Homeಕ್ರೀಡೆಒಲಂಪಿಕ್ಒಲಂಪಿಕ್ಸ್ ಪುರುಷರ ಹಾಕಿ: 41 ವರ್ಷದ ನಂತರ ಸೆಮಿಫೈನಲ್ ತಲುಪಿದ ಭಾರತ ತಂಡ

ಒಲಂಪಿಕ್ಸ್ ಪುರುಷರ ಹಾಕಿ: 41 ವರ್ಷದ ನಂತರ ಸೆಮಿಫೈನಲ್ ತಲುಪಿದ ಭಾರತ ತಂಡ

- Advertisement -
- Advertisement -

ಟೋಕಿಯೋ ಒಲಂಪಿಕ್ಸ್‌ನ ಪುರುಷರ ಕ್ವಾಟರ್ ಫೈನಲ್ ಪಂದ್ಯದಲ್ಲಿ ಗ್ರೇಟ್ ಬ್ರಿಟನ್‌ ಎದುರು ಭರ್ಜರಿ ಗೆಲುವು ಸಾಧಿಸಿದ (3-1) ಭಾರತ ತಂಡು ಸೆಮಿಫೈನಲ್ ತಲುಪಿದೆ.

ಭಾರತದ ದಿಲ್‌ಪ್ರೀತ್‌ ಸಿಂಗ್, ಗುರ್ಜಂತ್ ಸಿಂಗ್ ಮತ್ತು ಹಾರ್ದಿಕ್ ಸಿಂಗ್‌ ತಲಾ ಒಂದೊಂದು ಗೋಲು ಗಳಿಸಿ ಭಾರತದ ಗೆಲುವಿಗೆ ಕಾಣಿಕೆ ನೀಡಿದರು. ಗ್ರೇಟ್ ಬ್ರಿಟನ್ ಪರವಾಗಿ ಸ್ವಾಮ್ಯುಯಲ್ ಲಾನ್ ವಾರ್ಡ್ ಒಂದು ಗೋಲು ಮಾತ್ರ ಗಳಿಸಿದರು.

ಈ ಗೆಲುವಿನೊಂದಿಗೆ 41 ವರ್ಷದ ನಂತರ ಭಾರತ ಪುರುಷರ ತಂಡ ಸೆಮಿಫೈನಲ್ ತಲುಪಿದೆ ಕೀರ್ತಿಗೆ ಭಾಜನವಾಗಿದೆ.

ಇನ್ನೊಂದೆಡೆ ಸೆಮಿಫೈನಲ್‌ನಲ್ಲಿ ಸೋಲುಂಡಿದ್ದ ಭಾರತದ ನೆಚ್ಚಿನ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಇಂದು ನಡೆದ ಕಂಚಿನ ಪದಕಕ್ಕಾಗಿನ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಕಂಚಿನ ಪದಕಕ್ಕೆ ಕೊರಳೊಡಿದ್ದಾರೆ. ಅಲ್ಲಿಗೆ ಎರಡು ಪದಕಗಳಿಗೆ ಭಾರತ ಭಾಜನವಾಗಿದೆ.


ಇದನ್ನೂ ಓದಿ; ಕೊನೆಗೂ ಕಂಚಿನ ಪದಕಕ್ಕೆ ಮುತ್ತಿಟ್ಟ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...