದ ಮೇಲೆ ಒಬ್ಬ ವ್ಯಕ್ತಿಗೆ ಅಗತ್ಯವಿರುವ ರಕ್ಷಣೆಯ ಮಟ್ಟವನ್ನು ಗೃಹ ಸಚಿವಾಲಯ ನಿರ್ಧರಿಸುತ್ತದೆ.

ಇದನ್ನೂ ಓದಿ: ಕಾನ್ಶಿರಾಮ್ ಜಯಂತಿ: JNU ಬಾಪ್ಸಾ ಅಧ್ಯಕ್ಷನ ಮೇಲೆ ABVP ಕಾರ್ಯಕರ್ತರಿಂದ ಹಲ್ಲೆ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...