Homeಕರೋನಾ ತಲ್ಲಣಸಿಪಿಎಂ ನಾಯಕ ಸೀತಾರಾಮ್ ಯಚೂರಿ ಅವರ ಮಗ, ಪತ್ರಕರ್ತ ಆಶಿಶ್ ಯಚೂರಿ(34) ಕೊರೊನಾದಿಂದ ನಿಧನ

ಸಿಪಿಎಂ ನಾಯಕ ಸೀತಾರಾಮ್ ಯಚೂರಿ ಅವರ ಮಗ, ಪತ್ರಕರ್ತ ಆಶಿಶ್ ಯಚೂರಿ(34) ಕೊರೊನಾದಿಂದ ನಿಧನ

- Advertisement -
- Advertisement -

ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಅವರ ಹಿರಿಯ ಮಗ, ಪತ್ರಕರ್ತ ಆಶಿಶ್‌ ಯಚೂರಿ(34) ಅವರು ಗುರುವಾರ ಬೆಳಿಗ್ಗೆ ಕೊರೊನಾದಿಂದ ನಿಧನರಾಗಿದ್ದಾರೆ. ಈ ಬಗ್ಗೆ ಸೀತಾರಾಮ್ ಯಚೂರಿ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

ಜೂನ್ 9 ರಂದು 35 ನೇ ವರ್ಷಕ್ಕೆ ಕಾಲಿಡುತ್ತಿದ್ದ ಆಶಿಶ್ ಅವರನ್ನು ಗುರಗಾಂವ್‌ನ ಮೆಡಂತಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಕೊರೊನಾ ವಿರುದ್ದ ಎರಡು ವಾರಗಳ ಹೋರಾಟದ ನಂತರ ಅವರು ಇಂದು ಬೆಳಿಗ್ಗೆ 5.30 ಕ್ಕೆ ಮರಣ ಹೊಂದಿದ್ದಾರೆ ಎಂದು ಯಚೂರಿ ಕುಟುಂಬದ ಆಪ್ತರು ತಿಳಿಸಿದ್ದಾರೆ.

ಇದನ್ನೂ ಓದಿ: ಆಮ್ಲಜನಕದ ವಾಹನಗಳ ಸಂಚಾರಕ್ಕೆ ಬ್ಯಾರಿಕೇಡ್ ಹಾಕಿ ಅಡ್ಡಿ ಪಡಿಸಿರುವುದು ಸರ್ಕಾರ, ರೈತರಲ್ಲ- ರೈತ ಸಂಘಟನೆ

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ ಸೀತಾರಾಮ್‌ ಯಚೂರಿ, “ನನ್ನ ಹಿರಿಯ ಮಗ ಆಶಿಶ್ ಯೆಚೂರಿಯನ್ನು ಇಂದು ಬೆಳಿಗ್ಗೆ ಕೊರೊನಾದಿಂದಾಗಿ ಕಳೆದುಕೊಂಡೆ ಎಂದು ನಾನು ತಿಳಿಸಬೇಕಾಗಿರುವುದು ಬಹಳ ದುಃಖದ ಸಂಗತಿಯಾಗಿದೆ. ನಮಗೆ ಭರವಸೆ ನೀಡಿದ, ಅವನಿಗೆ ಚಿಕಿತ್ಸೆ ನೀಡಿದ ವೈದ್ಯರು, ದಾದಿಯರು, ಮುಂಚೂಣಿ ಆರೋಗ್ಯ ಕಾರ್ಯಕರ್ತರು, ನೈರ್ಮಲ್ಯ ಕಾರ್ಮಿಕರು ಮತ್ತು ನಮ್ಮೊಂದಿಗೆ ನಿಂತ ಅಸಂಖ್ಯಾತ ಜನರಿಗೆ ಎಲ್ಲರಿಗೂ ನಾನು ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಲಸಿಕೆಗಳು ಸಾರ್ವಜನಿಕ ಸ್ವತ್ತು, ಅವನ್ನು ರಾಜ್ಯಗಳಿಗೆ ಉಚಿತವಾಗಿ ಪೂರೈಸಬೇಕು: ಪ್ರಧಾನಿಗೆ ಕೇರಳ ಸಿಎಂ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...